ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶತಕದ ಅಂಚಿನಲ್ಲಿ ಎಡವಿದ ರಿಷಬ್, ಆದರೂ ದಾಖಲೆ ನಿರ್ಮಾಣ

Mahesh M Dhandu by Mahesh M Dhandu
January 11, 2021
in Newsbeat, Sports, ಕ್ರೀಡೆ
rishabh pant
Share on FacebookShare on TwitterShare on WhatsappShare on Telegram

ಶತಕದ ಅಂಚಿನಲ್ಲಿ ಎಡವಿದ ರಿಷಬ್, ಆದರೂ ದಾಖಲೆ ನಿರ್ಮಾಣ

ಸಿಡ್ನಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಾರನೇ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಶತತದಂಚಿನಲ್ಲಿ ಎಡವಿದ್ದು, ಶತಕ ವಂಚಿತರಾಗಿದ್ದಾರೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಹೌದು..! ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಪರ ಪಂತ್ ಬೊಂಬಾಟ್ ಬ್ಯಾಟಿಂಗ್ ಮಾಡಿದ್ದಾರೆ.

ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಪಂದ್ಯದಲ್ಲಿ ಭಾರತದ ಗೆಲುವಿನ ಆಸೆ ಚಿಗುರೊಡೆಸಿರುವ ಪಂತ್ 97 ರನ್ ಗಳಿಸಿ ಕೇವಲ 3 ರನ್ ಗಳ ಅಂತರದಲ್ಲಿ ಶತಕ ವಂಚಿತರಾಗಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಚೇತೇಶ್ವರ ಪೂಜಾರ ಜೊತೆಗೂಡಿ ಪಂತ್ ದೊಡ್ಡ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ ಬರೊಬ್ಬರಿ 148ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ ದಾಳಿಗಿಳಿದ ಲೈಯಾನ್, ಪಂತ್ ರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು.

rishabh pant

ಲೈಯಾನ್ ಎಸೆದ ಎಸೆತವನ್ನು ಮಿಸ್ ಜಡ್ಜ್ ಮಾಡಿದ ಪಂತ್, ಬ್ಯಾಕ್ ವರ್ಡ ಪಾಯಿಂಚ್ ನತ್ತ ಬಲವಾಗಿ ಬಾರಿಸಿದರು. ಆದರೆ ಅಲ್ಲಿಯೇ ನಿಂತಿದ್ದ ಪ್ಯಾಟ್ ಕಮಿನ್ಸ್ ಯಶಸ್ವಿಯಾಗಿ ಕ್ಯಾಚ್ ಹಿಡಿದರು. ಆ ಮೂಲಕ ಪಂತ್ ಕೇವಲ 3 ರನ್ ಗಳ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.

ಇನ್ನು ಈ ಮ್ಯಾಚ್ ನಲ್ಲಿ ಪಂತ್ ಶತಕ ಮಿಸ್ ಮಾಡಿಕೊಂಡರೂ, ಟೀಂ ಇಂಡಿಯಾದ ಪರ ಮಹತ್ವದ ದಾಖಲೆ ಬರೆದಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಟೆಸ್ಟ್ ಪಂದ್ಯದ 4ನೇ ಇನ್ನಿಂಗ್ಸ್ ನಲ್ಲಿ 2ನೇ ಗರಿಷ್ಠ ರನ್ ಭಾರಿಸಿದ ಭಾರತ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೆ ರಿಷಬ್ ಪಂತ್ ಭಾಜನರಾಗಿದ್ದಾರೆ.

ಈ ಹಿಂದೆ 2018ರಲ್ಲಿ ಇಂಗ್ಲೆಂಡ್ ವಿರುದ್ಧ ಪಂತ್ 114ರನ್ ಸಿಡಿಸಿದ್ದರು. ಇದು ಭಾರತ ಪರ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗಳಿಸಿದ ಗರಿಷ್ಠ ರನ್ ಗಳಿಕೆಯಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Rishabh Pant.austreliaindia test team
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram