ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಲಿಬಾಬಾ ಜಾಕ್ ಮಾ ಮಿಸ್ಸಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್ : ಕಾಣೆಯಾಗಿಲ್ವಂತೆ..!

Namratha Rao by Namratha Rao
January 6, 2021
in International, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಲಿಬಾಬಾ ಜಾಕ್ ಮಾ ಮಿಸ್ಸಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್ : ಕಾಣೆಯಾಗಿಲ್ವಂತೆ..!

ಚೀನಾದ ಕೋಟ್ಯಾಧಿಪತಿ , ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ನಾಪತ್ತೆ ಪ್ರಕರಣ ಸದಯ ಎಲ್ಲೆಡೆ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಇತ್ತ ಚೀನಾ ವಿರುದ್ಧ ಸಂಘರ್ಷಕ್ಕೆ ಇಳಿದಿದ್ದ ಹಿನ್ನೆಲೆ, ಜಾಕ್ ಮಾ ನಾಪತ್ತೆ ಹಿಂದೆ ಚೀನಾ ಸರ್ಕಾರದ ಕೈವಾಡವಿದೆ ಎಂಬ ಚರ್ಚೆಗಳು ವ್ಯಾಪಾಕವಾಗಿವೆ, ಇದರ ಬೆನ್ನಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ ಎನ್ನಲಾಗ್ತಿದೆ.

Related posts

instamart-sale-2026-home-kitchen-decor-discounts

ಹಬ್ಬದ ಸೀಸನ್‌ಗೆ ಇನ್‌ಸ್ಟಾಮಾರ್ಟ್ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

October 14, 2026
java-motorcycles-history-india-check-day-2026

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

October 14, 2026

ಮೋದಿ ಬಗ್ಗೆ ತಮ್ಮ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರು ಹೇಳಿರೋದೇನು..?

ಹೌದು ಜಾಕ್ ಮಾ ಕಾಣೆಯಾಗಿಲ್ಲ, ಉದ್ದೇಶ ಪೂರ್ವಕವಾಗಿ ಕಾಣಿಸಿಕೊಳ್ತಿಲ್ಲ ಎಂದು ಹೇಳಲಾಗ್ತಿದೆ. 56 ವರ್ಷದ ಇ-ಕಾಮರ್ಸ್ ಪ್ರವರ್ತಕ ಜಾಕ್ ಮಾ ಕಳೆದ ಎರಡು ತಿಂಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊ್ಳುತ್ತಿಲ್ಲ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಹೀಗಾಗಿ ಅವರ ಮಿಸ್ಸಿಂಗ್ ಕೇಸ್ ಹಿಂದೆ ಚೀನಾ ಸರ್ಕಾರದ ಕೈವಾಡವಿದೆ ಎಂದು ಹೇಳಲಾಗ್ತಿದೆ. ಆದ್ರೆ ಅವರು ಉದ್ದೇಶ ಪೂರ್ವಕವಾಗಿ ಮರೆಯಾಗಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡ್ತಿವೆ.

ಬೇರೊಬ್ಬಳಿಗೆ ಪತಿಯನ್ನ ಬಿಟ್ಟು ಕೊಟ್ಟ ಪತ್ನಿ: 1.5 ಕೋಟಿ ರೂಪಾಯಿಗೆ ಪತಿಯ ಮಾರಾಟ..!

ಅಲ್ಲದೇ ಜಾಕ್ ಮಾ ಅವರು ಅಲಿಬಾಬಾದ ಪ್ರಧಾನ ಕಚೇರಿ ಇರುವ ಹ್ಯಾಂಗ್ ಝೌನಲ್ಲಿ ಇರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಯಾಕಂದ್ರೆ, ಅಕ್ಟೋಬರ್ 24ರಂದು ಸರ್ಕಾರದ ವಿರುದ್ಧ ಮಾತನಾಡಿದ ನಂತ್ರ ಅವ್ರು ಸಾಕಷ್ಟು ಬೆದರಿಕೆಗಳನ್ನ ಎದುರಿಸಿದ್ದಾರೆ. ಈ ವಿವಾದವೆಲ್ಲಾ ತಣ್ಣಾಗಾದ ನಂತ್ರ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ನಿಜ ೆಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: alibaba jack machainajack ma missing case
ShareTweetSendShare
Join us on:

