ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬ್ರಿಸ್ಬೇನ್ ಟೆಸ್ಟ್ – ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಬೃಹತ್ ಮೊತ್ತ…!

admin by admin
January 15, 2021
in Newsbeat, Sports, ಕ್ರೀಡೆ
mohammad siraj saakshatv team india
Share on FacebookShare on TwitterShare on WhatsappShare on Telegram

ಬ್ರಿಸ್ಬೇನ್ ಟೆಸ್ಟ್ – ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಬೃಹತ್ ಮೊತ್ತ…!

Marnus Labuschagne austrelia saakshatvಟೀಮ್ ಇಂಡಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದ ಗೌರವವನ್ನು ಆಸ್ಟ್ರೇಲಿಯಾ ಪಡೆದುಕೊಂಡಿದೆ.
ಬ್ರಿಸ್ಬೇನ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತ್ತು. ಆದ್ರೆ ಆಸೀಸ್ ನ ಲೆಕ್ಕಚಾರಗಳನ್ನು ಟೀಮ್ ಇಂಡಿಯಾ ಬೌಲರ್ ಗಳು ಬುಡಮೇಲು ಮಾಡಿದ್ರು.
ಆರಂಭಿಕ ಡೇವಿಡ್ ವಾರ್ನರ್ ಅವರನ್ನು 1 ರನ್ ಗಳಿಸುವಷ್ಟರಲ್ಲೇ ಮೊಹಮ್ಮದ್ ಸಿರಾಜ್ ಬಲಿ ಪಡೆದುಕೊಂಡ್ರು. ಹಾಗೇ ಇನ್ನೊಬ್ಬ ಆರಂಭಿಕ ಮಾರ್ಕಸ್ ಹ್ಯಾರಿಸ್ 5 ರನ್ ಗಳಿಸಿ ಶಾರ್ದೂಲ್ ಥಾಕೂರ್ ಗೆ ವಿಕೆಟ್ ಒಪ್ಪಿಸಿದ್ರು.
ಬಳಿಕ ಮಾರ್ನಸ್ ಲಾಬುಸ್ಚೆಗ್ನೆ ಮತ್ತು ಸ್ಟೀವನ್ ಸ್ಮಿತ್ ಆಸೀಸ್ ತಂಡಕ್ಕೆ ಆಧಾರವಾಗಿ ನಿಂತ್ರು. ಅಲ್ಲದೆ ಮೂರನೇ ವಿಕೆಟ್ ಗೆ 71 ರನ್ ಕಲೆ ಹಾಕಿದ್ರು. ಈ ಹಂತದಲ್ಲಿ 36 ರನ್ ಗಳಿಸಿದ್ದ ಸ್ಟೀವನ್ ಸ್ಮಿತ್ ವಾಷಿಂಗ್ಟನ್ ಸುಂದರ್ ಗೆ ವಿಕೆಟ್ ಒಪ್ಪಿಸಿದ್ರು.
ಇನ್ನೊಂದೆಡೆ ಕ್ರೀಸ್ ಗೆ ಅಂಟಿಕೊಂಡು ಆಟವಾಡುತ್ತಿದ್ದ ಮಾರ್ನಸ್ ಅವರು ನಾಲ್ಕನೇ ವಿಕೆಟ್‍ಗೆ ಮ್ಯಾಥ್ಯೂ ವಾಡೆ ಜೊತೆ 113 ರನ್ ಗಳ ಜೊತೆಯಾಟವನ್ನು ಆಡಿದ್ರು. ಅಲ್ಲದೆ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದ್ರು.
ಆದ್ರೆ ಮ್ಯಾಥ್ಯೂ ವಾಡೆ ಅವರ ಹೋರಾಟ 45ರನ್ ಗೆ ಕೊನೆಗೊಳ್ಳುವಂತೆ ನಟರಾಜನ್ ಮಾಡಿದ್ರು.
ಈ ನಡುವೆ ಮಾರ್ನಸ್ ಅವರು ಶತಕದ ಸಂಭ್ರಮದಲ್ಲೂ ತೇಲಾಡಿದ್ರು. ಆಕರ್ಷಕ 108 ರನ್ ಗಳಿಸಿದ್ದ ಮಾರ್ನಸ್ ಅವರು ನಟರಾಜನ್‍ಗೆ ವಿಕೆಟ್ ಒಪ್ಪಿಸಿದರು.
Washington Sundar celebrates with Rohit Sharma saakshatvಮೊದಲ ದಿನದ ಅಂತ್ಯದ ವೇಳೆ ಆಸ್ಟ್ರೇಲಿಯಾ ಐದು ವಿಕೆಟ್ ಕಳೆದುಕೊಂಡು 274 ರನ್ ಗಳಿಸಿತ್ತು. ಕ್ಯಾಮರೂನ್ ಗ್ರೀನ್ ಅಜೇಯ 28 ರನ್ ಮತ್ತು ನಾಯಕ ಟೀಮ್ ಪೈನ್ ಅಜೇಯ 38 ರನ್ ದಾಖಲಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟೀಮ್ ಇಂಡಿಯಾ ಪರ ನಟರಾಜನ್ ಎರಡು ವಿಕೆಟ್ ಪಡೆದ್ರೆ, ಮಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್ ಮತ್ತು ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಉರುಳಿಸಿದ್ರು.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026
Tags: #natarajan#saakshatvAjinkya RahaneAustraliaAustralia vs IndiaindiaMarnus LabuschagneMatthew WadeMohammad SirajShardul Thakurstive smithteam indiaWashington Sundar
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram