ಬೆಂಗಳೂರು: ಸರ್ಕಾರಿ ವೆಬ್ಸೈಟ್, ಪೋಕರ್ ಗೇಮ್ಸ್ ಸೇರಿದಂತೆ ಹಲವು ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ ಕೋಟಿ ಕೋಟಿ ಬಾಚುತ್ತಿದ್ದ ಶ್ರೀಕೃಷ್ಣ ಅಲಿಯಾ ಶ್ರೀಕಿ ಬಳಿ ಇದ್ದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ಗಳನ್ನು ಜಪ್ತಿ ಮಾಡಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇತ್ತೀಚೆಗೆ ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆ ಆರೋಪದಡಿ ಶ್ರೀಕಿಯನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಶ್ರೀಕೃಷ್ಣನ ಹ್ಯಾಂಕಿಂಗ್ ದಂಧೆಯ ರಹಸ್ಯ ಕೇಳಿ ಖುದ್ದು ಸಿಸಿಬಿ ಪೊಲೀಸರೇ ಬೆಚ್ಚಿ ಬಿದ್ದಿದ್ದರು. ವೆಬ್ಸೈಟ್ಗಳ ಹ್ಯಾಕಿಂಗ್ ಮೂಲಕವೇ ಕೋಟಿ ಕೋಟಿ ದಂಧೆ ನಡೆಸುತ್ತಿದ್ದ ಶ್ರೀಕಿ, ವಿದೇಶಗಳಿಂದ ಡ್ರಗ್ಸ್, ಗಾಂಜಾ ತರಿಸಿಕೊಂಡು ಮೋಜು ಮಸ್ತಿ ಮಾಡುತ್ತಿದ್ದ.
ಸರ್ಕಾರಿ ವೆಬ್ಸೈಟ್ಗಳು, ಪೋಕರ್ ಗೇಮ್ಸ್ ಸೈಟ್ಗಳನ್ನು ಹ್ಯಾಕ್ ಮಾಡಿ ಡೇಟಾ ಕಳವು ಮಾಡುತ್ತಿದ್ದ ಶ್ರೀಕಿ, 3 ಬಿಟ್ ಕಾಯಿನ್ ಎಕ್ಸ್ ಚೇಂಜ್ , 10ಪೋಕರ್ ವೆಬ್ಸೈಟ್, 4 ಹ್ಯಾಕಿಂಗ್ ವೆಬ್ಸೈಟ್, 3 ಮಾಲ್ವೇರ್ ಸೈಟ್ ಹಾಗೂ ಬಿಟ್ ಕಾಯಿನ್, ಇಥೇರಿಯಂ ಖಾತೆಗಳನ್ನು ಹ್ಯಾಕ್ ಮಾಡಿರುವುದು ಸಿಸಿಬಿ ತನಿಖೆ ವೇಳೆ ಪತ್ತೆಯಾಗಿತ್ತು.

ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಸುನೀಶ್ ಶೆಟ್ಟಿ, ಪ್ರಸಿದ್ ಶೆಟ್ಟಿ, ಸುಜಯ್ ಇದೇ ಶ್ರೀಕೃಷ್ಣನ ಮೂಲಕ ವೆಬ್ಸೈಟ್ ಹ್ಯಾಕ್ ಮಾಡಿಸುತ್ತಿದ್ದರು. ಹ್ಯಾಕ್ ಮಾಡಿದ ಡೇಟಾವನ್ನ ಬಿಟ್ ಕಾಯಿನ್ ಟ್ರೇಡರ್ಸ್ಗೆ ಮಾರಾಟ ಮಾಡುತ್ತಿದ್ದ. ಬಿಟ್ ಕಾಯಿನ್ ಮಾರಾಟದಿಂದ ಬಂದ ಕೋಟಿ ಕೋಟಿ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








