ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡ್ರಗ್ ಕೇಸ್ | ನಾಲ್ಕು ತಿಂಗಳ ಬಳಿಕ ಆರೋಪಿ ಆದಿತ್ಯ ಆಳ್ವ ಸೆರೆ; ಸೆಲೆಬ್ರಿಟಿಗಳಿಗೆ ಶುರುವಾಯ್ತಾ ನಡುಕ..!

Kariyappa N by Kariyappa N
January 12, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿ ಆದಿತ್ಯ ಆಳ್ವನನ್ನು ಚೆನ್ನೈನಲ್ಲಿ ಹೆಡೆಮುರಿ ಕಟ್ಟಲಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

Drug Mafia Ragini
ಮಾಜಿ ಸಚಿವ ದಿ.ಜೀವರಾಜ್ ಆಳ್ವ ಪುತ್ರ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಬಾಮೈದನಾಗಿರುವ ಆದಿತ್ಯ ಆಳ್ವ, ಡ್ರಗ್ಸ್ ಪ್ರಕಣದಲ್ಲಿ 6ನೇ ಆರೋಪಿ. ತಮಿಳುನಾಡಿನ ಹಲವು ರೆಸಾರ್ಟ್‍ಗಳಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವ, ಪದೇ ಪದೆ ಸ್ಥಳ ಬದಲಾಯಿಸುತ್ತಿದ್ದ. ಆದರೆ, ಕೆಲ ದಿನಗಳಿಂದ ಚೆನ್ನೈ ರೆಸಾರ್ಟ್‍ನಲ್ಲಿ ಉಳಿದುಕೊಂಡಿದ್ದ ಆದಿತ್ಯ ಆಳ್ವನ ಮೊಬೈಲ್ ಲೋಕೇಶನ್ ಟ್ರೇಸ್ ಮಾಡಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಳೆದ ರಾತ್ರಿಯೇ ಚೆನ್ನೈನಲ್ಲಿ ಆದಿತ್ಯ ಆಳ್ವನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಖಚಿತಪಡಿಸಿದ್ದಾರೆ. ಇಂದು ಆರೋಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಷ್ಟಡಿಗೆ ಪಡೆಯಲಾಗುವುದು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಯನ್ನುಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ, ಸಂಜನಾ ವಿಚಾರಣೆ ಸಂದರ್ಭದಲ್ಲೇ ಆದಿತ್ವ ಆಳ್ವ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವನ ವಿರುದ್ಧ 6ನೇ ಆರೋಪಿ ಎಂದು ಎಫ್‍ಐಆರ್ ದಾಖಲಾಗಿತ್ತು.

ಚಳ್ಳೆಹಣ್ಣು ತಿನ್ನಿಸಿದ್ದ ಆದಿತ್ಯ ಆಳ್ವ..!
ಆದಿತ್ಯ ಆಳ್ವ, ಹೋಟೆಲ್ ಉದ್ಯಮಿ. ಪಂಚಾತಾರಾ ಹೋಟೆಲ್ ಜತೆಗೆ ರೆಸಾರ್ಟ್ ಮಾಲೀಕ ಕೂಡ. ಈತನ ರೆಸಾರ್ಟ್‍ಗಳಲ್ಲೇ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಹೀಗಾಗಿ ಈತನ ಬಂಧನಕ್ಕೆ ಸಿಸಿಬಿ ಪೊಲೀಸರು ವ್ಯಾಪಕ ಬಲೆ ಬೀಸಿದ್ದರು.
ರಾಗಿಣಿ, ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ತನ್ನ ವಿರುದ್ಧ ಎಫ್‍ಐಆರ್ ದಾಖಲಾಗದೇ ಇದ್ದರೂ ಆದಿತ್ಯ ಆಳ್ವ ಮನೆ ಖಾಲಿ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಹೀಗಾಗಿ ಮುಂಬೈನ ಸಹೋದರಿ ಹಾಗೂ ವಿವೇಕ್ ಒಬೆರಾಯ್ ಮನೆ ಮೇಲೂ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಅಲ್ಲಿಯೂ ಸಿಗದೇ ಇದ್ದಾಗ ಆದಿತ್ಯ ಆಳ್ವ ವಿರುದ್ಧ ಲುಕ್‍ಔಟ್ ನೋಟಿಸ್ ಜಾರಿ ಮಾಡಲಾಗಿತ್ತು.

ಸೆಲೆಬ್ರಿಟಿಗಳಿಗೆ ಶುರುವಾಯ್ತಾ ನಡುಕ..!
ಆದಿತ್ಯ ಆಳ್ವ ತನ್ನ ರೆಸಾರ್ಟ್‍ನಲ್ಲಿ ಸಾಕಷ್ಟು ಡ್ರಗ್ಸ್ ಪಾರ್ಟಿಗಳನ್ನು ಮಾಡುತ್ತಿದ್ದ ಆರೋಪವಿದೆ. ಈ ಡ್ರಗ್ಸ್ ಪಾರ್ಟಿಗಳಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳು, ಅವರ ಮಕ್ಕಳು ಪಾಲ್ಗೊಳ್ಳುತ್ತಿದ್ದರಂತೆ. ಹೀಗಾಗಿ ಆದಿತ್ಯ ಆಳ್ವನ ಅವರ ಬಂಧನದಿಂದ ಹಲವು ಸೆಲೆಬ್ರಿಟಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಎ6 ಆರೋಪಿಯಾಗಿದ್ದ ಆದಿತ್ಯಾ ಆಳ್ವ ವಿರುದ್ಧ ಸೆಪ್ಟೆಂಬರ್ 4ರಂದು ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲಾಗುವ ಮೊದಲೇ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವನನ್ನು ನಾಲ್ಕು ತಿಂಗಳ ಬಳಿಕ ಸಿಸಿಬಿ ಪೊಲೀಸರ ಬಂಧಿಸಿ ಇಂದು ಮುಂಜಾನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಹೀಗಾಗಿ ಡ್ರಗ್ಸ್ ಪಾರ್ಟಿಗಳ ಬಗ್ಗೆ ಯಾರ ಹೆಸರು ಬಾಯ್ಬಿಡುತ್ತಾನೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aditya alvaccb policechennaidrugs partySandalwood Drugs case
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram