ಯಡಿಯೂರಪ್ಪ ಕೃತಜ್ಞತೆ ಇಲ್ಲದ ನಾಯಕ : ಹೆಚ್.ವಿಶ್ವನಾಥ್
ಮೈಸೂರು : ರಾಜ್ಯದಲ್ಲಿ ಯಾವ ನಾಯಕನಿಗೂ ಕೃತಜ್ಞತೆ ಇಲ್ಲ. ಯಡಿಯೂರಪ್ಪ ಸಿದ್ದರಾಮಯ್ಯ ಕೃತಜ್ಞತೆ ಇಲ್ಲದ ನಾಯಕರು ಎಂದು ಹಳ್ಳಿಹಕ್ಕಿ ಖ್ಯಾತಿಯ ಹೆಚ್.ವಿಶ್ವನಾಥ್ ಸಿಎಂ ವಿರುದ್ಧ ಗುಡುಗಿದ್ದಾರೆ.
ಸಂಪುಟ ಸರ್ಜರಿ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪನವರ ನಡೆಗೆ ತೀವ್ರ ಬೇಸರ ಹೊರಹಾಕಿದರು. ಹಲವರ ವಿರೋಧದ ನಡುವೆ ಸಿದ್ದರಾಮಯ್ಯ ಅವರನ್ನು ನಾವು ಸಿಎಂ ಮಾಡಿದ್ವಿ, ಅದನ್ನ ಅವರು ಹೇಳಿಕೊಳ್ಳಲಿಲ್ಲ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಅವರು ಕೃತಜ್ಞತೆ ಇಲ್ಲದ ನಾಯಕ. ಅವರಂತೆ ಯಡಿಯೂರಪ್ಪ ಸಹ ಒಬ್ಬ ಕೃತಜ್ಞತೆ ಇಲ್ಲದ ನಾಯಕರೇ. ನೀವು ಹೇಗೆ ಮುಖ್ಯಮಂತ್ರಿಯಾದ್ರಿ..? ಆ ಸಂದರ್ಭ ಹೇಗಿತ್ತು..?
ಬುದನ್ನ ಒಮ್ಮೆ ನೆನಪಿಸಿಕೊಳ್ಳಿ. ಯಾವುದೇ ವಿಚಾರವೂ ಗೌಪ್ಯವಾಗಿ ನಡೆದಿರಲಿಲ್ಲ, ಬಿಜೆಪಿ ಹೈಕಮಾಂಡ್ ಗೂ ನಮಗೂ ಸಂಬಂಧವಿಲ್ಲ. ಅಂದಿಗೆ ಯಡಿಯೂರಪ್ಪನವರೇ ನಮ್ಮ ಹೈಕಮಾಂಡ್ ಇಂದಿಗೂ ಸಹ, ಅವರೇ ನಮ್ಮ ಜವಾಬ್ದಾರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ಹಿಂದೆ ಬಿಎಸ್ ವೈ ನಾಲಿಗೆ ಮೇಲೆ ನಿಂತುಕೊಳ್ಳುವ ನಾಯಕ ಎಂದಿದ್ದ ಹೆಚ್ ವಿಶ್ವನಾಥ್ ಇಂದು, “ಯಡಿಯೂರಪ್ಪ ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ತಾವು ಕೊಟ್ಟಿದ್ದ ಮಾತು ಕಳೆದುಕೊಂಡಿದ್ದಾರೆ. ಯಡಿಯೂರಪ್ಪನವರೇ ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡೋಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನ ಸಿದ್ಧಲಿಂಗೇಶ್ವರನು ಕ್ಷಮಿಸೋಲ್ಲ.
ನೀವು ಎಂತಹ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ.. 33ರಲ್ಲಿ 13 ವೀರಶೈವ, 11 ಜನ ಒಕ್ಕಲಿಗ, 4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ..? ಇದೇನಾ ನಿಮ್ಮ ಸಾಮಾಜಿಕ ನ್ಯಾಯ ಎಂದು ಪ್ರಶ್ನೆ ಮಾಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








