ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

`ಮಾರ್ಚ್ 11ಕ್ಕೆ ರಾಬರ್ಟ್’ ದರ್ಶನ : ದಚ್ಚು ಅಧಿಕೃತ ಘೋಷಣೆ

Mahesh M Dhandu by Mahesh M Dhandu
January 10, 2021
in Cinema, Newsbeat, ಮನರಂಜನೆ
darshan-roberrt
Share on FacebookShare on TwitterShare on WhatsappShare on Telegram

`ಮಾರ್ಚ್ 11ಕ್ಕೆ ರಾಬರ್ಟ್’ ದರ್ಶನ : ದಚ್ಚು ಅಧಿಕೃತ ಘೋಷಣೆ

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಬರ್ಟ್ ಸಿನಿಮಾದ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಸ್ವತಃ ದಾಸನೇ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾರ್ಚ್ 11ಕ್ಕೆ ರಾಬರ್ಟ್ ಸಿನಿಮಾ ರಿಲೀಸ್ ಮಾಡೋದಾಗಿ ಚಾಲೆಂಜಿಂಗ್ ದರ್ಶನ್ ಹೇಳಿದ್ದಾರೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇಂದು ಫೇಸ್ ಬುಕ್ ಲೈವ್ ಬಂದಿದ್ದ ಡಿ ಬಾಸ್, ಆರಂಭದಲ್ಲಿ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು. ಬಳಿಕ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲೇ ರಿಲೀಸ್ ಆಗಲಿದೆ ಎಂದು ತಿಳಿಸಿದರು.

darshan-roberrt

ಇದೇ ವೇಳೆ ಓಟಿಟಿ ಪ್ಲಾಟ್ ಫಾರಂನಲ್ಲಿ ಸಿನಿಮಾ ಬಿಡುಗಡೆಗೆ ದರ್ಶನ್ ತೀವ್ರ ವಿರೋಧ ವ್ಯಕ್ತಪಡಿಸಿದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಒಟ್ಟಾರೆ ತಮ್ಮ ಅಭಿಮಾನಿಗಳಿಗೆ ದಚ್ಚು ನ್ಯೂ ಇಯರ್ ಗಿಫ್ಟ್ ನೀಡಿದ್ದಾರೆ. ರಾಬರ್ಟ್ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸೋಶಿಯಲ್ ಮಿಡಿಯಾ ಸೇರಿದಂತೆ ಎಲ್ಲ ಕಡೆ ದಾಸನ ಅಭಿಮಾನಿಗಳು ಈಗಿನಿಂದಲೇ ಸಂಭ್ರಮ ಶುರು ಮಾಡಿದ್ದಾರೆ.

ಅಲ್ಲದೆ ಲೈವ್ ನಲ್ಲಿ ಈ ಬಾರಿ ಬರ್ತ್ ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಕೂಡ ದರ್ಶನ್ ತಿಳಿಸಿದ್ದಾರೆ. ಫೆಬ್ರವರಿ 16ರಂದು ಯಾರು ನನ್ನ ಮನೆಯ ಬಳಿ ಬರಬೇಡಿ. ಸಿನಿಮಾ ರಿಲೀಸ್ ಆದ ಬಳಿಕ ನಾನೇ ಅಭಿಮಾನಿಗಳನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Darshanmarchroberrt
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram