ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಯತ್ನಾಳ್ ಸಿಡಿ ಬಾಂಬ್ | ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ: ಚಾಣಕ್ಯನ ಕೆಂಗಣಿಗೆ ಗುರಿಯಾಗ್ತಾರಾ..!

Kariyappa N by Kariyappa N
January 15, 2021
in Politics, Samagra karnataka, Uncategorized, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ತಪ್ಪಿದ್ದಕ್ಕೆ ಶಾಸಕರ ಅಸಮಾಧಾನ ಒಂದೆಡೆಯಾದರೆ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಸಿಡಿ ಬಾಂಬ್ ಬೆನ್ನಲ್ಲೇ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಎರಡು ದಿನಗಳ ಭೇಟಿಗೆ ಆಗಮಿಸುತ್ತಿದ್ದಾರೆ.
ನಾಳೆ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಖುದ್ದು ಅಮಿತ್ ಶಾ ಹಾಗೂ ರಾಜು ಉಸ್ತುವಾರಿ ಅರುಣ್ ಸಿಂಗ್ ಪಾಲ್ಗೊಳ್ಳುತ್ತಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಂಟಾಗಿರುವ ಭಿನ್ನಮತ ಹಾಗೂ ಬಹಿರಂಗ ಹೇಳಿಕೆ ಸೇರಿದಂತೆ ಎಲ್ಲಾ ಬೆಳವಣಿಗೆಗಳನ್ನೂ ಅಮಿತ್ ಶಾ ಸೇರಿದಂತೆ ಹೈಕಮಾಂಡ್ ನಾಯಕರು ಗಮನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕೋರ್ ಕಮಿಟಿ ಸಭೆ ಬಹಳ ಮಹತ್ವ ಪಡೆದುಕೊಂಡಿದ್ದಾರೆ.
ಮತ್ತೊಂದೆಡೆ, ಸಚಿವ ಸಂಪುಟಕ್ಕೆ ಆಯ್ಕೆಯಲ್ಲಿ ನನ್ನದೇನೂ ಪಾತ್ರವಿಲ್ಲ, ಅಸಮಾಧಾನವಿದ್ದರೆ ಹೈಕಮಾಂಡ್‍ಗೆ ದೂರು ದೂರು ಕೊಡಿ ಎಂದು ಹೇಳಿದ್ದರು. ಈ ಎಲ್ಲಾ ಬೆಳವಣಿಗೆಗಳು ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಯಾರಿಗೆ ಕಾದಿದೆ ಗ್ರಹಚಾರ..!
ಯತ್ನಾಳ್ ಸಿಡಿ ಬಾಂಬ್ ಹಾಗೂ ಅತೃಪ್ತರ ಹೇಳಿಕೆಗಳಿಂದ ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದ್ದು, ಅಮಿತ್ ಶಾ ಅವರ ಕೆಂಗಣ್ಣಿಗೂ ಗುರಿಯಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ, ನಾಯಕತ್ವ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಯತ್ನಾಳ್ ಸೇರಿದಂತೆ ಕೆಲ ನಾಯಕರು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರಿಗೆ ಗ್ರಹಚಾರ ಕಾದಿದೆಯೋ ಎಂಬ ನಡುಕ ಬಿಜೆಪಿ ನಾಯಕರಲ್ಲಿ ಶುರುವಾಗಿದೆ ಎನ್ನಲಾಗಿದೆ.
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆಯಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಸಿಡಿ ಕುರಿತು ಶಾಸಕರ ಹೇಳಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಿಡಿ ಕುರಿತು ಶಾಸಕರ ಹೇಳಿಕೆಗಳಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿರುವ ಹಿನ್ನೆಲೆಯಲ್ಲಿ ಡ್ಯಾಮೇಜ್ ನಿಯಂತ್ರಿಸಲು ಬಿಜೆಪಿ ನಾಯಕರಿಗೆ ಎಚ್ಚರದಿಂದಿರುವಂತೆ ಸೂಚನೆ ನೀಡಲು ಅಮಿತ್ ಶಾ ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಅರುಣ್ ಸಿಂಗ್‍ಗೆ ದೂರು ನೀಡಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆ ಅತ್ಯಂತ ಮಹತ್ವ ಪಡೆದಿದೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

May 24, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AMITH SHAHB S YADIYURAPPABJP core committee meetingBJP GovernmentCD Damage
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

by Shwetha
May 24, 2026
0

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅತ್ಯಂತ ಕಠಿಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram