ಮಿಲಿಟರಿ ಬೇಸ್ ಆಸ್ಪತ್ರೆಗೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ
ಹೊಸದಿಲ್ಲಿ, ಜನವರಿ06: ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮಂಗಳವಾರ ದೆಹಲಿ ಕಂಟೋನ್ಮೆಂಟ್‌ನಲ್ಲಿರುವ ಮಿಲಿಟರಿ ಬೇಸ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ನಾರವಾನೆ ಆಸ್ಪತ್ರೆಯಲ್ಲಿ ಕೋವಿಡ್ ಯೋಧರ ಜೊತೆ ಸಂವಹನ ನಡೆಸಿದ್ದಾರೆ ಮತ್ತು ಅವರ ನಿಸ್ವಾರ್ಥ ಸೇವೆಗಳಿಗಾಗಿ ಅವರನ್ನು ಶ್ಲಾಘಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಭಾರತೀಯ ಸೇನೆ ಹೇಳಿದೆ.
12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳ ಮೇಲೆ ಕೊವಾಕ್ಸಿನ್ ಪ್ರಯೋಗಕ್ಕೆ ಅನುಮತಿ
#ಕೋವಿಡ್19 ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸುತ್ತೇವೆ ಎಂದು ಭಾರತೀಯ ಸೇನೆ ಹೇಳಿದೆ.

ಸೇನಾ ಮುಖ್ಯಸ್ಥರು ರೋಗಿಗಳೊಂದಿಗೆ ಸಂವಹನ ನಡೆಸಿದರು. ಇಂತಹ ಸಂವಹನಗಳು ಭಾರತೀಯ ಸೇನೆಯು ಹೆಮ್ಮೆಪಡುವ ನಿಕಟ ಬಂಧದ ತಳಪಾಯವಾಗಿ ಮುಂದುವರೆದಿದೆ ಎಂದು ಭಾರತೀಯ ಸೇನೆ ಹೇಳಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಜೇನುತುಪ್ಪದ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು ?https://t.co/8pna4hXZSC
— Saaksha TV (@SaakshaTv) January 5, 2021
ಚೀನಾದ ಅರ್ಥಿಕ ನೀತಿಗೆ ಪಾಕ್ ಪ್ರಧಾನಿ ಜೈಕಾರ – ಮತ್ತೆ ಚೀನಾದ ಹಣಕಾಸಿನ ನಿರೀಕ್ಷೆಯಲ್ಲಿ ಪಾಕ್https://t.co/9J9AZoB0XK
— Saaksha TV (@SaakshaTv) January 5, 2021








