ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಹೊರಡಿಸಿದ್ದ ಸುಗ್ರೀವಾಜ್ಷೆಗೆ ರಾಜ್ಯಪಾಲ ವಜುಬಾಯ್ ವಾಲಾ ಅಂಕಿತ ಹಾಕಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸಿಕ್ಕರೂ, ವಿಧಾನಪರಿಷತ್ನಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಕ್ಯಾಬಿನೆಟ್ನಲ್ಲಿ ಅಂಗೀಕಾರವಾದ ಬಳಿಕ ರಾಜ್ಯಪಾಲರ ಅಂಕಿತಕ್ಕೆ ಕಳಿಸಲಾಗಿತ್ತು.
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.
ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಆಯ್ದೆ ಜಾರಿಗೆ ಬಂದಿದೆ. ಮುಂದಿನ ಅಧಿವೇಶನದೊಳಗೆ ಮತ್ತೆ ವಿಧೇಯಕವನ್ನು ಎರಡು ಅಧಿವೇಶನದಲ್ಲಿ ಮಂಡಿಸಿ ಸರ್ಕಾರ ಒಪ್ಪಿಗೆ ಪಡೆಯಬೇಕಾಗಿದೆ.
ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿಬರ್ಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿಬರ್ಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel