ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಬ್ಬಬ್ಬಾ ಏನ್ ದುಬಾರಿ ಫೋನು : 97 ಕೋಟಿಯ ಫೋನ್ ನ ವಿಶೇಷತೆಗಳೇನು..! Black diamond Iphone 5

Namratha Rao by Namratha Rao
January 12, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಅಬ್ಬಬ್ಬಾ ಏನ್ ದುಬಾರಿ ಫೋನು : 97 ಕೋಟಿಯ ಫೋನ್ ನ ವಿಶೇಷತೆಗಳೇನು..! Black diamond Iphone 5

ಅಬ್ಬಬ್ಬಾ ಅಂದ್ರೆ 10 ಲಕ್ಷ 20 ಲಕ್ಷದ ಫೋನ್ ಗಳೇ ದುಬಾರಿ.. ಅದ್ರಲ್ಲಿನ ಕ್ಯಾಮರ ಕ್ವಾಲಿಟಿ ಫೀಚರ್ಸ್ ಗೆ ತಕ್ಕಂತೆ ರೇಟ್ ಫಿಕ್ಸ್ ಆಗಿರುತ್ತೆ. ಅದ್ರಲ್ಲೂ ಸಿಕ್ಕಾಪಟ್ಟೆ ಕಾಸ್ಟ್ಲಿ ಫೋನ್ಸ್ ಅಂದ್ರೆ ಐಫೋನ್ ಗಳು.. ಅನೇಕರಿಗೆ ದುಬಾರಿ ಬೆಲೆ ಐಫೋನ್ ಕ್ರೇಜ್ ಇರುತ್ತೆ. ಐಫೋನ್ ರೇಂಜ್ ಕಡಿಮೆ ದರದಿಂದ ಶುರುವಾಗಿ ಲಕ್ಷಾಂತರ ರೂಪಾಯಿವರೆಗೂ ಇರುತ್ತೆ. ಆದ್ರೆ ಫೋನ್ ಒಂದರ ಬೆಲೆ ಬರೋಬ್ಬರಿ 97 ಕೋಟಿ ರೂಪಾಯಿ ಇರುತ್ತೆ ಅಂದ್ರೆ ನಂಬೋ ಮಾತ.. ಆದ್ರೆ ಅಂತಹ ಫೋನ್ ಇದೆ.

Related posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026
ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

May 20, 2026

ಇನ್ಮುಂದೆ ಬಾರತ ‘ಲಿಥಿಯಂ’ಗಾಗಿ ಚೀನಾವನ್ನ ಅವಲಂಭಿಸುವ ಅಗತ್ಯವಿಲ್ಲ..!

ಅದೇ ಬ್ಲ್ಯಾಕ್ ಡೈಮಂಡ್ ಐಫೋನ್ 5. ಇದು ಇಡೀ ವಿಶ್ವದಲ್ಲೇ ಅತ್ಯಂತ ದುಬಾರಿ ಫೋನ್. ಈ ಫೋನ್ ಚಿನ್ನ ಹಾಗೂ ವಜ್ರದಿಂದ ಅಲಂಕೃತಗೊಂಡಿದೆ. ಹೌದು… ಬ್ಲ್ಯಾಕ್ ಡೈಮಂಡ್ ಐಫೋನ್ 5 ಫೋನ್ ನ್ನು ಚಿನ್ನದಿಂದ ಮಾಡಲಾಗಿದ್ದು, ದುಬಾರಿ ವಜ್ರವೆನಿಸಿಕೊಂಡಿರುವ ಬ್ಲ್ಯಾಕ್ ಡೈಮಂಡ್ ನಿಂದ ಅಲಂಕರಿಸಲಾಗಿದೆ. ಈ ಫೋನಿನ ಹಿಂಭಾಗವೂ ವಜ್ರದಿಂದ ಸಿಂಗರಿಸಲಾಗಿದೆ. ಅಲ್ಲದೇ  ಹಿಂಬದಿಯಲ್ಲಿರುವ ಆಪಲ್ ಸಂಕೇತವನ್ನೂ ವಜ್ರದಿಂದಲೇ ಮಾಡಲಾಗಿದೆ. 4 ಇಂಚಿನ ಸ್ಕ್ರೀನ್ ಹೊಂದಿದ್ದು, ಇದ್ರಲ್ಲಿ 8 ಮೆಗಾ ಪಿಕ್ಸೆಲ್ ನ ರೆಕಾರ್ಡಿಂಗ್ ಕ್ಯಾಮೆರಾ ಕೂಡಾ ಇದೆ. ಈ ದುಬಾರಿ ಐಫೋನ್ ಅನ್ನ 6 ಜಿಬಿ, 32 ಜಿಬಿ ಹಾಗೂ 64 ಜಿಬಿಯ ಮೂರು ವೇರಿಯೆಂಟ್ಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 97 croresBlack diamond Iphone 5costliest phone in the worldiPhone
ShareTweetSendShare
Join us on:

Related Posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram