ಮನೆಯೊಳಗೆ ನುಗ್ಗಿ ಗನ್ ನಿಂದ ಬೆದರಿಸಿ ಬಾಲಕಿಯ ಮೇಲೆ ಅತ್ಯಾಚಾರ
ನವದೆಹಲಿ : ಪಕ್ಕದ ಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವ ಮನೆಯೊಳಗೆ ನುಗ್ಗಿ ಗನ್ ನಿಂದ ಬೆದರಿಸಿ 14ರ ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗ್ರೇಟರ್ ನೊಯ್ಡಾದ ರಬುಪುರಾ ವಲಯದಲ್ಲಿ ನಡೆದಿದೆ.
FACT CHECK : ಕೋವಿಡ್ ಲಸಿಕೆ ಪಡೆಯದಂತೆ ಆಫ್ರಿಕನ್ನರಿಗೆ ಒಬಾಮ ಮನವಿ
ಬಾಲಕಿ ತನ್ನ ಸಹೋದರಿಯೊಂದಿಗೆ ರಾತ್ರಿ ಮಲಗಿದ್ದ ಸಮಯದಲ್ಲಿ ನೆರೆಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ತನ್ನೊಂದಿಗೆ ದೇಶೀ ನಿರ್ಮಿತ ಪಿಸ್ತೂಲ್ ನ್ನು ಇಟ್ಟುಕೊಂಡಿದ್ದ. ಪಿಸ್ತೂಲ್ ತೋರಿಸಿ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಕುಟುಂಬದವರು ತಿಳಿಸಿದ್ದಾರೆ. ಗ್ರೇಟರ್ ನೊಯ್ಡಾ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಕುಟುಂಬದವರು ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








