ಸಿ.ಪಿ.ಯೋಗೇಶ್ವರ್ ವಿರುದ್ಧ `ಮೆಗಾಸಿಟಿ ಬಾಂಬ್’
ಬೆಂಗಳೂರು : ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಂಪುಟ ವಿಸ್ತರಣೆ ಎಂಬ ಜೇನುಗೂಡಿಗೆ ಕೈ ಹಾಕಿದ ಬಿಎಸ್ ಯಡಿಯೂರಪ್ಪನವರಿಗೆ ಅವರದ್ದೇ ಪಕ್ಷದವರು ಈಗ ಜೇನು ಹುಳಗಳಾಗಿ ಕಚ್ಚಲು ಆರಂಭಿಸಿದ್ದಾರೆ.
ಅದರಲ್ಲೂ ಬಿ.ಎಸ್.ಯಡಿಯೂರಪ್ಪನವರ ಕಟ್ಟ ಬೆಂಬಲಿಗ ಎಂದೇ ಬಿಂಬಿತವಾಗಿರುವ ಎಂ.ಪಿ.ರೇಣುಕಾಚಾರ್ಯ ಅವರು ಇದೀಗ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸಚಿವಸ್ಥಾನ ಕೈ ತಪ್ಪಿದ ಹಿನ್ನೆಲೆ ಇಂದು ರೇಣುಕಾಚಾರ್ಯ ದೆಹಲಿ ದಂಡಯಾತ್ರೆ ನಡೆಸಿದ್ದು, ದೆಹಲಿಗೆ ತೆರಳುವ ಮುನ್ನ ಸಿ.ಪಿ.ಯೋಗೇಶ್ವರ್ ವಿರುದ್ಧ ಮೆಗಾ ಹಗರಣದ ಬಾಂಬ್ ಸಿಡಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಮೆಗಾಸಿಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ.
ಎಲ್ಲವನ್ನ ಇಂದು ದೆಹಲಿ ನಾಯಕರಿಗೆ ನೀಡಲಿದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಐವರು ಎಂಎಲ್ ಸಿಗಳು ಸಚಿವರಾಗಿದ್ದಾರೆ. ಸಂಪುಟ ವಿಸ್ತರಣೆ ವೇಳೆ ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿತ್ತು ಎಂದು ಗರಂ ಆಗಿದ್ದಾರೆ.
ಇನ್ನು ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಭಾಗಕ್ಕೂ ಅನ್ಯಾಯವಾಗಿದೆ. ಸಚಿವ ಸ್ಥಾನ ಸಿಗದಕ್ಕೆ ಮನಸ್ಸಿಗೆ ನೋವಾಗಿದೆ ಎಂದು ಬೇಸರ ಹೊರಹಾಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









