ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬ್ರಿಟನ್ ನಲ್ಲಿ ಮತ್ತೊಮ್ಮೆ ರಾಷ್ಟ್ರವ್ಯಾಪಿ ಲಾಕ್ ಡೌನ್ !

Shwetha by Shwetha
January 5, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Lockdown Britain
Share on FacebookShare on TwitterShare on WhatsappShare on Telegram

ಬ್ರಿಟನ್ ನಲ್ಲಿ ಮತ್ತೊಮ್ಮೆ ರಾಷ್ಟ್ರವ್ಯಾಪಿ ಲಾಕ್ ಡೌನ್ !

ಇಂಗ್ಲೆಂಡ್, ಜನವರಿ05: ಬ್ರಿಟನ್ ನಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮತ್ತೊಮ್ಮೆ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿದ್ದಾರೆ.
Lockdown Britain
ಪ್ರಧಾನಿ ಬೋರಿಸ್ ಜಾನ್ಸನ್ ಮಂಗಳವಾರ ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಜಾರಿ ಮಾಡಿದ್ದು, ಫೆಬ್ರವರಿ ಮಧ್ಯದ ಅವಧಿಯವರೆಗೂ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

Related posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

May 23, 2026
ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

May 23, 2026

12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳ ಮೇಲೆ ಕೊವಾಕ್ಸಿನ್‌ ಪ್ರಯೋಗಕ್ಕೆ ಅನುಮತಿ

ಈ ಹೊಸ ರೂಪಾಂತರವನ್ನು ನಿಯಂತ್ರಣಕ್ಕೆ ತರಲು ನಾವು ಹೆಚ್ಚಿನದನ್ನು ಮಾಡಬೇಕಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಜಾನ್ಸನ್ ಹೇಳಿದ್ದಾರೆ. ಸರ್ಕಾರವು ನಿಮಗೆ ಮನೆಯಲ್ಲಿಯೇ ಇರಬೇಕೆಂದು ಮತ್ತೊಮ್ಮೆ ಸೂಚಿಸುತ್ತಿದೆ ಎಂದು ರಾಷ್ಟ್ರವನ್ನು ಉದ್ದೇಶಿಸಿ ತನ್ನ ದೂರದರ್ಶನದ ಭಾಷಣದ ಸಮಯದಲ್ಲಿ ಜಾನ್ಸನ್ ಹೇಳಿದ್ದಾರೆ.

ರೆಸ್ಟೋರೆಂಟ್ ಗಳು, ಶಾಲಾ, ಕಾಲೇಜುಗಳನ್ನು ಮುಚ್ಚಲಾಗಿದ್ದು, ಫೆಬ್ರವರಿ ಮಧ್ಯಭಾಗದವರೆಗೂ ವಿದ್ಯಾರ್ಥಿಗಳು ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
Lockdown Britain

ಬ್ರಿಟನ್ ನಲ್ಲಿ ಸೋಮವಾರ 50 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಕೆಂಪು ಅಥವಾ ಹಸಿರು ಸೇಬಿನಲ್ಲಿ ಯಾವುದು ದೇಹಕ್ಕೆ ಹೆಚ್ಚು ಆರೋಗ್ಯಕರ ? https://t.co/mSnRwFInex

— Saaksha TV (@SaakshaTv) January 3, 2021

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿhttps://t.co/RRXmUiWJeg

— Saaksha TV (@SaakshaTv) January 3, 2021

Tags: national lockdown in EnglandNew Virus
ShareTweetSendShare
Join us on:

Related Posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

by Shwetha
May 23, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡದಿರುವ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ...

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗವನ್ನು ಅಪವಿತ್ರಗೊಳಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಮುಸ್ಲಿಮರ ಓಲೈಕೆ ಅತಿರೇಕ: ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
May 23, 2026
0

ರಾಜ್ಯ ಸರ್ಕಾರ ಕೆಲ ಪ್ರಕರಣಗಳನ್ನು ಹಿಂಪಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಮರ ಓಲೈಕೆ ಅತಿಯಾಗಿ...

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

by Shwetha
May 23, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳೆ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದ್ದ ಯೂಟ್ಯೂಬರ್ ಧ್ರುವ್ ರಾಠಿಗೆ ಬಾಲಿವುಡ್ ನಟಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 23, 2026
0

ದಿನ ಭವಿಷ್ಯ : 23-05-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಶನಿವಾರದ ಪ್ರಭಾವದಿಂದಾಗಿ ಹಳೆಯ ಕೆಲಸಗಳು ಪೂರ್ಣಗೊಳ್ಳಲಿವೆ. ಆರ್ಥಿಕವಾಗಿ ಸಾಧಾರಣ ಲಾಭ ಇರಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram