ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೆಜಿಎಫ್ 2 ಟೀಸರ್‌ ನಲ್ಲಿ ಪವರ್ ಫುಲ್ ನಲ್ಲಿ ಲುಕ್ ನಲ್ಲಿ ಕಾಣಿಸಿಕೊಂಡ ಈ ನಟಿ ಯಾರು…? ಪಾತ್ರ ಯಾವುದು…?

Namratha Rao by Namratha Rao
January 11, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ 2 ಟೀಸರ್‌ ನಲ್ಲಿ ಪವರ್ ಫುಲ್ ನಲ್ಲಿ ಲುಕ್ ನಲ್ಲಿ ಕಾಣಿಸಿಕೊಂಡ ಈ ನಟಿ ಯಾರು…? ಪಾತ್ರ ಯಾವುದು…?

ಭಾರತೀಯ ಸಿನಿಮಾರಂಗವೇ ಜಾತಕಪಕ್ಷಿಯಂತೆ ಕಾಯುತ್ತಿರುವ ಯಶ್ , ಪ್ರಶಾಂತ್ ನೀಲ್ ಜೋಡಿಯ ಕೆಜಿಎಫ್ 2 ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಟೀಸರ್ ನಲ್ಲಿ  ಕೆಲವೊಂದು ಹೊಸ ಪಾತ್ರಗಳ ಅನಾವರಣವೂ ಆಗಿದ್ದು ನಿರೀಕ್ಷೆ ಹೆಚ್ಚಿಸಿದೆ.

Related posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026
cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026

ಇತ್ತೀಚಿಗಷ್ಟೆ ಬಿಡುಗಡೆಯಾದ ಟೀಸರ್‌ನಲ್ಲಿ ಹೊಸದೊಂದು ಪಾತ್ರದಲ್ಲಿ ಮಹಿಳೆಯೊಬ್ಬರು ನರಾಚಿ ನೆಲದಲಲ್ಲಿ ಕಾಣಿಸಿಕೊಂಡಿದ್ದು, ಈ ಸಿನಿಮಾದಲ್ಲಿ ಹೊಸ ಟ್ವಿಸ್ಟ್ ಸಿಗಲಿದೆ ಎಂದೆನ್ನಿಸುತ್ತಿದೆ. ಆದ್ರೆ ಆಕೆ ಯಾರಿರಬಹುದು..  ಈ ಹಿಂದೆ ಯಾವೆಲ್ಲಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಪಾತ್ರ ಏನಾಗಿರಬಹುದು ಎಂಬ ಕುತೂಹಲಗಳು ಸದ್ಯ ಎಲ್ಲರಲ್ಲೂ ಮನೆ ಮಾಡಿದೆ.

ಡಾಬಾದಲ್ಲಿ ಮಧ್ಯರಾತ್ರಿ 1 ಗಂಟಗೆ ಚಿಕನ್ ಕೊಡದಿದ್ದಕ್ಕೆ ಕುಡುಕರು ಏನ್ ಮಾಡಿದ್ರು ನೋಡಿ..!

ಚಾಪ್ಟರ್ 1 ರಲ್ಲಿ ಈ ನಟಿ ಇರಲಿಲ್ಲ, ಆ ಪಾತ್ರವೂ ಇರಲಿಲ್ಲ. ಈಗ ಎರಡನೇ ಭಾಗದಲ್ಲಿ ಹೊಸದಾಗಿ ಎಂಟ್ರಿಯಾಗಿದೆ. ಅಷ್ಟಕ್ಕೂ, ಟೀಸರ್‌ ನಲ್ಲಿ ಒಂದು ಗಾಂಭೀರ್ಯವಾದ ಪಾತ್ರದಲ್ಲಿ ಕಾಣಿಸಿಕೊಂಡಿರೋ  ಈ ನಟಿ ಯಾರು ಅಂತ ನೋಡೋದಾದ್ರೆ…

ಈ ನಟಿ ಈಶ್ವರಿ ರಾವ್ … ಈ ಸಿನಿಂಆದಲ್ಲಿ ಒಂದು ಪವರ್ ಫುಲ್ ಲುಕ್‌ನಲ್ಲಿ ಕಾಣಿಸಿಕೊಳ್ತಿರೋದು ಪಕ್ಕಾ ಅಂತ ಟೀಸರ್ ನಲ್ಲಿ ಅವರ ಲುಕ್ ನೋಡುದ್ರೇನೇ ಗೊತ್ತಾಗುತ್ತೆ…  ಈಕೆ ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿ ಹೆಚ್ಚು ನಟಿಸಿದ್ದಾರೆ.

ಅಷ್ಟಕ್ಕೂ ಈಶ್ವರಿ ರಾವ್ ಪಾತ್ರ ಏನು ಎಂಬ ಪ್ರಶ್ನೆಗೆ ಕೆಲ ಮೂಲಗಳಿಂದ ಭಿನ್ನ ವಿಭಿನ್ನ ಉತ್ತರಗಳು ಸಿಕ್ಕಿವೆ.  ಆದ್ರೆ ಅವರ ಪಾತ್ರದ ಬಗ್ಗೆ ಹತ್ತಾರು ಅನುಮಾನಗಳು ಮೂಡುತ್ತಿವೆ. ಸಿನಿಮಾಗೆ ಟ್ವಿಸ್ಟ್ ಕೊಡೋ ಒಂದು ಪ್ರಮುಖ ಪಾತ್ರದಲ್ಲಿ ಅವರು ಕಾಣಿಸಿಕೊಳ್ತಾಯಿರೋದಂತು ಕನ್ ಫರ್ಮ್.

ಇವರ ಲಿಂಕ್ ರಾಖಿ ಭಾಯ್ ಗೆ ಇರಬಹುದಾ… ಅಥವಾ ಗರುಡ ಪಾತ್ರಕ್ಕೂ ಈ ಪಾತ್ರಕ್ಕೂ ಏನಾದ್ರೂ ಸಂಬಂಧ ಇದ್ಯಾ… ಟೀಸರ್ ನಲ್ಲಿ  ಈ ಮಹಿಳೆ ವಾರ್ನ್ ಮಾಡ್ತಾಯಿರೋದು ಯಾರಿಗೆ… ರಾಖಿ ಭಾಯ್ ಗಾ… ಅಥವಾ ಮತ್ತಿನ್ಯಾರಿಗೋ ಇರಬಹುದಾ… ಅನ್ನೋ ಕುತೂಗಲಗಳು ಎಲ್ರಲ್ಲೂ ಮನೆಮಾಡಿದೆ.

ಅಂದ್ಹಾಗೆ ಈಶ್ವರಿ ರಾವ್ ಗೆ ಕೆಜಿಎಫ್ ಎರಡನೇ ಕನ್ನಡ ಚಿತ್ರ. ಇದಕ್ಕೆ ಮೊದಲು ಅಂದ್ರೆ 1994ರಲ್ಲಿ ಎಸ್ ನಾರಾಯಣ್ ನಿರ್ದೇಶನದ ಮೇಘಮಾಲೆ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸಿದ್ದರು. ಇದು ಅವರ ಕನ್ನಡದ ಮೊದಲ ಸಿನಿಮಾವಾಗಿತ್ತು. ಇದೀಗ 26 ವರ್ಷಗಗಳ ಬಳಿಕ ಮತ್ತೆ ಕನ್ನಡ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಆಗಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: eshwari raokgf 2 teaserSandalwood
ShareTweetSendShare
Join us on:

Related Posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram