ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ!

Mahesh M Dhandu by Mahesh M Dhandu
January 9, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ!

ಬೆಂಗಳೂರು : ಶಿಕ್ಷಣ ಇಲಾಖೆ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

Related posts

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

October 16, 2026
ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

October 16, 2026

ಶಿಕ್ಷಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸಭೆ ನಡೆಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಅಲ್ಲದೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಶಿಕ್ಷಕರ ನೇಮಕಾತಿ ಸೇರಿ 5 ಪ್ರಮುಖ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

teacher recruitment

ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ 10 ಸಾವಿರ ಶಿಕ್ಷಕರ ನೇಮಕ, ಒಂದು ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಾಗಿ ಬದಲಾವಣೆ, ರಾಜ್ಯ ಶಾಲಾ ಶಿಕ್ಷಣ ಆಯೋಗ ಸ್ಥಾಪನೆ, ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು,

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ, ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳ ಆರಂಭಿಸುವ ಕುರಿತಾಗಿ ಚರ್ಚೆ ನಡೆಸಲಾಗಿದೆ. ಈ ಇವೆಲ್ಲವುಗಳ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CM BS Yeddyurappakarnatakasuresh kumar
ShareTweetSendShare
Join us on:

Related Posts

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

by Shwetha
October 16, 2026
0

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಹಾಗೂ ಸೂಪರ್ ಸ್ಟಾರ್ ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ ಅವರಿಗೆ ಮುಂಬೈ ಪೊಲೀಸರು ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ....

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

by Shwetha
October 16, 2026
0

ಕನ್ನಡದ ಜನಪ್ರಿಯ ನಿರೂಪಕಿ ಆಂಕರ್ ಅನುಶ್ರೀ ಅವರು ಸುದೀರ್ಘ ವಿರಾಮದ ನಂತರ ತಮ್ಮ ಯೂಟ್ಯೂಬ್ ಚಾನಲ್ ಗೆ ಮರಳಿದ್ದಾರೆ. ಆದರೆ ಈ ಪುನರಾಗಮನವು ಅವರಿಗೆ ಶುಭ ಸುದ್ದಿಗಿಂತ...

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

by Shwetha
October 16, 2026
0

ನಗರದ ಮನೆಗಳ ಮುಂದೆ ಕಾರು ಅಥವಾ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ,...

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

by Shwetha
October 16, 2026
0

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram