ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್: ಹಾಜರಾತಿ ಇಲ್ಲದಿದ್ದರೂ ಅಂತಿಮ ಪರೀಕ್ಷೆಗೆ ಅವಕಾಶ..!

Namratha Rao by Namratha Rao
January 11, 2021
in Newsbeat, Samagra karnataka, ರಾಜ್ಯ
Students test covid19
Share on FacebookShare on TwitterShare on WhatsappShare on Telegram

ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್: ಹಾಜರಾತಿ ಇಲ್ಲದಿದ್ದರೂ ಅಂತಿಮ ಪರೀಕ್ಷೆಗೆ ಅವಕಾಶ..!

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಈ ಮೊದಲು ಅಂತಿಮ ಪರೀಕ್ಷೆ ಬರೆಯಲು ಹಾಜರಾತಿ ಕಡ್ಡಾಯ ನಿಯಮವಿತ್ತು. ಆದ್ರೆ ಕೊರೊನಾ ಸೋಂಕಿನ ಭೀತಿಯಿಂದಾಗಿ ಈ ಬಾರಿಯ ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಗೊಂಡಿದೆ. ಇದರ ಮಧ್ಯೆ ಶಾಲಾ ತರಗತಿಯಿಂದಲೂ ವಿನಾಯಿತಿ ನೀಡಲಾಗಿದ್ದು, ಆಫ್ ಲೈನ್, ಆನ್ ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಹೀಗಾಗಿ ಹಾಜರಾತಿ ಇಲ್ಲದೇ ಇದ್ದರು ಅಂತಿಮ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.

Related posts

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

October 16, 2026
ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

October 16, 2026

3 ಮಕ್ಕಳನ್ನು ಕಳೆದುಕೊಂಡಿದ್ದ ದಂಪತಿಯ 4 ನೇ ಮಗುವೂ ಅಗ್ನಿ ಅನಾಹುತಕ್ಕೆ ಬಲಿ..! ಇನ್ನೂ 9 ಶಿಶುಗಳು ಘಟನಟೆಯಲ್ಲಿ ಸಾವು

ಆಪ್ ಲೈನ್ ಹಾಗೂ ಆನ್ ಲೈನ್ ತರಗತಿ ಆರಂಭಗೊಂಡಿವೆ. ಹೀಗಾಗಿ ತರಗತಿ ಹಾಜರಾತಿಯಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ಕೂಡ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಕಡ್ಡಾಯ ಹಾಜರಾತಿಯಿಂದ ವಿನಾಯಿತಿ ಕೂಡ ನೀಡಲಾಗಿದೆ.

ಈ ಮೊದಲು ಪರೀಕ್ಷೆ ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಶೇ.70ರಷ್ಟು ಹಾಜರಾತಿ ಕಡ್ಡಾಯ ಎಂಬುದು ನಿಯಮವಾಗಿತ್ತು. ಇದೀಗ ತಡವಾಗಿ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿವೆ. ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೋಮಾ ಕೋರ್ಸ್ ತರಗತಿ ಆರಂಭಗೊಂಡಿದೆ. ಆದ್ರೇ ವಿದ್ಯಾರ್ಥಿಗಳು ತರಗತಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿರುವುದರಿಂದಾಗಿ, ವಿದ್ಯಾರ್ಥಿಗಳಿಗೂ ಕೂಡ ಅಂತಿಮ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್ ರೂಪಿಸಿದೆ ಎನ್ನಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: final examsState GovernmentStudents
ShareTweetSendShare
Join us on:

Related Posts

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

ಚುನಾವಣಾ ಆಯುಕ್ತರ ವಿರುದ್ಧದ ಹೋರಾಟವೇ ಮುಳುವಾಯಿತೇ? ರಾಜಕೀಯ ಪ್ರತಿಭಟನೆಯಲ್ಲಿ ಭಾಗಿಯಾದ ಅಮೆರಿಕ ಪ್ರಜೆ:ಅಕ್ಟೋಬರ್ 28ರ ಒಳಗೆ ಭಾರತ ಬಿಟ್ಟು ತೊಲಗಿ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರ ಖಡಕ್ ಡೆಡ್‌ಲೈನ್

by Shwetha
October 16, 2026
0

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಹಾಗೂ ಸೂಪರ್ ಸ್ಟಾರ್ ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ ಅವರಿಗೆ ಮುಂಬೈ ಪೊಲೀಸರು ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ....

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

by Shwetha
October 16, 2026
0

ಕನ್ನಡದ ಜನಪ್ರಿಯ ನಿರೂಪಕಿ ಆಂಕರ್ ಅನುಶ್ರೀ ಅವರು ಸುದೀರ್ಘ ವಿರಾಮದ ನಂತರ ತಮ್ಮ ಯೂಟ್ಯೂಬ್ ಚಾನಲ್ ಗೆ ಮರಳಿದ್ದಾರೆ. ಆದರೆ ಈ ಪುನರಾಗಮನವು ಅವರಿಗೆ ಶುಭ ಸುದ್ದಿಗಿಂತ...

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

by Shwetha
October 16, 2026
0

ನಗರದ ಮನೆಗಳ ಮುಂದೆ ಕಾರು ಅಥವಾ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ,...

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

by Shwetha
October 16, 2026
0

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram