ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸ್ಯಾಂಡಲ್‍ವುಡ್ ಸ್ವೀಟಿಗೆ ಸಿಸಿಬಿ ಡ್ರಿಲ್ ಶುರು: ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ..!

Kariyappa N by Kariyappa N
January 8, 2021
in Cinema, Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿಯಿಂದ ಕೋಟಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ಸ್ವೀಟಿ ಖ್ಯಾತಿಯ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕೇಂದ್ರ ಕಚೇರಿಗೆ ರಾಧಿಕಾ ಬೆಳಿಗ್ಗೆ 11ಗಂಟೆಗೆ ಹಾಜರಾಗಿದ್ದಾರೆ. ವಂಚಕ ಯುವರಾಜ್‍ನಿಂದ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಿನ್ನೆ ರಾಧಿಕಾಗೆ ನೋಟಿಸ್ ನೀಡಿ ಇಂದು ಬೆಳಿಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು.


ಸಿಸಿಬಿ ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದು, ಸಿಸಿಬಿ ಎಸಿಪಿ ರವಿಕುಮಾರ್, ಇನ್ಸ್ ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಡ್ರಿಲ್ ಆರಂಭಿಸಿದೆ.
ಸುಮಾರು 40 ಪ್ರಶ್ನೆಗಳನ್ನು ಸಿದ್ದಮಾಡಿಕೊಂಡಿರುವ ಸಿಸಿಬಿ ಪೊಲೀಸರ ತಂಡ, ಯುವರಾಜ್‍ನಿಂದ ಹಣ ವರ್ಗಾವಣೆ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.
ವಂಚಕ ಯುವರಾಜ್‍ನಿಂದ ಯಾವ ಕಾರಣಕ್ಕೆ ಹಣ ಪಡೆದುಕೊಂಡಿದ್ದೀರಿ, ಎಷ್ಟು ವರ್ಷಗಳಿಂದ ಯುವರಾಜ್ ನಿಮಗೆ ಪರಿಚಯವಿದೆ ಇತ್ಯಾದಿ ವಿಚಾರಗಳ ಬಗ್ಗೆ ಹಲವು ಪ್ರಶ್ನೆಗಳನ್ನು ರಾಧಿಕಾ ಮುಂದೆ ಇಡಲಿದ್ದಾರೆ.
ರಾಧಿಕಾ ಬೇರೊಬ್ಬರ ಅಕೌಂಟ್‍ನಿಂದ ಒಮ್ಮೆ 60 ಲಕ್ಷ, ಯುವರಾಜ್ ಪತ್ನಿ ಅಕೌಂಟ್‍ನಿಂದ 15 ಲಕ್ಷ ರೂ. ಹಣ ವರ್ಗಾವಣೆಯಾಗಿದೆ. ಇದು ಚಿತ್ರದಲ್ಲಿ ಅಭಿನಯಿಸಲು ಕೊಟ್ಟಿರುವ ಅಡ್ವಾನ್ಸ್ ಹಣ ಎಂದು ಖುದ್ದು ರಾಧಿಕಾ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಆದರೆ, ಸಿನಿಮಾ ನಟನೆ ಸಂಬಂಧ ಇನ್ನೂ ಆಗ್ರೀಮೆಂಟ್ ಆಗಿಲ್ಲ ಎಂದು ರಾಧಿಕಾ ಹೇಳಿದ್ದು, ಅಗ್ರೀಮೆಂಟ್ ಆಗದೆ ಇಷ್ಟೊಂದು ಹಣ ಕೊಡಲು ಸಾಧ್ಯವೇ ಎಂಬ ಪ್ರಶ್ನೆ ಎದುರಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ವಂಚಕ ಸ್ವಾಮಿ ಜತೆ ರಾಜಕಾರಣಿಯೊಬ್ಬರ ಬಗ್ಗೆ ಮಾತನಾಡಿದ ಆಡಿಯೋ ಬಗ್ಗೆಯೂ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಇಂದು ಸಿಸಿಬಿ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ಮಾಡಿ ವಾಪಸ್ ಕಳಿಸುತ್ತಾರಾ ಅಥವಾ ಅರೆಸ್ಟ್ ಮಾಡಿ ಕಸ್ಟಡಿಗೆ ತೆಗೆದುಕೊಳ್ಳುತ್ತಾರಾ ಎಂಬುದು ಕುತೂಹಲ ಸೃಷ್ಟಿಸಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CCB police inquirycrores of rupees fund transfer caseRadhika KumaraswamySandalwood SweetieYuvraj alias Swamy.
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram