ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜಕೀಯಕ್ಕೆ ಬರುವಂತೆ ಒತ್ತಾಯ ಮಾಡಿ ನನಗೆ ನೋವುಂಟು ಮಾಡಬೇಡಿ : ರಜನೀಕಾಂತ್..!

Namratha Rao by Namratha Rao
January 11, 2021
in Cinema, Newsbeat, ಮನರಂಜನೆ
rajanikanth
Share on FacebookShare on TwitterShare on WhatsappShare on Telegram

ರಾಜಕೀಯಕ್ಕೆ ಬರುವಂತೆ ಒತ್ತಾಯ ಮಾಡಿ ನನಗೆ ನೋವುಂಟು ಮಾಡಬೇಡಿ : ರಜನೀಕಾಂತ್..!

ಅನಾರೋಗ್ಯಕ್ಕೆ ತುತ್ತಾಗಿದ್ದ ಬಳಿಕ ರಾಜಕೀಯದಿಂದ ಹಿಂದೆಸರಿಯುತ್ತಿರೋದಾಗಿ ಇತ್ತೀಚೆಗಷ್ಟೇ ಸೂಪರ್ ಸ್ಟಾರ್ ರಜನೀಕಾಂತ್ ಅವರು ಘೋಷಣೆ ಮಾಡಿದ್ದರು. ಆದ್ರೆ ಅವರು ರಾಜಕೀಯಕ್ಕೆ ಬರಲೇಬೇಕೆಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳು, ಹಾಗೂ ಬಹಿರಂಗವಾಗಿ ಒತ್ತಾಯ ಮಾಡ್ತಾಯಿದ್ದಾರೆ.

Related posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026
cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026

ಇದಕ್ಕೆ ಪ್ರತಿಕ್ರಿಯಿಸಿರುವ ತಲೈವಾ , ರಾಜಕೀಯಕ್ಕೆ ಬರುವಂತೆ ಒತ್ತಾಯ ಮಾಡುವ ಮೂಲಕ ನನಗೆ ನೋವುಂಟು ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಿನ್ನೆ ಚೆನ್ನೈನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡು ರಜನಿಕಾಂತ್ ರಾಜಕೀಯಕ್ಕೆ ಬರಲೇಬೇಕೆಂದು ಒತ್ತಾಯಿಸಿದ್ದರು. ಇದೇ ವಿಚಾರವಾಗಿ ಇಂದು ಮುಂಜಾನೆ ಟ್ವಿಟರ್ ನಲ್ಲಿ ಪತ್ರ ಬರೆದಿರುವ ರಜನಿಕಾಂತ್ ಅವರು, ದಯವಿಟ್ಟು ಈ ರೀತಿಯ ಪ್ರತಿಭಟನೆ, ಕೂಟ, ಸಭೆಗಳನ್ನು ಆಯೋಜಿಸಿ ಒತ್ತಡ ಹೇರಬೇಡಿ. ನನ್ನ ನಿರ್ಧಾರಕ್ಕೆ ವಿರುದ್ಧವಾಗಿ ಒತ್ತಾಯ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಕೆಜಿಎಫ್ 2 ಟೀಸರ್‌ ನಲ್ಲಿ ಪವರ್ ಫುಲ್ ನಲ್ಲಿ ಲುಕ್ ನಲ್ಲಿ ಕಾಣಿಸಿಕೊಂಡ ಈ ನಟಿ ಯಾರು…? ಪಾತ್ರ ಯಾವುದು…?

ಈಗಾಗಲೇ ನಾನು ರಾಜಕೀಯದಿಂದ ನಿರ್ಗಮಿಸಲು ಇರುವಂತಹ ಕಾರಣಗಳನ್ನು ವಿವರಿಸಿದ್ದೇನೆ. ಅದರ ಹೊರತಾಗಿ ಮತ್ತೆ ನನ್ನನ್ನು ರಾಜಕೀಯಕ್ಕೆ ಬರಲೇಬೇಕೆಂದು ಒತ್ತಾಯಿಸಿ ಬಲವಂತ ಮಾಡುವುದು ನನಗೆ ನೋವುಂಟು ಮಾಡುತ್ತದೆ. ನಾಯಕತ್ವದ ನಿರ್ಧಾರವನ್ನು ಪ್ರಶ್ನಿಸಿ ಪ್ರತಿಭಟನೆ ಮಾಡುವುದು ನಾಯಕತ್ವಕ್ಕೆ ತೋರುವ ಅಗೌರವವಾಗುತ್ತದೆ. ದಯವಿಟ್ಟು ಆ ರೀತಿ ಮಾಡಬೇಡಿ ಎಂದು ಹೇಳಿದ್ದಾರೆ. ನನ್ನ ಕುರಿತಂತೆ ನಿನ್ನೆ ಪ್ರತಿಭಟನೆ ನಡೆಸಿದ ಎಲ್ಲರಿಗೂ ಕೃತಜ್ಞತೆಗಳು. ನೀವಿಟ್ಟ ಅಭಿಮಾನಕ್ಕೆ ನಾನು ಋಣಿ ಎಂದು ಟ್ವಿಟರ್ನಲ್ಲಿ ರಜನಿಕಾಂತ್ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: politicsrajanikanthsuperstar rajanikanth
ShareTweetSendShare
Join us on:

Related Posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram