ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೃಷಿ ಮಸೂದೆ ತಿದ್ದುಪಡಿ ಮೂಲಕ ರೈತರಿಗೆ ಸಂಪೂರ್ಣ ಸ್ವಾತಂತ್ರ್ಯ: ಮುನಿಸ್ವಾಮಿ

Mahesh M Dhandu by Mahesh M Dhandu
January 6, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೋಲಾರ : ಕೃಷಿ ಮಸೂದೆ ತಿದ್ದುಪಡಿ ಮೂಲಕ ರೈತರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ  ಎಂದು ಸಂಸದ ಮುನಿಸ್ವಾಮಿ ಮೋದಿ ಅವರನ್ನು ಹಾಡಿಹೊಗಳಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿಯಲ್ಲಿ ಆಯೋಜಿಸಿದ್ದ “ರೈತರೊಂದಿಗೊಂದು ದಿನ” ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು,  ರೈತರೊಂದಿಗೊಂದು ದಿನ ಈ ಕಾರ್ಯಕ್ರಮ ಕೋಲಾರದ ಇತಿಹಾಸದಲ್ಲಿ ಉಳಿಯುವಂತಹ ಕಾರ್ಯಕ್ರಮವಾಗಿದೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಜನಪ್ರತಿನಿಧಿಗಳಿಗೆ ಬಲವಾದ ಇಚ್ಛೆ ಬೇಕು. ಇದನ್ನು ರೈತರಿಗಾಗಿ ಹಲವು ಉಪಯೋಗಿ ಕಾರ್ಯಕ್ರಮ-ಯೋಜನೆಗಳನ್ನು ರೂಪಿಸುವ ಮೂಲಕ ಬಿ.ಸಿ.ಪಾಟೀಲರು ಯಶಸ್ವಿಗೊಳಿಸಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಒಬ್ಬ ಯಶಸ್ವಿ ಮಾದರಿ ಸಚಿವರಾಗಿದ್ದಾರೆ.

ರಾಜ್ಯ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಣತೊಟ್ಟು ಕೃಷಿ ಸಚಿವ ರೈತ ಸಚಿವನಾಗಿ ಶ್ರಮವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೋಲಾರ ಜಿಲ್ಲೆಯಲ್ಲಿ ರೈತರೊಂದಿಗೊಂದು ದಿನ ರೈತರಲ್ಲಿ ಹಬ್ಬದ ಉತ್ಸಾಹ ಮೂಡಿಸಿದೆ. ರೈತರಲ್ಲಿಯ ಈ ಹರ್ಷಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲರು ಕಾರಣರಾಗಿದ್ದಾರೆ‌. ಬಿ.ಸಿ.ಪಾಟೀಲರು ರಾಜ್ಯದಲ್ಲೆಡೆ ಕೋಲಾರ ಜಿಲ್ಲೆಯ ಮಾದರಿಯನ್ನು ಶ್ಲಾಘಿಸುತ್ತಿದ್ದಾರೆ.

Muniswami

ಇಸ್ರೇಲ್‌ಗೆ ಕೃಷಿಯ ಬದಲಿಗೆ ನಮ್ಮದೇ ಕೋಲಾರದ ಮಾದರಿ ಸಮಗ್ರ ಕೃಷಿಯನ್ನೇ ಉದಾಹರಣೆ ನೀಡುತ್ತಾರೆ. ಕೋಲಾರದ ರೈತರು ಬಹಳ ಧೈರ್ಯಶಾಲಿಗಳು ಆತ್ಮಸ್ಥೈರಿಗಳು.

ಸಮಗ್ರ ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ಈ ಕೋಲಾರದ ಕೃಷಿ ಮಾರುಕಟ್ಟೆ ಏಷ್ಯಾ ಖಂಡದಲ್ಲಿಯೇ ಎರಡನೇ ದೊಡ್ಡ ಮಾರುಕಟ್ಟೆ ಎಂಬ ಹೆಸರು ಪಡೆದಿದೆ ಎಂದರು.

ವೀಕೆಂಡ್ ಪಬ್ ಬಾರ್ ಸಂಸ್ಕೃತಿ ಬಿಟ್ಟು ವೀಕೆಂಡ್ ಅಗ್ರಿಕಲ್ಚರ್ ಸಂಸ್ಕೃತಿ ಬೆಳೆಯಲಿ : ಬಿ.ಸಿ.ಪಾಟೀಲ್ ಕರೆ

ಹಿಂದೆ ರೈತರಿಗೆ ಸೌಲಭ್ಯಗಳು ಸಿಗಬೇಕಾದರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿತ್ತು. ಅದನ್ನು ತೊಡೆದುಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯಬಿಜೆಪಿ ಸರ್ಕಾರಗಳು ಮಾಡಿಕೊಡುತ್ತಿವೆ.

ಪ್ರಧಾನಿ ಮೋದಿ ಹಾಗೂ ಕೃಷಿ ಸಚಿವ ಬಿ‌.ಸಿ.ಪಾಟೀಲ್ ರಾಜ್ಯದ ರೈತರಿಗೆ ಪಿಎಂ ಸಿಎಂ ಕಿಸಾನ್ ಹಣ ಕಂತು ಯಶಸ್ವಿಪೂರ್ಣವಾಗಿ ಬಿಡುಗಡೆಯಾಗುವಂತೆ ಮಾಡಿದ್ದಾರೆ.

ಕೃಷಿ ಮಸೂದೆ ತಿದ್ದುಪಡಿ ಮೂಲಕ ರೈತರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.

ರೈತ ಉತ್ಪಾದಕ ಸಂಘಗಳು ರೈತರಿಗೆ ನೆರವು ಮೂಡಿಸಿದ್ದು,ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಪುಟದ ಸದಸ್ಯರೆಲ್ಲ ರೈತರ ಬೆನ್ನಿಗೆ ನಿಂತಿದ್ದಾರೆ ಎಂದು ಶ್ಲಾಘಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B C PatilCongressMuniswamy
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram