ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

2021 ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ‌ ಸುದ್ದಿ – ತುಟ್ಟಿ ಭತ್ಯೆ ಏರಿಕೆ

Shwetha by Shwetha
January 6, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Da hike
Share on FacebookShare on TwitterShare on WhatsappShare on Telegram

2021 ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ‌ ಸುದ್ದಿ – ತುಟ್ಟಿ ಭತ್ಯೆ ಏರಿಕೆ

ಹೊಸದಿಲ್ಲಿ, ಜನವರಿ06: ಹೊಸ ವರ್ಷವು ಕೇಂದ್ರ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿಯೊಂದಿಗೆ ಪ್ರಾರಂಭವಾಗಿದೆ.‌‌ ಜನವರಿಯಿಂದಲೇ ಕೇಂದ್ರ ಸರ್ಕಾರೀ ನೌಕರರು ತುಟ್ಟಿ ಭತ್ಯೆಯಲ್ಲಿ 4 ಪ್ರತಿಶತದಷ್ಟು ಹೆಚ್ಚಳ ಪಡೆಯಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

Related posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

October 2, 2026
ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

October 2, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

central da hike cash voucher higher salaries next year Central employees

ಅಷ್ಟೇ ಅಲ್ಲ ಸರ್ಕಾರಿ ನೌಕರರು ತಮ್ಮ ದೀರ್ಘಾವಧಿಯ ಬಾಕಿ ಹಣವನ್ನು ಪಡೆಯಲು ಜೂನ್ ವರೆಗೆ ಕಾಯಬೇಕಾಗಿಲ್ಲ.
ತುಟ್ಟಿ ಭತ್ಯೆಯ ಹೆಚ್ಚಳವು ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನು 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧಾರದ ಮೇಲೆ ಸರ್ಕಾರ ನಿರ್ಧಾರ ಮಾಡಿದೆ.‌
ಇದಕ್ಕೂ ಮುನ್ನ, 2020 ರ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಡಿಎ ಹೆಚ್ಚುವರಿ ಕಂತು ಬಿಡುಗಡೆ ಮಾಡಲು ಅನುಮೋದನೆ ನೀಡಿತ್ತು.
ಇದಲ್ಲದೆ, 2020 ರ ಜನವರಿಯಿಂದ ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು (ಡಿಆರ್) ಬಿಡುಗಡೆ ಮಾಡಿದೆ.

ಸೆಂಟ್ರಲ್ ವಿಸ್ಟಾ ಯೋಜನೆಯ ಪುನರಾಭಿವೃದ್ಧಿ ಯೋಜನೆಗೆ ಸುಪ್ರೀಂ ಕೋರ್ಟ್ ಅಸ್ತು

ಹಣಕಾಸು ಸಚಿವಾಲಯದ ಪ್ರಕಾರ, ಬೆಲೆ ಏರಿಕೆಯನ್ನು ಸರಿದೂಗಿಸಲು, ಪ್ರಸ್ತುತ ವೇತನ / ಪಿಂಚಣಿಯ 17 ಪ್ರತಿಶತ ದರಕ್ಕಿಂತ 4 ಪ್ರತಿಶತದಷ್ಟು ಹೆಚ್ಚಳವಾಗಲಿದೆ.

ಇದರಿಂದ ವರ್ಷಕ್ಕೆ 12,510.04 ಕೋಟಿ ರೂ. ಮತ್ತು 2020-21ರ ಹಣಕಾಸು ವರ್ಷದಲ್ಲಿ (ಜನವರಿ 2020 ರಿಂದ ಫೆಬ್ರವರಿ 2021 ರವರೆಗೆ 14 ತಿಂಗಳ ಅವಧಿಗೆ) 14,595.04 ಕೋಟಿ ರೂ. ಬೊಕ್ಕಸದ ಮೇಲೆ ಹೆಚ್ಚುವರಿಯಾಗಿ ಹೊರೆ ಬೀಳಲಿದೆ.

ಈ ಕ್ರಮದಿಂದ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 65.26 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಅದರ ಜೊತೆಗೆ, ಕೇಂದ್ರ ಸರ್ಕಾರವು ಸೇವೆ ಸಲ್ಲಿಸುತ್ತಿರುವ ಎಲ‌್ಲಾ ಕೇಂದ್ರ ಸರ್ಕಾರಿ ನೌಕರರ ಅಂಗವೈಕಲ್ಯ ಪರಿಹಾರವನ್ನು ವಿಸ್ತರಿಸಿದೆ.

ಕರ್ತವ್ಯದ ಸಾಲಿನಲ್ಲಿ ಅಂಗವಿಕಲರಾಗುವ ಮತ್ತು ಅಂತಹ ಅಂಗವೈಕಲ್ಯದ ನಡುವೆಯೂ ಸೇವೆಯಲ್ಲಿ ಉಳಿಸಿಕೊಳ್ಳುವವರಿಗೆ ಇದು ಪ್ರಯೋಜನವನ್ನು ನೀಡುತ್ತದೆ.

central da hike salary hike central government cash voucher Central employees higher salaries next year

ಇದೇ ನಿಟ್ಟಿನಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಸರ್ಕಾರದ ಈ ಕ್ರಮವು ವಿಶೇಷವಾಗಿ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್ಎಫ್ ಮುಂತಾದ ಯುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಗೆ ಭಾರಿ ಪರಿಹಾರ ನೀಡುತ್ತದೆ.

ಕರ್ತವ್ಯಗಳ ನಿರ್ವಹಣೆಯಲ್ಲಿರುವಾಗ ಏನಾದರೂ ಅಫಘಾತ ಸಂಭವಿಸಿ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ಅಂಗವೈಕಲ್ಯ ಪರಿಹಾರವನ್ನು ನೀಡಲು ಕಳೆದ ವಾರ ಮೋದಿ ಸರ್ಕಾರ ನಿರ್ಧರಿಸಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1346486133979373568?s=19

https://twitter.com/SaakshaTv/status/1346485806001655810?s=19

Tags: Central Govt EmployeesDa hike
ShareTweetSendShare
Join us on:

Related Posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

by Shwetha
October 2, 2026
0

ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...

ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

by Shwetha
October 2, 2026
0

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವೆಯಲ್ಲಿ ಶಿಸ್ತು ತರಲು ಮತ್ತು ಜನರ ಕೆಲಸಗಳು ವಿಳಂಬವಿಲ್ಲದೆ ನಡೆಯುವಂತೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

SIR ನೆಪದಲ್ಲಿ ಮತದಾರರ ಹೆಸರು ತೆಗೆಯುವ ಆರೋಪ: ಬಿಎಲ್‌ಎ, ಬಿಎಲ್‌ಒಗಳಿಗೆ ಡಿಕೆ ಶಿವಕುಮಾರ್ ಮನವಿ

by Shwetha
October 2, 2026
0

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ವಿಶೇಷವಾಗಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಪ್ರದೀಪ್ ಈಶ್ವರ್ ಗೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷರ ಮುಂದೆ ಮುಖಂಡರ ಪರೇಡ್:ನನ್ನ ಬೆಳವಣಿಗೆ ಸಹಿಸಲಾಗದವರ ಪಿತೂರಿ ಇದು- ದೂರು ನೀಡಿದ ಸ್ವಪಕ್ಷೀಯರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು

by Shwetha
October 2, 2026
0

ಚಿಕ್ಕಬಳ್ಳಾಪುರ: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರೇ ದೊಡ್ಡ ಕಂಟಕವಾಗಿ ಪರಿಣಮಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram