ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಸ್ಟ್ 10.ರೂ.ಗೆ ಇನ್ಮುಂದೆ ಮೆಜೆಸ್ಟಿಕ್‍ನಿಂದ ಏರ್​ಪೋರ್ಟ್​ಗೆ ರೈಲಿನಲ್ಲಿ ಪ್ರಯಾಣ..!

Kariyappa N by Kariyappa N
January 4, 2021
in Newsbeat, Politics, Samagra karnataka, ರಾಜ್ಯ
demu
Share on FacebookShare on TwitterShare on WhatsappShare on Telegram

Related posts

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

July 30, 2026
ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026

ಬೆಂಗಳೂರು: ಹೌದು, ಇಂದಿನಿಂದ ಕೇವಲ 10 ರೂಪಾಯಿಗೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಬಹುದು.

ಬೆಂಗಳೂರು-ದೇವನಹಳ್ಳಿ ನಡುವೆ ಡೆಮೂ ರೈಲು ಸಂಚಾರ ಇಂದಿನಿಂದ ಪ್ರಾರಂಭವಾಗಿದ್ದು, ಕೇವಲ 10ರಿಂದ 15 ರೂ. ಜತೆಗೆ ಕೇವಲ 50 ನಿಮಿಷದಲ್ಲಿ ಏರ್​ಪೋರ್ಟ್​ಗೆ ತಲುಪಬಹುದು. ಜತೆಗೆ ಯಾವುದೇ ಟ್ರಾಫಿಕ್ ಜಾಮ್ ಕಿರಿಕಿರಿ ಕೂಡ ಇರುವುದಿಲ್ಲ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ(ಮೆಜೆಸ್ಟಿಕ್)ದಿಂದ ದೇವನಹಳ್ಳಿಗೆ ಇಂದು ಬೆಳಿಗ್ಗೆ ವಿಶೇಷ ಡೆಮು ರೈಲು ಸೇವೆ ಆರಂಭವಾಗಿದೆ. ವಿಶೇಷ ರೈಲಿನಲ್ಲಿ ಸಂಸದ ಪಿ.ಸಿ. ಮೋಹನ್ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರಯಾಣಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ರೈಲಿನಲ್ಲಿ ಸೀಟುಗಳ ಮಧ್ಯೆ ಅಂತರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ವಿಶೇಷ ರೈಲು ಕೆಂಪೇಗೌಡ ಏರ್​ಪೋರ್ಟ್​ಗೆ ಬಳಿಯ ಹಾಲ್ಟ್ ಸ್ಟೇಷನ್‍ನಲ್ಲಿ ನಿಲ್ಲಿದೆ. ಜತೆಗೆ ರೈಲಿಗೆ ಯಲಹಂಕದಲ್ಲಿ ಸ್ಟಾಪ್ ಕೂಡ ಇರಲಿದೆ. ಹಾಲ್ಟ್ ಸ್ಟೇಷನ್‍ನಿಂದ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್‍ಗಳ ಮೂಲಕ ಕರೆದೊಲಾಗುತ್ತದೆ. ಅದೂ ಕೂಡ ಸಂಪೂರ್ಣ ಉಚಿತವಾಗಿದೆ.
ಸದ್ಯಕ್ಕೆ ಮೆಜೆಸ್ಟಿಕ್‍ನಿಂದ ಏರ್​ಪೋರ್ಟ್​ಗೆ ನಡುವೆ ಪ್ರತಿದಿನ 10 ಡೆಮು ರೈಲುಗಳು ಸಂಚಾರ ನಡೆಸಲಿವೆ. ಕೋವಿಡ್ ಕಾರಣ ಹಾಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ರೈಲಿನ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ರೈಲ್ವೆ ವಿಭಾಗೀಯ ಮ್ಯಾನೇಜರ್ ಎ.ಕೆ ವರ್ಮಾ ತಿಳಿಸಿದ್ದಾರೆ.
ವಿಮಾನಗಳ ಸಮಯವನ್ನು ಗಮನದಲ್ಲಿಟ್ಟುಕೊಂಡು ರೈಲಿನ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೆಚ್ಚು ವಿಮಾನಗಳು ಸಂಚರಿಸುವ ಅವಧಿಗೂ ಮೊದಲೇ ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಲು ಅನುಕೂಲವಾಗುವಂತೆ ರೈಲು ವ್ಯವಸ್ಥೆ ಮಾಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreDEMU trainkempegowda-international-airportmajestic
ShareTweetSendShare
Join us on:

Related Posts

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram