ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಕ್ತಿಶಾಲಿ ನರಸಿಂಹಸ್ವಾಮಿ ಅದೃಷ್ಟ ಕರುಣಿಸಲಿದ್ದಾನೆ ಈ 7 ರಾಶಿಗೆ ಮುಂದಿನ ಮಂಗಳವಾರದೊಳಗೆ ಮನಸ್ಸಿಗೆ ನೆಮ್ಮದಿಯ ಸಿಹಿಸುದ್ದಿ ರಾಜಯೋಗ ದುಡ್ಡೆ ದುಡ್ಡು.

Shwetha by Shwetha
January 10, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Horoscope
Share on FacebookShare on TwitterShare on WhatsappShare on Telegram

ಶಕ್ತಿಶಾಲಿ ನರಸಿಂಹಸ್ವಾಮಿ ಅದೃಷ್ಟ ಕರುಣಿಸಲಿದ್ದಾನೆ ಈ 7 ರಾಶಿಗೆ ಮುಂದಿನ ಮಂಗಳವಾರದೊಳಗೆ ಮನಸ್ಸಿಗೆ ನೆಮ್ಮದಿಯ ಸಿಹಿಸುದ್ದಿ ರಾಜಯೋಗ ದುಡ್ಡೆ ದುಡ್ಡು.

ಮೇಷ ರಾಶಿ:- ನಿಮ್ಮ ಕಠಿಣ ಪರಿಶ್ರಮವನ್ನು ಪಡೆಯಲು ಪ್ರಾರಂಭಿಸುತ್ತೀರಿ ಕಚೇರಿಯಲ್ಲಿ ದೊಡ್ಡ ಜನರ ಸಂಪರ್ಕ ಇರುತ್ತದೆ ಭವಿಷ್ಯದಲ್ಲಿ ಪ್ರಯೋಜನಕಾರಿಯಾಗುತ್ತದೆ ನಿಮ್ಮ ಸಹೋದ್ಯೋಗಿಗಳು ನಿಮ್ಮ ಕೆಲಸದಲ್ಲಿ ಸಹಾಯ ಮಾಡುತ್ತಾರೆ ಕೃಷಿಕರು ತಮ್ಮ ಉತ್ತಮವಾದ ಬೆಲೆಯನ್ನು ಮಾರುಕಟ್ಟೆಯಲ್ಲಿ ಪಡೆಯುತ್ತಾರೆ ವಿದ್ಯಾರ್ಥಿಗಳು ಬಂದಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ವ್ಯಾಪಾರಸ್ಥರು ಕಠಿಣ ಪರಿಶ್ರಮದಿಂದ ತಮ್ಮ ಲಾಭವನ್ನು ಪಡೆಯಬಹುದು ಆರ್ಥಿಕವಾಗಿ ಲಾಭವೆಂದೆ ಇಡಬಹುದು ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ವೃಷಭ ರಾಶಿ:- ಭಾವನೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುತ್ತೀರಿ ಇಲ್ಲದಿದ್ದರೆ ಸಾಕಷ್ಟು ತೊಂದರೆ ಉಂಟು ಮಾಡುತ್ತದೆ ಈ ಸಮಯದಿಂದ ಬುದ್ಧಿವಂತಿಕೆಯಿಂದ ವರ್ತಿಸಿ ಕೆಲಸಮಾಡುತ್ತಿದ್ದರೆ ಮೇಲಧಿಕಾರಿಗಳಿಂದ ಹೆಚ್ಚುವರಿ ಕೆಲಸದಿಂದ ನಿಮ್ಮನ್ನು ನೀವು ದಂಡಿಸಬೇಡಿ ಇಲ್ಲದಿದ್ದರೆ ಅನಾರೋಗ್ಯ ಬರಬಹುದು ಆರೋಗ್ಯ ಕಾಪಾಡಿಕೊಳ್ಳಿ, ಉದ್ಯೋಗಕ್ಕಾಗಿ ಪರಸ್ಥಳಕ್ಕೆ ಹೋಗುತ್ತೀರಿ ಆಸ್ತಿಯಲ್ಲಿ ಲಾಭವಾಗುತ್ತದೆ ಮನೆದೇವರನ್ನು ಅಥವಾ ಮುಖ್ಯಪ್ರಾಣ ದೇವರನ್ನು ಆರಾಧಿಸಿ ಒಳಿತಾಗುತ್ತದೆ ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಗಲಾಬಿ

ಮಿಥುನ ರಾಶಿ:- ಕುಟುಂಬ ಸಂತೋಷ ಇರುತ್ತದೆ ವ್ಯಾಪಾರ-ವ್ಯವಹಾರದ ಸಂಬಂಧಪಟ್ಟಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ, ದೂರ ಸಂಬಂಧ ಪ್ರಯಾಣ ಬರಬಹುದು ಹಣದ ವ್ಯವಹಾರದಲ್ಲಿ ಜಾಗೃತರಾಗಿರಿ ನಿಮ್ಮ ಮನಸ್ಸಿಗೆ ಆನಂದವನ್ನು ಉಂಟು ಮಾಡುತ್ತದೆ ಎಂದು ಹೇಳಬಹುದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ಕಟಕ ರಾಶಿ:- ನೀವು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿಯನ್ನು ಸಾಧಿಸುತ್ತೇವೆ ಖರ್ಚುವೆಚ್ಚಗಳು ಕೂಡ ಅಷ್ಟೇ ವೇಗವಾಗಿ ಹೆಚ್ಚುತ್ತದೆ ಮನೆಗೆ ನಿಮ್ಮ ಬಂಧು ಮತ್ತು ಆಗಮನದಿಂದ ಆನಂದ ವಾಗಲಿದೆ ಮುಂದೆ ಅದೃಷ್ಟ ನಿಮ್ಮನ್ನ ಬೆಂಬಲಿಸುತ್ತದೆ ಪರಿಶ್ರಮದಿಂದ ಒಳಿತಾಗುತ್ತದೆ ಕುಟುಂಬದಲ್ಲಿ ಶಾಂತಿ ಇರುತ್ತದೆ ಸಂಗಾತಿಯೊಡನೆ ಉತ್ತಮ ಸಂಬಂಧ ಇರುತ್ತದೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ

ಸಿಂಹ ರಾಶಿ:- ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ ನಿಮ್ಮ ಸಂಘದಿಂದ ಪ್ರಯೋಜನವನ್ನು ಕಳೆಯುತ್ತೀರಿ ಕೆಲಸದ ವಿಷಯದಲ್ಲಿ ನಿಮಗೆ ಸಿಗುವ ಲಾಭವನ್ನು ಪಡೆಯುವ ಅವಕಾಶವಿದೆ ಆದಾಯದಲ್ಲಿ ಹೆಚ್ಚಿನ ಅವಕಾಶ ಸಿಗುತ್ತದೆ ಇದರಲ್ಲಿ ದೊಡ್ಡ ವೆಚ್ಚವೂ ಕೂಡ ಬರಬಹುದು ಜಾಗೃತಿ ಎಚ್ಚರಿಕೆಯಿಂದ ಮಾತನಾಡಿ. ಹಣದ ಪರಿಸ್ಥಿತಿ ಇಂದು ಚೆನ್ನಾಗಿರುತ್ತದೆ, ಆರೋಗ್ಯದ ವಿಚಾರದಲ್ಲಿ ಜಾಗೃತಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣನೀಲಿ

