ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ಕೊರೊನಾ ವ್ಯಾಕ್ಸಿನ್ 2ನೇ ಡ್ರೈ ರನ್: 24 ಜಿಲ್ಲಾಸ್ಪತ್ರೆಗಳಲ್ಲಿ ಅಣಕು ತಾಲೀಮು

Kariyappa N by Kariyappa N
January 8, 2021
in Newsbeat, Politics, Samagra karnataka, ರಾಜ್ಯ
vaccine dry run
Share on FacebookShare on TwitterShare on WhatsappShare on Telegram

ಬೆಂಗಳೂರು: ಹೆಮ್ಮಾರಿ ಕೊರೊನಾಗೆ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಕೊಡುತ್ತಿದ್ದಂತೆ ಶೀಘ್ರವೇ ರಾಜ್ಯದಲ್ಲೂ ಲಸಿಕೆ ಅಭಿಯಾನ ಆರಂಭವಾಗುತ್ತಿದ್ದೆ. ಈ ಹಿನ್ನೆಲೆಯಲ್ಲಿ ರಾಜ್ಯದ 263 ಕಡೆಗಳಲ್ಲಿ ಇಂದು ಲಸಿಕೆ ವಿತರಣೆಯ ತಾಲೀಮು(ಡ್ರೈ ರನ್) ನಡೆಯಲಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಕಳೆದ ವಾರ ಕೇವಲ ನಾಲ್ಕು ಜಿಲ್ಲೆಗಳಲ್ಲಿ ಆಯ್ದ ಕಡೆ ಮಾತ್ರ ಲಸಿಕೆ ವಿತರಣೆ ಸಂಬಂಧ ಡ್ರೈ ರನ್ ಮಾಡಲಾಗಿತ್ತು. ಇಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ಕಡೆ ಲಸಿಕೆ ವಿತರಣೆತ ಅಣಕು ಪ್ರದರ್ಶನ ನಡೆಯಲಿದೆ.

vaccine
24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರ ಸೇರಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ.
ಕೇಂದ್ರ ಸರ್ಕಾರದಿಂದ ಕೊರೊನಾ ಲಸಿಕೆ ವಿತರಣೆಗೆಂದು 24 ಲಕ್ಷ ಸಿರಿಂಜುಗಳನ್ನು ಕಳಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮರ್ಥ್ಯ ದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಆರೋಗ್ಯ ಸಚಿವ ಸುಧಾಕಾರ್ ತಿಳಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

 

dry run
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಕೂಡ ನೋಂದಣಿ ಮಾಡಿಸುವುದಾದರೆ ಬರಬಹುದು. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯ ಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Corona vaccineDr. K Sudhakarhealth ministerkarnatakaVaccine Dry Run
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram