ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ನೀಡಿ : ಸಿದ್ದಗಂಗಾ ಶ್ರೀ

Mahesh M Dhandu by Mahesh M Dhandu
January 5, 2021
in Newsbeat, Samagra karnataka, ರಾಜ್ಯ
siddaganga shri
Share on FacebookShare on TwitterShare on WhatsappShare on Telegram

ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ನೀಡಿ : ಸಿದ್ದಗಂಗಾ ಶ್ರೀ

ತುಮಕೂರು : ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೂ ಸರ್ಕಾರ ಪರಿಹಾರ ನೀಡಬೇಕೆಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖಾಸಗಿ ಶಾಲೆಗಳ ಬಗ್ಗೆ ಮಾತನಾಡಿ, ಕೊರೊನಾ ಸಂಕಷ್ಟದ ಕಾಲದಲ್ಲಿ ರೈತರಿಗೆ, ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ.

ಅದೇ ರೀತಿ ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ಕೊಡಬೇಕು. ಸರ್ಕಾರ ಈ ಬಗ್ಗೆ ಗಮನ ಹರಿಸುತ್ತೆ ಅಂತ ಭಾವಿಸುತ್ತೇವೆ. ಖಾಸಗಿ ಸಂಸ್ಥೆಗಳ ಮೇಲೆ ಹಲವು ನಿಬರ್ಂಧಗಳನ್ನು ಹೇರಲಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985

ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಈ ನಿಯಮ ಅಳವಡಿಕೆ ಕಷ್ಟಸಾಧ್ಯವಾಗಿದೆ. ಎಲ್ಲೋ ಒಂದು ಕಡೆ ನಡೆದ ಸಣ್ಣಪುಟ್ಟ ಘಟನೆಗಳನ್ನು ಎಲ್ಲಾ ಕಡೆ ಅನ್ವಯಿಸುವುದು ಸರಿಯಲ್ಲ. ಈ ನಿಯಮವನ್ನು ಸಡಿಲಗೊಳಿಸಬೇಕು ಎಂದರು.

Siddaganga

ಇನ್ನು ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಲ ಮಾಡಿಕೊಂಡಿವೆ. ಕೊರೊನಾ ಹಿನ್ನೆಲೆ ಬ್ಯಾಂಕ್ ಗಳು ಸಾಲ ಕಟ್ಟಲು ಕಾಲಾವಕಾಶ ನೀಡಬೇಕು.

ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದು ಅದು ನನಸಾಗದು : ಈಶ್ವರಪ್ಪ

ಖಾಸಗಿ ಸಂಸ್ಥೆಗಳು ಹಲವು ಬೇಡಿಕೆನ್ನಿಟ್ಟುಕೊಂಡು ಹೋರಾಟ ಮಾಡುತ್ತಿವೆ. ನಿಯಮಗಳನ್ನು ಸಡಿಲಗೊಳಿಸಿ ಮಾನ್ಯತೆ ನವೀಕರಣ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿರ್ಲಕ್ಷಿಸಿದ್ರೆ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಶಿಕ್ಷಣ ಸಚಿವರು ಇದನ್ನು ಗಮನ ಹರಿಸಬೇಕು. ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಬೇಕು.

ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ರಾಜ್ಯ ಸರಕಾರದ ಜೊತೆಯಲ್ಲಿ ಕೆಲಸ ಮಾಡುತ್ತಿವೆ. ನಾಡಿನ ಶೈಕ್ಷಣಿಕ ಪ್ರಗತಿಗೆ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಕೊರೊನಾ ಬಂದ ಬಳಿಕ ಎಲ್ಲ ಕ್ಷೇತ್ರಗಳು ಸ್ಥಗಿತಗೊಂಡಿವೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಶಿಕ್ಷಣ ಕ್ಷೇತ್ರವು ಸ್ಥಗಿತಗೊಂಡಿದೆ. ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡುವುದು ಕಷ್ಟವಾಗಿದೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಪುನರುಚ್ಚರಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: SiddagangasiddalingaTumakur
ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram