ಮಾಯಾವತಿ, ಸೋನಿಯಾ ಗಾಂಧಿಗೆ `ಭಾರತ ರತ್ನ’..!
ಡೆಹ್ರಾಡೂನ್ : ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಹುಜನ ಸಮಾಜವಾದಿ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ನೀಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಭಾರತ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾವತ್ ಸೋನಿಯಾ ಮತ್ತು ಮಾಯಾವತಿ ಇಬ್ಬರೂ ರಾಜಕೀಯ ಧುರೀಣರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ನೀವು ಅವರ ರಾಜಕೀಯವನ್ನು ಒಪ್ಪಬಹುದು ಅಥವಾ ಒಪ್ಪದಿರಬಹುದು ಆದರೆ ಸೋನಿಯಾಜಿ ಘನತೆ, ಸಾಮಾಜಿಕ ಕಳಕಳಿ ಭಾರತೀಯ ಮಹಿಳೆಯರ ಸ್ಥಾನವನ್ನು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹಿಸ ಎತ್ತರಕ್ಕೆ ಕೊಂಡೊಯ್ದಿದೆ ಎಂಬ ಅಂಶವನ್ನು ನೀವು ತಳ್ಳಿಹಾಕುವಂತಿಲ್ಲ.
ಸಹೋದರಿ ಮಾಯಾವತಿ ಹಲವಾರು ವರ್ಷಗಳಿಂದ ಶೋಷಿತ ಮತ್ತು ಕೆಳವರ್ಗದ ಜನರ ಪರವಾಗಿದ್ದು ಅವರಲ್ಲಿ ವಿಶ್ವಾಸ ಮೂಡಿಸಿದ್ದಾರೆ. ಇಬ್ಬರೂ ದೇಶದಲ್ಲಿ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಹೀಗಾಗಿ ಭಾರತ ಸರ್ಕಾರ ಈ ವರ್ಷ ಭಾರತ ರತ್ನ ಪ್ರಶಸ್ತಿಗೆ ಈ ಇಬ್ಬರನ್ನೂ ಆಯ್ಕೆ ಮಾಡಿ ಗೌರವಿಸಬೇಕು ಎಂದು ಹರೀಶ್ ರಾವತ್ ಮನವಿ ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









