ನಿರೀಕ್ಷೆಯಂತೆ ನಾವು ಯಾವ ಕೆಲಸ ಮಾಡಿಲ್ಲ: ಬಿಎಸ್ ವೈ
ಕೊಪ್ಪಳ : ನಿರೀಕ್ಷೆಯಂತೆ ನಾವು ಯಾವ ಕೆಲಸವೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಸಂಕಷ್ಟ, ಅತಿವೃಷ್ಠಿ, ಬರಗಾಲದಿಂದ ನಾವು ಅಂದಕೊಂಡ ರೀತಿ ಕೆಲಸ ಮಾಡಲು ಸಾಧ್ಯವಾಗಿಲ್ಲ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣದಿಂದಾಗಿ ಹೀಗಾಗಿದೆ. ಈ ಬಾರಿ ಬಜಟ್ ನಲ್ಲಿ 40,50 ಸಾವಿರ ನಷ್ಟ ಆಗಿದೆ ಎಂದು ಬಿಎಸ್ ವೈ ತಿಳಿಸಿದರು.
ಇದಕ್ಕೂ ಮುನ್ನ ಬಿಎಸ್ ವೈ ಕುಕನೂರು ತಾಲೂಕಿನ ಭಾನಾಪೂರ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಆಟಿಕೆ ಕ್ಲಸ್ಟರ್ ಭೂಮಿ ಪೂಜೆ ನೆರವೇರಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬಳಿಕ ಈ ಬಗ್ಗೆ ಮಾತನಾಡಿ, ದೇಶದಲ್ಲಿ ಮೊದಲ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡಿದ್ದೇವೆ. ಕೆಲಸ ಆರಂಭದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಉದ್ಘಾಟನೆ ಮಾಡಿಸಬೇಕೆಂದ ಅಪೇಕ್ಷೆ ಇದೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