ಕನ್ಯಾ ರಾಶಿ:- ವಿದ್ಯಾರ್ಥಿಗಳು ಪಟ್ಟಿರುವಂತಹುದು ಶ್ರಮಕ್ಕೆ ಸಂತೋಷ ಮತ್ತು ಅವಕಾಶಗಳು ಸಿಗಬಹುದು ನಿಂತು ಹೋದಂತಹ ಕಾರ್ಯ ಇಂದು ಮುಂದುವರಿಯಬಹುದು ವ್ಯವಹಾರ ಮತ್ತು ವ್ಯಾಪಾರದಲ್ಲಿ ಮುಂದೆ ನಡೆಯುವ ಸಾಧ್ಯತೆ ಇದೆ ಆರೋಗ್ಯದ ದೃಷ್ಟಿಯಲ್ಲಿ ಅಷ್ಟೊಂದು ಏನು ಒಳ್ಳೇದ್ ಆಗಿರುವುದಿಲ್ಲ ಮನಸ್ಸಿಗೆ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ವ್ಯಾಪಾರದ ವಿಚಾರದಲ್ಲಿ ಒಳ್ಳೆಯ ಪರಿಣಾಮ ಬೀರುತ್ತದೆ ಒಳ್ಳೆಯ ಫಲಿತಾಂಶವನ್ನು ತ್ತಾರೆ ನೆಮ್ಮದಿಯ ಬದುಕಿಗಾಗಿ ಮುಖ್ಯಪ್ರಾಣದೇವರ ಆರಾಧಿಸುವುದು ಒಳ್ಳೆಯದು ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತುಲಾ ರಾಶಿ :- ಯಾವುದೇ ತಪ್ಪನ್ನು ಮಾಡುವಾಗ ಜಾಗೃತಿ ಇರಲಿ ಯಾವುದೇ ಕಾರಣಕ್ಕೂ ತಪ್ಪನ್ನು ಮಾಡಬೇಡಿ ಅರ್ಧದಲ್ಲಿ ನಿಂತಿರುವ ಕೆಲಸವು ಪೂರ್ಣವಾಗುತ್ತದೆ ಸಂಗಾತಿಯ ನಡುವಳಿಕೆ ವಿಶೇಷವಾದ ಭಾವನೆ ನಮಗೆ ಕೊಡುತ್ತದೆ ಸಂಗಾತಿಯ ಪ್ರೀತಿಯಿಂದ ಒಳ್ಳೆಯ ಉಡುಗೊರೆಯ ನಿರೀಕ್ಷೆ ಮಾಡಬಹುದು ಹಳೆಯ ಆಸ್ತಿ ಮಾರಾಟವಾಗಬಹುದು ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು

ವೃಶ್ಚಿಕ ರಾಶಿ:- ಸ್ವಂತ ಉದ್ಯೋಗ ಒಳಿತು ಶೇರು ಮಾರುಕಟ್ಟೆಯಲ್ಲಿ ಒಳಿತು ಉದ್ಯೋಗ ಸಮಸ್ಯೆಗೆ ಕೆಲವು ಪರಿಹಾರಗಳು ಹಾಗುತ್ತವೆ ಉದ್ಯೋಗಗಳಿಗೆ ಉತ್ತಮ ಅವಕಾಶ ಸಿಗುತ್ತದೆ ಕಿರು ಸಂಚಾರ ಒದಗಿ ಬರಲಿದೆ ದೀರ್ಘ ಕಾಲದ ಕೆಲಸಗಳು ಪೂರ್ಣವಾಗುತ್ತದೆ ದೇವತಾ ಕಾರ್ಯ ಪೂರ್ಣಗೊಳಿಸಬಹುದು ನಿರ್ದಿಷ್ಟ ವ್ಯಕ್ತಿಗೆ ಪರಿಚಯವಾಗುತ್ತಿರಿ ಸಂಗಾತಿಯ ಸಹಾಯ ನಿಮಗೆ ಸಹಾಯವಾಗುತ್ತದೆ ಶುಭ ಕಾರ್ಯ ನಡೆಯುತ್ತದೆ ಸಂಬಂಧಿಕರನ್ನು ಹಳೆಯ ಸಂವಾದವನ್ನು ತೆಗೆದುಹಾಕಬಹುದು ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಬಿಳಿ

ಧನಸ್ಸು ರಾಶಿ:– ನೀವು ಏನೇ ಮಾಡಿದರೂ ಬಹಳ ಯೋಚನೆ ಮಾಡಿ ಮುಂದುವರಿಯಿರಿ ಯಾವುದೇ ರಹಸ್ಯಗಳನ್ನು ಗೌಪ್ಯವಾಗಿಡಿ ಮನೆಯಲ್ಲಿ ಯಾವುದೇ ಸದಸ್ಯರೊಂದಿಗೆ ಬಿರುಕು ಬರಬಹುದು ಮನೆ ಸದಸ್ಯರೊಂದಿಗೆ ಜೋರಾಗಿ ಮಾತನಾಡುವುದನ್ನು ತಪ್ಪಿಸಿ ಅವರ ಭಾವನೆಗೆ ಬೆಲೆ ಕೊಡಿ ಇಂದು ಸಮಯಕ್ಕೆ ಸರಿಯಾಗಿ ಕೆಲಸ ಮಾಡಿ ಬಾಕಿ ಇರುವ ಕೆಲಸಕ್ಕೆ ಹೆಚ್ಚು ಗಮನ ಕೊಡಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಗಲಾಬಿ

ಮಕರ ರಾಶಿ:- ಆರ್ಥಿಕವಾಗಿ ಲಾಭವನ್ನು ಪಡೆಯಬಹುದು ವ್ಯಾಪಾರ ವ್ಯವಹಾರವನ್ನು ಮಾಡುತ್ತಿದ್ದರೆ ದೊಡ್ಡ ಆರ್ಡರನ್ನು ಪಡೆಯಬಹುದು ಮನೇಲಿ ಕುಟುಂಬ ಶಾಂತಿ ಇರುತ್ತದೆ ಯಾರಿಂದಲೂ ಕೂಡ ನೀವು ಹಣವನ್ನು ಸಾಲವಾಗಿ ಪಡೆದು ಕೊಳ್ಳಬೇಡಿ ನಿಮ್ಮ ತಂದೆಗೆ ಆರ್ಥಿಕ ಸಹಾಯವನ್ನು ಪಡೆಯುತ್ತೀರಿ ಯಾವುದೇ ಕೆಲಸ ಮಾಡಲು ಎಚ್ಚರಿಕೆವಹಿಸಿ ಮಾಡಿ ಔಷಧಿ ವ್ಯಾಪಾರ ಮಾಡುತ್ತಿರುವವರು ಉತ್ತಮ ಲಾಭ ಪಡೆಯಬಹುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಲಾಭ ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ನೇರಳೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಕುಂಭ ರಾಶಿ:- ಮನೆಯಲ್ಲಿ ಉತ್ತಮವಾದ ವಾತಾವರಣ ಇರುತ್ತದೆ ನಿಮ್ಮ ತಂದೆ ನಿಮಗೆ ಸಂಬಂಧಪಟ್ಟಂತಹ ಕೆಲವು ಮಾಹಿತಿಯನ್ನು ತಿಳಿಸುತ್ತಾರೆ ಉದ್ಯೋಗ ಮಾಡುತ್ತಿದ್ದಾರೆ ಸಮಯಕ್ಕೆ ಸರಿಯಾಗಿ ಕಚೇರಿಯನ್ನು ತಲುಪಿ ಕೆಲಸದಲ್ಲಿ ನಿಮ್ಮ ನಿರ್ಲಕ್ಷ ಬಾಸ್ ನಿಮಗೆ ಕೋಪಗೊಳ್ಳಬಹುದು ವ್ಯಾಪಾರ-ವ್ಯವಹಾರಕ್ಕೆ ಹಲವಾರು ಬದಲಾವಣೆ ಮಾಡಿಕೊಳ್ಳಬಹುದು ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ

ಮೀನ ರಾಶಿ:- ಅನೇಕ ರೀತಿ ಅಲೋಚನೆಗಳು ಬರಬಹುದು ಇಂದು ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಾರೆ ವ್ಯಾಪಾರಸ್ಥರು ಸಾಕಷ್ಟು ಒತ್ತಡ ಆಗಬಹುದು ನಿರೀಕ್ಷಕ ತಕ್ಕಂತೆ ಲಾಭಗಳಿಸಬಹುದು ಬಹಳ ದಿನದಿಂದ ದಿನಚರಿ ಬದಲಾವಣೆಯಾಗುತ್ತದೆ ವೈವಾಹಿಕ ಜೀವನದಲ್ಲಿ ಹಲವಾರು ಪ್ರಯೋಜನಗಳ ಆಗುತ್ತದೆ ಪ್ರಯಾಣದಲ್ಲಿ ಜಾಗ್ರತೆಯಾಗಿರಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ನಿಮ್ಮ ಅದೃಷ್ಟದ ಸಂಖ್ಯೆ7 ನಿಮ್ಮ ಅದೃಷ್ಟದ ಬಣ್ಣ ಕೇಸರಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Tags: #astrology
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram