ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವ್ ಸಿಂಗ್ ಸೋಲಂಕಿ ವಿಧಿವಶ
ಅಹಮದಾಬಾದ್ : ಕಾಂಗ್ರೆಸ್ ಹಿರಿಯ ಮುಖಂಡ, ನಾಲ್ಕು ಬಾರಿ ಗುಜರಾತ್ ಸಿಎಂಯಾಗಿ ಸೇವೆ ಸಲ್ಲಿಸಿದ್ದ ಮಾಧವ್ ಸಿಂಗ್ ಸೋಲಂಕಿ ಅವರು ವಿಧಿವಶರಾಗಿದ್ದಾರೆ.
ಅವರಿಗೆ 93 ವರ್ಷ ವಯಸ್ಸಾಗಿತ್ತು. ಸೋಲಂಕಿ ಅವರು 1991-92ರಲ್ಲಿ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಇನ್ನು ಸೋಲಂಕಿ ಅವರ ನಿಧನಕ್ಕೆ ಪಕ್ಷಾತೀತವಾಗಿ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ಮಾಧವ್ ಸಿನ್ಹ ಸೋಲಂಕಿ ಅವರು ಅಸಾಧಾರಣ ನಾಯಕರಾಗಿದ್ದರು.
ಗುಜರಾತ್ ರಾಜಕೀಯದಲ್ಲಿ ದಶಕಗಳಿಂದ ಪ್ರಮುಖ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಮಾಡಿದ ಸಮೃದ್ಧ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ.
ಅವರ ನಿಧನದಿಂದ ದುಃಖಿತನಾಗಿದ್ದು, ಅವರ ಪುತ್ರ ಭರತ್ ಸೋಲಂಕಿ ಜೊತೆ ಮಾತನಾಡಿ ಸಂತಾಪ ವ್ಯಕ್ತಪಡಿಸಿದ್ದೇನೆ. ಓಂ ಶಾಂತಿ.” ಎಂದಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