Related Posts

instamart-sale-2026-home-kitchen-decor-discounts

ಹಬ್ಬದ ಸೀಸನ್‌ಗೆ ಇನ್‌ಸ್ಟಾಮಾರ್ಟ್ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by admin
October 14, 2026
0

ಹಬ್ಬದ ಸೀಸನ್‌ನಲ್ಲಿ ಮನೆಗೆ ಹೊಸ ವಸ್ತುಗಳನ್ನು ಖರೀದಿಸಲು ಹೊರಟವರಿಗೆ 'ಇನ್‌ಸ್ಟಾಮಾರ್ಟ್ ಕ್ವಿಕ್ ಇಂಡಿಯಾ ಮೂವ್‌ಮೆಂಟ್ 2026' ಭರ್ಜರಿ ಆಫರ್‌ ಘೋಷಿಸಿದೆ. ಈ ಸೇಲ್‌ನಲ್ಲಿ ಗೃಹೋಪಯೋಗಿ ವಸ್ತುಗಳು, ಅಡುಗೆಮನೆಗೆ...

java-motorcycles-history-india-check-day-2026

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

by admin
October 14, 2026
0

ಹೊಸದಿಲ್ಲಿ: ದೆಹಲಿಯಲ್ಲಿರುವ ಚೆಕ್‌ ರಿಪಬ್ಲಿಕ್ ರಾಯಭಾರ ಕಚೇರಿಯಲ್ಲಿ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ವತಿಯಿಂದ 'ಚೆಕ್‌ ಡೇ 2026' ಅನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸುಮಾರು ಒಂದು ಶತಮಾನದ...

reliance-joyland-flavoured-milk-launch-rs-20

ರಿಲಯನ್ಸ್‌ನಿಂದ 20 ರುಪಾಯಿಗೆ ಜಾಯ್‌ಲೆಂಡ್‌ ಫ್ಲೇವರ್ಡ್‌ ಹಾಲು ಬಿಡುಗಡೆ

by admin
October 14, 2026
0

ಚೆನ್ನೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನ ಎಫ್‌ಎಂಸಿಜಿ ವಿಭಾಗವಾದ ರಿಲಯನ್ಸ್ ಕನ್ಸ್ಯೂಮರ್ ಪ್ರೊಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್ ), ಜಾಯ್‌ ಲ್ಯಾಂಡ್ ಫ್ಲೇವರ್ಡ್‌ ಹಾಲಿನ ಉತ್ಪನ್ನವನ್ನು ಬಿಡುಗಡೆಗೊಳಿಸಿದೆ....

instamart-sale-2026-iphone-17-pro-macbook-samsung-offers

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ, ಮ್ಯಾಕ್‌ಬುಕ್, ಸ್ಯಾಮ್ಸಂಗ್‌ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by admin
October 14, 2026
0

ಹಬ್ಬದ ಸೀಸನ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಅಥವಾ ಇಯರ್‌ಬಡ್ಸ್ ಖರೀದಿಸುವ ಪ್ಲಾನ್‌ನಲ್ಲಿದ್ದೀರಾ? ಹಾಗಾದರೆ ನಿಮಗೊಂದು ಸಿಹಿಸುದ್ದಿ. ಪ್ರಸಿದ್ಧ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ 'ಇನ್‌ಸ್ಟಾಮಾರ್ಟ್' ತನ್ನ ವರ್ಷದ ಅತಿದೊಡ್ಡ...

ai-dating-india-survey-aisle-dating-app

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ! ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by admin
October 14, 2026
0

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಡೇಟಿಂಗ್ ಮಾಡೋದು ಅಷ್ಟೇನೂ ಸುಲಭವಲ್ಲ. ಒಂದು ತಪ್ಪು ಮೆಸೇಜ್ ಕಳುಹಿಸಿದರೂ ಬ್ರೇಕಪ್ ಗ್ಯಾರಂಟಿ. ಹೀಗಾಗಿ ಭಾರತದ ಸಿಂಗಲ್ಸ್, ಪ್ರೀತಿಯಲ್ಲಿ ಎಡವಟ್ಟಾಗದಂತೆ ತಡೆಯಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram