ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಕ್ಷಿಣ ಆಫ್ರಿಕಾದಲ್ಲಿ ಅಪಾಯಕಾರಿ ವೈರಸ್ ಪತ್ತೆ : ಇದು ಬ್ರಿಟನ್ ವೈರಸ್ ಗಿಂತ ಡೇಂಜರ್

Mahesh M Dhandu by Mahesh M Dhandu
January 6, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾದಲ್ಲಿ ಅಪಾಯಕಾರಿ ವೈರಸ್ ಪತ್ತೆ : ಇದು ಬ್ರಿಟನ್ ವೈರಸ್ ಗಿಂತ ಡೇಂಜರ್

ಕೊರೊನಾ ವೈರಸ್, ರೂಪಾಂತರಿ ಕೊರೊನಾ ವೈರಸ್ ನಿಂದಾಗಿ ಇಡೀ ಪ್ರಪಂಚ ಅಲ್ಲೋಲ ಕಲ್ಲೋಲವಾಗಿದೆ. ಕಳೆದೊಂದು ವರ್ಷದಿಂದ ಇಡೀ ವಿಶ್ವಕ್ಕೆ ಕಂಟಕವಾಗಿರುವ ಹೆಮ್ಮಾರಿಗೆ ಕಡಿವಾಣ ಹಾಕಲು ಸಂಶೋಧನೆಗಳು ನಡೆಯುತ್ತಲೇ ಇವೆ. ಅಲ್ಲಲ್ಲಿ ಕೆಲ ಲಸಿಕೆಗಳ ಬಳಕೆಗೆ ಅನುಮತಿ ನೀಡಿದ್ದರೂ, ಈವರೆಗೂ ಕೊರೊನಾಗೆ ನಿರ್ಧಿಷ್ಠವಾದ ಲಸಿಕೆ ಕಂಡುಹಿಡಿದಿಲ್ಲ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 22, 2026
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026

ಇನ್ನು ಈ ಹೆಮ್ಮಾರಿ ವೈರಸ್ ಈವರೆಗೂ 18,68,893 ಜನರನ್ನು ಬಲಿ ತೆಗೆದುಕೊಂಡಿದೆ. 8,64,12,620 ಸೋಂಕಿಗೆ ತುತ್ತಾಗಿ ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ. ಇದಲ್ಲದೇ ಈ ಚೀನೀ ವೈರಸ್ ನಿಂದಾಗಿ ಬಹುತೇಕ ರಾಷ್ಟ್ರಗಳ ಆರ್ಥಿಕತೆ ಪಾತಾಳಕ್ಕೆ ಕುಸಿದೆ.

ಅದೆಷ್ಟೋ ಮಂದಿ ಜೀವನೋಪಾಯವನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಉದ್ಯೋಗ ಇಲ್ಲದೇ, ಮುಂದಿನ ದಾರಿ ಕಾಣದೇ ಯುವ ಪೀಳಿಗೆ ಕಂಗಾಲಾಗಿ ಹೋಗಿದೆ. ಈ ಎಲ್ಲಾ ಅನಾಹುತ, ಸಂಕಷ್ಟಗಳ ಮಧ್ಯೆ ದಕ್ಷಿಣ ಆಫ್ರೀಕಾದಲ್ಲಿ ಅಪಾಯಕಾರಿ ವೈರಸ್ ಒಂದು ಪತ್ತೆಯಾಗಿದೆ.

new strain

ಹೌದು..! ದಕ್ಷಿಣ ಆಫ್ರಿಕಾದಲ್ಲಿ ವಿಜ್ಞಾನಿಗಳು ಮತ್ತಷ್ಟು ಅಪಾಯಕಾರಿ ಕರೋನಾ ವೈರಸ್ ಅನ್ನು ಪತ್ತೆ ಮಾಡಿದ್ದಾರೆ. ಈ ವೈರಸ್ ಬ್ರಿಟನ್ ರೂಪಾಂತರಿ ವೈರಸ್ ಗಿಂತ ತುಂಬಾ ಡೆಂಜರ್ ಎಂದು ತಜ್ಞರು ಹೇಳಿದ್ದಾರೆ.

ಈ ಹೊಸ ಕೊರೊನಾಗೆ ತಜ್ಞರು `501 ಡಾಟ್ ವಿ2′ ಎಂದು ನಾಮಕರಣ ಮಾಡಿದ್ದಾರೆ. ಜೀನೋಮ್ ವಿಜ್ಞಾನಿಗಳ ತಂಡ ಈ ವೈರಸ್ ಅನ್ನು ಪತ್ತೆ ಹಚ್ಚಿದೆ.

ಇದು ವೇಗವಾಗಿ ವಿಸ್ತಾರಗೊಳ್ಳುತ್ತಾ, ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ವೈರಸ್ ಹೆಚ್ಚಾಗಿ ಯುವ ಜನರಿಗೆ ಹೆಚ್ಚಾಗಿ ಕಾಡಲಿದೆ ಎಂದು ಹೇಳಿದ್ದಾರೆ.

ಇನ್ನು ಈ ವೈರಸ್ ಪತ್ತೆಯಾಗಿರುವ ಹಿನ್ನೆಲೆ ದಕ್ಷಿಣ ಆಫ್ರಿಕಾದಿಂದ ಯುಕೆಗೆ ಹೋಗುವ ಎಲ್ಲ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: new strainSouth Africasouth africa new strain
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram