ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮೋದಿ ಬಗ್ಗೆ ತಮ್ಮ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರು ಹೇಳಿರೋದೇನು..?

Namratha Rao by Namratha Rao
January 6, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮೋದಿ ಬಗ್ಗೆ ತಮ್ಮ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರು ಹೇಳಿರೋದೇನು..?

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖೃ್ಜಿ ಅವರ ಆತ್ಮಚರಿತ್ರೆ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿಯವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ ದಿ ಪ್ರೆಸಿಡೆನ್ಸಿಯಲ್ ಇಯರ್ಸ್: 2012 -2017’ ಪುಸ್ತಕದಲ್ಲಿ ಇಂದಿರಾಗಾಂಧಿ, ನೆಹರೂ, ನೇಪಾಳವನ್ನೂ ಸಹ ಉಲ್ಲೇಖಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು, ಅವರ ಆಡಳಿತ ವೈಖರಿ ಬಗ್ಗೆಯೂ ಪ್ರಣಬ್ ಮುಖರ್ಜಿ ಅವರು ಉಲ್ಲೇಖಿಸಿ ಕೆಲ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಬೇರೊಬ್ಬಳಿಗೆ ಪತಿಯನ್ನ ಬಿಟ್ಟು ಕೊಟ್ಟ ಪತ್ನಿ: 1.5 ಕೋಟಿ ರೂಪಾಯಿಗೆ ಪತಿಯ ಮಾರಾಟ..!

ಹೌದು ಪ್ರಮುಖವಾಗಿ ಪ್ರಧಾನಿ ಮೋದಿ 1000 ರೂಪಾಯಿ ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಮಾಡುವ ವಿಷಯ ತಮಗೂ ಗೊತ್ತಿರಲಿಲ್ಲ ಎಂದು ಪ್ರಣಬ್ ಮುಖರ್ಜಿ ಅವರು ಬರೆದುಕೊಂಡಿದ್ದಾರೆ. ಹೌದು 2016 ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ನೋಟುಗಳನ್ನು ಅಮಾನ್ಯೀಕರಣಗೊಳಿಸುವ ಘೋಷಣೆ ಮಾಡಿದ್ದರು. ಅವರು ಘೋಷಣೆ ಮಾಡಿದ ನಂತರವೇ ನನಗೆ ಅದರ ಬಗ್ಗೆ ತಿಳಿಯಿತು. ಇಂತಹ ಮಹತ್ವದ ಕ್ರಮಗಳನ್ನು ಅಚ್ಚರಿಯ ಘೋಷಣೆ ಮಾಡುವುದು ಅಗತ್ಯ. ಮೊದಲೇ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿದ್ದರೆ ನೋಟು ಅಮಾನ್ಯೀಕರಣಕ್ಕೆ ಮಹತ್ವ ಇರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಆಶ್ಚರ್ಯವನ್ನು ತರಲಿಲ್ಲ. ಅದು ಅಗತ್ಯವಾಗಿತ್ತು ಕೂಡ ಎಂದು ತಿಳಿಸಿದ್ದಾರೆ.

ಅನೈತಿಕ ಸಂಬಂಧಕ್ಕೆ ಅಡ್ಡಿ: ಮಕ್ಕಳಿಗೆ ವಿಷ ಉಣಿಸಿದ ಪಾಪಿ ತಾಯಿ!

ಇದಲ್ಲದೆ 2015 ರಲ್ಲಿ ಪ್ರಧಾನಿ ಮೋದಿ ಲಾಹೋರ್ ಗೆ ದಿಢೀರ್ ಭೇಟಿ ನೀಡಿ, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಜನ್ಮದಿನದ ಶುಭಾಶಯ ಹೇಳುವ ಅಗತ್ಯವಿರಲಿಲ್ಲ. ಅವರಿಗೆ ವಿದೇಶಾಂಗ ನೀತಿಯ ಬಗ್ಗೆ ಅರಿವಿರಲಿಲ್ಲ ಎಂದು ಸಹ ಉಲ್ಲೇಖಿಸಿದ್ದಾರೆ. ಸದ್ಯ ಪ್ರಣಬ್ ಅವರು ಆತ್ಮಚರಿತ್ರೆಯಲ್ಲಿ ಇನ್ನೂ ಹಲವಾರು ವಿಚಾರಗಳ ಬಗ್ಗೆ ಬರೆದುಕೊಂಡಿದ್ದಾರೆ. ಇನ್ನೂ ನೆಹರೂ ಅವರ ಬದಲಾಗಿ ಇಂದಿರಾಗಾಂಧಿ ಪ್ರಧಾನಿಯಾಗಿದ್ರೆ ಇಷ್ಟೊತ್ತಿಗೆ ನೇಪಾಳ ಭಾರತದ ಭಾಗಗವಾಗ್ತಿತ್ತು ಎಂದು ಸಹ ಬರೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: former president pranab mukherjipranab mukherjiPrime Minister Narendra Modithe presidential years
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram