ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿ.ಎಂ. ಕುಮಾರಸ್ವಾಮಿ ಮಂಡ್ಯ ಶಾಸಕರೊಂದಿಗೆ ಕೊರೊನಾ ವಿಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಶಾಸಕರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ತಡೆಯಲು ಜಾಗೃತಿ ಮತ್ತು ವೈದ್ಯಕೀಯ ಪರಿಕರಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಅಲ್ಲದೆ ಸರ್ಕಾರ ದಿಂದ ನೀಡುವ ಮೆಡಿಕಲ್ ಕಿಟ್ ಕ್ವಾಲಿಟಿ ಇಲ್ಲ. ಬಳಕೆಗೆ ಯೋಗ್ಯವಾಗಿಲ್ಲ ಎಂದು ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!
ಅವನು...! ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ... ಯಾಕಂದ್ರೆ ಅವನು..! ಕ್ರಿಕೆಟ್ ಅಭಿಮಾನಿಗಳ ಹೃದಯ ಏರುಪೇರು ಆದಾಗ ಮುಖದಲ್ಲಿ ಸಂಭ್ರಮ ಮೂಡಿಸುವ ಮಹಾದೇವ....








