ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಚೀನಾದ ಹ್ಯಾಕರ್ ಗಳಿಂದ ವಾಟ್ಸಾಪ್ ನಲ್ಲಿ ಅರೆಕಾಲಿಕ ಕೆಲಸದ ಭರವಸೆ !

Shwetha by Shwetha
January 13, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
WhatsApp
Share on FacebookShare on TwitterShare on WhatsappShare on Telegram

ಚೀನಾದ ಹ್ಯಾಕರ್ ಗಳಿಂದ ವಾಟ್ಸಾಪ್ ನಲ್ಲಿ ಅರೆಕಾಲಿಕ ಕೆಲಸದ ಭರವಸೆ !

ಹೊಸದಿಲ್ಲಿ, ಜನವರಿ13: ವಾಟ್ಸಾಪ್​ ಖಾಸಗಿ ಮಾಹಿತಿ ಸೋರಿಕೆ ಬಗ್ಗೆ ಚರ್ಚೆಯಾಗುತ್ತಿರುವ ನಡುವೆ ಬಳಕೆದಾರರಿಗೆ ಅರೆಕಾಲಿಕ ಉದ್ಯೋಗಗಳನ್ನು ನೀಡುವ ಸಂದೇಶ ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
WhatsApp

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಕಳೆದ ವಾರ, ಭಾರತದಾದ್ಯಂತ ಅನೇಕ ವಾಟ್ಸಾಪ್ ಬಳಕೆದಾರರು ಅಪರಿಚಿತ ಸಂಪರ್ಕಗಳಿಂದ ವಾಟ್ಸಾಪ್ನಲ್ಲಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ. ಸಂದೇಶವು ಬಳಕೆದಾರರಿಗೆ ಅರೆಕಾಲಿಕ ಕೆಲಸವನ್ನು ನೀಡುವ ಭರವಸೆ ನೀಡಿದ್ದು, ದಿನಕ್ಕೆ 30 ನಿಮಿಷಗಳು ಮಾತ್ರ ಕೆಲಸ ಮಾಡುವ ಮೂಲಕ ಅವರಿಗೆ ದಿನಕ್ಕೆ 3000 ರೂ ಗಳಿಸುವ ಅವಕಾಶವನ್ನು ನೀಡಿದೆ.

ಯುಆರ್​ಎಲ್​ ಮೂಲಕ ಅನೇಕ ವಿಭಿನ್ನ ಲಿಂಕ್​ ತೆರೆದುಕೊಳ್ಳುತ್ತಿವೆ. ಅಲ್ಲದೇ ಈ ಸಂದೇಶಗಳನ್ನು ಪ್ರತಿ ಬಾರಿ ವಿಭಿನ್ನ ಸಂಖ್ಯೆಗಳ ಮೂಲಕ ರವಾನಿಸಲಾಗುತ್ತಿದೆ. ಅದನ್ನು ಕ್ಲಿಕ್ ಮಾಡಿದರೆ ಹಣ, ಸೂಕ್ಷ್ಮ ಡೇಟಾ ಮತ್ತು ಇನ್ನೂ ಹೆಚ್ಚಿನ ನಷ್ಟಕ್ಕೆ ಕಾರಣವಾಗಬಹುದು ಎಂದು ಥಿಂಕ್​ ಟ್ಯಾಂಕ್​ ಸೈಬರ್​ ಪೀಸ್​ ಫೌಂಡೇಶನ್​ ಬಹಿರಂಗಪಡಿಸಿದೆ.

ಬಿಇಎಲ್ – ಎಂಜಿನಿಯರ್‌ ಪದವೀಧರ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ‌ಆಹ್ವಾನ

ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶವು ಹೀಗಿದೆ, ‘ಅರೆಕಾಲಿಕ ಕೆಲಸವಿದೆ. ನಿಮ್ಮ ಮೊಬೈಲ್ ಫೋನ್ ಅನ್ನು ಮನೆಯಲ್ಲಿ ಕಾರ್ಯನಿರ್ವಹಿಸಲು ನೀವು ಬಳಸಬಹುದು. ದಿನಕ್ಕೆ 10-30 ನಿಮಿಷಗಳ ಕಾಲ ಕೆಲಸ ಮಾಡಿ ನೀವು ದಿನಕ್ಕೆ 200-3000 ರೂಪಾಯಿಗಳನ್ನು ಗಳಿಸಬಹುದು , ನಮ್ಮೊಂದಿಗೆ ಶೀಘ್ರವಾಗಿ ಸೇರಲು ಲಿಂಕ್ ಅನ್ನು ದೀರ್ಘ ಕ್ಲಿಕ್ ಮಾಡಿ.’
ವಾಟ್ಸಾಪ್ ಮೂಲಕ ಈ ಸಂದೇಶವು ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ​ ಲಭ್ಯವಾಗುತ್ತಿದೆ. ಈ ಹಿನ್ನಲೆಯಲ್ಲಿ ಸೈಬರ್​ ಪೀಸ್​ ಫೌಂಡೇಶನ್​ ಮತ್ತು ಆಟೊಬೊಟ್​ ಇನ್ಫೋಸೆಕ್​ ಪ್ರೈವೇಟ್​ ಲಿಮಿಟೆಡ್​ನ ತಜ್ಞರು ಈ ಬಗ್ಗೆ ಸ್ವತಂತ್ರ ತನಿಖೆಗೆ ಮುಂದಾಗಿದ್ದಾರೆ.
WhatsApp

ವಾಟ್ಸಾಪ್​ನಲ್ಲಿ ಪತ್ತೆಯಾಗುತ್ತಿರುವ ವಿವಿಧ ಲಿಂಕ್​ಗಳು ಚೀನಾದ ಹೋಸ್ಟಿಂಗ್​ ಕಂಪನಿ ಆಲಿಬಾಬಾ ಕ್ಲೌಡ್​ನ ಐಪಿ ವಿಳಾಸ ಹೊಂದಿದ್ದು, ಈ ಯುಆರ್​ಎಲ್​ ಅನ್ನು ಡಿಕೋಡ್​ ಮಾಡಿದಾಗ ಅದು ಚೀನಿ ಭಾಷೆಯಲ್ಲಿ ಸಂಕೇತವನ್ನು ತೋರಿಸುತ್ತಿದೆ. ಅಷ್ಟೇ ಅಲ್ಲ ಈ ಡೋಮೆನ್​ ಹೆಸರುಗಳು ಚೀನಾದಲ್ಲಿ ನೋಂದಾಯಿಸಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಚೀನಾ ಮೂಲದ ಹ್ಯಾಂಕರ್​ಗಳು ವಾಟ್ಸಾಪ್​ ಬಳಕೆದಾರರನ್ನು ಗುರಿಯಾಗಿಸಿಕೊಂಡು ಅರೆಕಾಲಿಕ ಉದ್ಯೋಗ ನೀಡುವ ಭರವಸೆಯನ್ನು ನೀಡುತ್ತಿರಬಹುದು ಎಂದು ಹೇಳಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮೊಟ್ಟೆಗಳ ಸೇವನೆಯಿಂದ ಮೂತ್ರಪಿಂಡ (ಕಿಡ್ನಿ) ತೊಂದರೆhttps://t.co/f1WeQRvdL9

— Saaksha TV (@SaakshaTv) January 12, 2021

ಎಷ್ಟು ಮೊತ್ತಕ್ಕಿಂತ ಹೆಚ್ಚಿನ ಆಭರಣ ಖರೀದಿಗೆ ಪ್ಯಾನ್ / ಆಧಾರ್ ದಾಖಲೆ ಕಡ್ಡಾಯ ? – ಇಲ್ಲಿದೆ ಮಾಹಿತಿhttps://t.co/CrjHYzvDzK

— Saaksha TV (@SaakshaTv) January 12, 2021

Tags: Chinese hackerspart time jobWhatsApp
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram