ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡಾಬಾದಲ್ಲಿ ಮಧ್ಯರಾತ್ರಿ 1 ಗಂಟಗೆ ಚಿಕನ್ ಕೊಡದಿದ್ದಕ್ಕೆ ಕುಡುಕರು ಏನ್ ಮಾಡಿದ್ರು ನೋಡಿ..!

Namratha Rao by Namratha Rao
January 11, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಡಾಬಾದಲ್ಲಿ ಮಧ್ಯರಾತ್ರಿ 1 ಗಂಟಗೆ ಚಿಕನ್ ಕೊಡದಿದ್ದಕ್ಕೆ ಕುಡುಕರು ಏನ್ ಮಾಡಿದ್ರು ನೋಡಿ..!

ಮುಂಬೈ : ಚಿಕನ್ ತಿನ್ನೋ ಹಂಬಲದಲ್ಲಿ ಇಬ್ಬರು ಕುಡುಕರು ಮಧ್ಯರಾತ್ರಿ 1 ಗಂಟೆಗೆ ಡಾಬಾಗೆ ನುಗ್ಗಿದ್ದರು. ಆದ್ರೆ ಮಧ್ಯರಾತ್ರಿಯಲ್ಲಿ ಚಿಕನ್ ಕೇಳಿದ್ರೆ ಎಲ್ಲಿಂದ ತಂದು ಕೊಡೋದು ಅಂತ ಡಾಬಾ ಸಿಬ್ಬಂದಿ ಹೇಳಿದ್ದಾರೆ.

Related posts

r-ashoka-disabled-persons-honorarium-release-demand-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

October 8, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ರಸ್ತೆಯಲ್ಲಿ ಕೂಗಿದರೆ ಚುನಾವಣಾ ಆಯೋಗದ ಅಧ್ಯಕ್ಷರನ್ನು ತೆಗೆದುಹಾಕಲು ಆಗುವುದಿಲ್ಲ, ಸರಿಯಾದ ಪ್ರಕ್ರಿಯೆ ಅನುಸರಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 8, 2026

ಆದ್ರೆ ಚಿಕನ್ ಕೊಟ್ಟಿಲ್ಲ ಅನ್ನೋ ಸಿಟ್ಟಲ್ಲಿ ಡಾಬಾದಿಂದ ಹೊರಗೆ ಬಂದ ಇಬ್ಬರೂ ಡಾಬಾಗೆ ಬೆಂಕಿ ಹಚ್ಚಿದ್ದಾರೆ. ಹೌದು ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯ ಬೆಲ್ಟರೋಡಿ ಪ್ರದೇಶದ ರಸ್ತೆ ಬದಿಯ ಡಾಬಾದಲ್ಲಿ ಈ ಘಟನೆ ನಡೆದಿದೆ. ಶಂಕರ್ ಟೇಡೆ ಹಾಗೂ ಸಾಗರ್ ಪಟೇಲ್ ಈ ರೀತಿಯಾದ ಕೃತ್ಯ ಎಸಗಿದ್ದಾರೆ..

ಸಿನಿಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಅನ್ನೋರ ಮಾತನ್ನ ನಂಬಿ ಹೋದವರಿಗೆ ಎಂಥಾ ಗತಿ ಬಂದಿತ್ತು ನೋಡಿ..!

ಇತ್ತ ಬೆಂಕಿ ಹೊತ್ತಿದ್ದನ್ನ ಗಮನಿಸಿದ ಡಾಬಾದವರು ಕೂಡಲೇ ಕೂಡಲೇ ಬೆಂಕಿ ನಂದಿಸಿದ್ದಾರೆ. ಈ ಮೂಲಕ ದೊಡ್ಡ ಅನಾಹುತ ತಪ್ಪಿದೆ. ಬಳಿಕ ಕುಡುಕರ ಹಾವಳಿ ಬಗ್ಗೆ ಡಾಬಾ ಮಾಲೀಕ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ಇಬ್ಬರನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chiken dabadrunkersfire accident
ShareTweetSendShare
Join us on:

Related Posts

r-ashoka-disabled-persons-honorarium-release-demand-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

by admin
October 8, 2026
0

ತಕ್ಷಣ ಗೌರವಧನ ಬಿಡುಗಡೆಗೆ ಆಗ್ರಹ; ಆಂಧ್ರ ಮಾದರಿಯಲ್ಲಿ 5 ಸಾವಿರಕ್ಕೆ ಹೆಚ್ಚಿಸಿ ಎಂದು ಒತ್ತಾಯ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಸೇವಾ ಭದ್ರತೆಗೆ ಆಗ್ರಹಿಸಿ ಅಶೋಕ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ರಸ್ತೆಯಲ್ಲಿ ಕೂಗಿದರೆ ಚುನಾವಣಾ ಆಯೋಗದ ಅಧ್ಯಕ್ಷರನ್ನು ತೆಗೆದುಹಾಕಲು ಆಗುವುದಿಲ್ಲ, ಸರಿಯಾದ ಪ್ರಕ್ರಿಯೆ ಅನುಸರಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 8, 2026
0

ಚಿತ್ರದುರ್ಗ, ಚುನಾವಣಾ ಆಯೋಗದ ಅಧ್ಯಕ್ಷರನ್ನು ಸುಲಭವಾಗಿ ತೆಗೆದುಹಾಕಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಬಹುಮತ ಸಾಬೀತಾಗಿ ರಾಷ್ಟ್ರಪತಿಯ ಬಳಿಗೆ ಹೋಗಬೇಕಾಗುತ್ತದೆ. ಭ್ರಷ್ಟಾಚಾರ ಜಾಸ್ತಿಯಾಗಿದೆ ಎಂದು ನಾನು ರಸ್ತೆಯಲ್ಲಿ ಕೂಗಿದ...

parks-land-use-bill-withdrawn-bjp-victory-r-ashoka-seven-day-assembly

‘ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 8, 2026
0

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ....

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

by admin
October 8, 2026
0

  ಯಶ್ವಂತ್ ಕುಮಾರ್ ಮತ್ತು ಮಂದಾರ ಬತ್ತಲಹಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ, ಸಚಿನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸಮುದ್ರ ಮಂಥನ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸ್ಕಂದ...

bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

by admin
October 8, 2026
0

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಲಕ್ಷ್ಮೀ ಬಾರಮ್ಮ' ಮೂಲಕ ಮನೆಮಾತಾಗಿರುವ ನಟಿ ತನ್ವಿ ರಾವ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಭರ್ಜರಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನ 'ರಾಧೇಶ್ಯಾಮ'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram