ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹಕ‌್ಕಿ ಜ್ವರ : ಭಯ ಬೇಡ, ಮುನ್ನೆಚ್ಚರಿಕೆ ಇರಲಿ – ಬೇಯಿಸಿ ಮೊಟ್ಟೆ ಮಾಂಸ ಸೇವಿಸಿ – ತಜ್ಞರ ಸಲಹೆ

Shwetha by Shwetha
January 7, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Bird flu
Share on FacebookShare on TwitterShare on WhatsappShare on Telegram

ಹಕ‌್ಕಿ ಜ್ವರ : ಭಯ ಬೇಡ, ಮುನ್ನೆಚ್ಚರಿಕೆ ಇರಲಿ – ಬೇಯಿಸಿ ಮೊಟ್ಟೆ ಮಾಂಸ ಸೇವಿಸಿ – ತಜ್ಞರ ಸಲಹೆ

ಹೊಸದಿಲ್ಲಿ, ಜನವರಿ07: ಉತ್ತರ, ಪಶ್ಚಿಮ ಮತ್ತು ದಕ್ಷಿಣ ಭಾರತದ ಹಲವಾರು ರಾಜ್ಯಗಳು ಪಕ್ಷಿ ಜ್ವರ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದಿದೆ. ಹಿಮಾಚಲ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕೇರಳದಂತಹ ರಾಜ್ಯಗಳಲ್ಲಿ 25 ಸಾವಿರಕ್ಕೂ ಹೆಚ್ಚು ಬಾತುಕೋಳಿಗಳು, ಕಾಗೆಗಳು ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿವೆ.

Related posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 6, 2026
ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Bird flu

ಕೋವಿಡ್ -19 ಸೋಂಕಿನಿಂದ ಈಗಾಗಲೇ ಆಘಾತಕ್ಕೊಳಗಾಗಿರುವ ಜನರಲ್ಲಿ ಹಕ್ಕಿ ಜ್ವರ ಮತ್ತಷ್ಟು ಭೀತಿಯನ್ನು ಉಂಟುಮಾಡಿದೆ. ಪಕ್ಷಿ ಜ್ವರದಂತಹ ಮತ್ತೊಂದು ವೈರಲ್ ಕಾಯಿಲೆ ಸಹ ಸಾಂಕ್ರಾಮಿಕ ರೋಗವಾಗಿ ಪರಿಣಮಿಸಬಹುದು ಎಂದು ಜನರು ಭಯಭೀತರಾಗಿದ್ದಾರೆ. ಆದಾಗ್ಯೂ, ಆರೋಗ್ಯ ತಜ್ಞರು ಅಂತಹ ಸಾಧ್ಯತೆಯನ್ನು ತಳ್ಳಿಹಾಕಿದ್ದು, ಸಾರ್ವಜನಿಕರಿಗೆ ಭಯಕ್ಕಿಂತ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.
ಹಕ್ಕಿ ಜ್ವರಕ್ಕೆ ಕಾರಣವಾಗುವ ಎಚ್ 5 ಎನ್ 1 ವೈರಸ್ ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ ಎಂದು ವೈದ್ಯರು ಹೇಳಿದ್ದು, ಸೋಂಕಿತ ಪಕ್ಷಿಗಳೊಂದಿಗೆ ಸಂಪರ್ಕ ಹೊಂದಿದಾಗ ಮಾತ್ರ ಇದು ಸಾಧ್ಯ ಎಂದು ಹೇಳಿದ್ದಾರೆ.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್ ಪ್ರೊಫೆಸರ್ ಡಾ. ಹರ್ಷಲ್ ಆರ್. ಸಾಲ್ವೆ, ಕೋಳಿ ಜೊತೆ ನಿಕಟವಾಗಿ ಸಂಪರ್ಕ ಕೆಲಸ ಮಾಡುವ ಜನರು ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚು. ಇಲ್ಲದಿದ್ದರೆ ಮಾನವರಲ್ಲಿ ಎಚ್ 5 ಎನ್ 1 ವೈರಸ್ ಹರಡುವ ಅಪಾಯ ತೀರಾ ಕಡಿಮೆ, ಆದ್ದರಿಂದ ಭಯಪಡುವ ಅಗತ್ಯವಿಲ್ಲ‌ ಎಂದು ಅವರು ಹೇಳಿದರು.

ಅನಾರೋಗ್ಯದ ಪಕ್ಷಿಗಳಲ್ಲಿ ಪಕ್ಷಿ ಜ್ವರ ಪತ್ತೆಯಾಗಿದೆ ಎಂದು ಮ್ಯಾಕ್ಸ್ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯ ಆಂತರಿಕ ಔಷಧ ನಿರ್ದೇಶಕ ಡಾ. ರಾಜೀವ್ ಗುಪ್ತಾ ಹೇಳುತ್ತಾರೆ.

2021 ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ‌ ಸುದ್ದಿ – ತುಟ್ಟಿ ಭತ್ಯೆ ಏರಿಕೆ

ಅದೇ ರೀತಿ, ಮೆಡಿಯೋರ್ ಕುತುಬ್ ಇನ್ಸ್ಟಿಟ್ಯೂಶನಲ್ ಏರಿಯಾ (ದೆಹಲಿ) ಯ ಪ್ರಿವೆಂಟಿವ್ ಹೆಲ್ತ್ ಮತ್ತು ಕನ್ಸಲ್ಟೆಂಟ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಉಪಾಲಿ ನಂದಾ ಅವರು ಹಕ್ಕಿ ಜ್ವರ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಜನರು ಮೊಟ್ಟೆ ಮತ್ತು ಕೋಳಿ ತಿನ್ನುವುದನ್ನು ನಿಲ್ಲಿಸಿದ್ದಾರೆ.‌ ಆದರೆ ಅವುಗಳನ್ನು ತಿನ್ನುವ ಮೂಲಕ H5N1 ವೈರಸ್ ಸೋಂಕಿಗೆ ಒಳಗಾಗುವುದಿಲ್ಲ. ಹಕ್ಕಿ ಜ್ವರ ಹರಡುವಿಕೆ ಮತ್ತು ಮೊಟ್ಟೆಗಳ ಸೇವನೆಯ ನಡುವೆ ಯಾವುದೇ ಸಂಬಂಧವಿಲ್ಲ. ಭಯವನ್ನು ಹೋಗಲಾಡಿಸಲು ಸ್ವಲ್ಪ ಸಮಯದವರೆಗೆ ಸರಿಯಾಗಿ ಬೇಯಿಸಿದ ಕೋಳಿ ಉತ್ಪನ್ನಗಳು ಮತ್ತು ಮಾಂಸವನ್ನು ತಿನ್ನುವಂತೆ ವೈದ್ಯರು ಸೂಚಿಸಿದ್ದಾರೆ.

ಮಾಂಸ ಅಥವಾ ಮೊಟ್ಟೆಗಳನ್ನು ತಿನ್ನುವ ಮೂಲಕ ಪಕ್ಷಿ ಜ್ವರ ಬಗ್ಗೆ ಹರಡಿರುವಯಾವುದೇ ಪುರಾವೆಗಳಿಲ್ಲ. ಆದರೂ, ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ, ಪೀಡಿತ ಪ್ರದೇಶದಲ್ಲಿ ಹಸಿ ಮಾಂಸ ಮತ್ತು ಮೊಟ್ಟೆಗಳನ್ನು ತಿನ್ನುವುದನ್ನು ತಪ್ಪಿಸಬೇಕು ಎಂದು ಡಾ. ಸಾಲ್ವೆ ಹೇಳಿದ್ದಾರೆ.
Bird flu

ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ. ನಂದಾ ಹೇಳಿದ್ದಾರೆ. ಹಸಿ ಮಾಂಸ ಮತ್ತು ಮೊಟ್ಟೆಗಳನ್ನು ಸ್ಪರ್ಶಿಸುವ ಮೊದಲು ಮತ್ತು ನಂತರ ಬೆಚ್ಚಗಿನ ನೀರು ಮತ್ತು ಸಾಬೂನಿನಿಂದ ನಿಮ್ಮ ಕೈಗಳನ್ನು ತೊಳೆಯಿರಿ. ಹಸಿ ಮಾಂಸವನ್ನು ಬೇಯಿಸುವಾಗ, ಅದು ಚೆನ್ನಾಗಿ ಬೆಂದಿರುವುದನ್ನು ಖಚಿತಪಡಿಸಿಕೊಳ್ಳಿ. ಕೋಳಿಗಳ ನೇರ ಸಂಪರ್ಕವನ್ನು ತಪ್ಪಿಸಿ. ಮಾರುಕಟ್ಟೆಗೆ ಹೋಗುವಾಗ ನೀವು ಪಕ್ಷಿಗಳೊಂದಿಗೆ ಸಂಪರ್ಕಕ್ಕೆ ಬರಬೇಕಾದರೆ, ಮಾಸ್ಕ್ ಮತ್ತು ಗ್ಲೋಬ್‌ಗಳನ್ನು ಧರಿಸಿ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಪ್ರಾಣಿಗಳಲ್ಲಿನ ರೋಗಗಳನ್ನು ಪತ್ತೆ ಮಾಡುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್, ಕೋಳಿ ಸಾಕಾಣಿಕೆಗೆ ಸಂಬಂಧಿಸಿದ ಪಕ್ಷಿಗಳಲ್ಲಿ ಎಚ್ 5 ಎನ್ 1 ವೈರಸ್ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗರಿಕೆ ಹುಲ್ಲಿನ ಜ್ಯೂಸ್https://t.co/sNcYqAgrNc

— Saaksha TV (@SaakshaTv) January 6, 2021

ಹ್ಯಾಕರ್‌ಗಳು ಗ್ರಾಹಕರ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದರೆ ಅದಕ್ಕೆ ಬ್ಯಾಂಕ್ ಜವಾಬ್ದಾರಿhttps://t.co/9nRC0iZRbH

— Saaksha TV (@SaakshaTv) January 6, 2021

Tags: bird fluchicken farmEgg
ShareTweetSendShare
Join us on:

Related Posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram