ಎಲ್ಲರಿಗೂ ಕೊರೊನಾ ಲಸಿಕೆ ಉಚಿತವಾಗಿ ವಿತರಿಸಿ : ಕೇಂದ್ರಕ್ಕೆ ಕೇಜ್ರಿವಾಲ್ ಮನವಿ
ನವದೆಹಲಿ: ಕೊರೊನಾ ವೈರಸ್ ಸೋಂಕು ಈ ಶತಮಾನದ ಅತಿದೊಡ್ಡ ಸಾಂಕ್ರಾಮಿಕ ಪಿಡುಗಾಗಿದ್ದು, ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಹಾರಿದ ನಾಲ್ಕೇ ನಿಮಿಷಗಳಲ್ಲಿ ಇಂಡೋನೇಷ್ಯಾ ವಿಮಾನ ನಾಪತ್ತೆ
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಕೊರೊನಾ ಸೋಂಕಿನಿಂದ ನಮ್ಮ ಜನರನ್ನು ರಕ್ಷಿಸುವುದು ಮುಖ್ಯ. ಎಲ್ಲರಿಗೂ ಉಚಿತ ಲಸಿಕೆ ಸಿಗುವಂತೆ ನೋಡಿಕೊಳ್ಳಬೇಕೆಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದಕ್ಕಾಗಿ ಹಣವನ್ನು ವ್ಯಯಿಸುವುದರಿಂದ ಸಾಕಷ್ಟು ಜೀವಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ. ಇತ್ತ ದೆಹಲಿ ಸಸರ್ಕಾರ ಈಗಾಗಲೇ ರಾಜ್ಯದ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಘೋಷಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








