ಕೋವಿಡ್ ಲಸಿಕೆ | ಮಹಾಯಜ್ಞಕ್ಕೆ ನರೇಂದ್ರ ಮೋದಿ ಚಾಲನೆ
ನವದೆಹಲಿ : ವಿಶ್ವವನ್ನೇ ತನ್ನ ಕಬಂದ ಬಾಹುಗಳಿಂದ ಬಂಧಿಸಿದ್ದ ಕೊರೊನಾ ಹೆಮ್ಮಾರಿ ವಿರುದ್ಧ ಮಹಾಯಜ್ಞ ಆರಂಭವಾಗಿದೆ.
ಇಂದಿನಿಂದ ದೇಶದಾದ್ಯಂತ ಕೊರೊನಾ ಲಸಿಕೆಯ ಮಹಾ ಅಭಿಯಾನ ಶುರುವಾಗಿದೆ.
ದೇಶದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಇಂದು ಬೆಳಗ್ಗೆ 10.30ಕ್ಕೆ ಚಾಲನೆ ನೀಡಿದ್ದಾರೆ. ಇದೇ ವೇಳೆ ಪ್ರಧಾನಿಗಳು ಕೋವಿನ್ ಆಪ್ ಗೂ ಚಾಲನೆ ನೀಡಿದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಲಸಿಕೆ ಮಹಾಯಜ್ಞಕ್ಕೆ ಚಾಲನೆ ನೀಡಿದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ವಿಶ್ವವೇ ಇಂದು ಭಾರತದ ಕಡೆ ತಿರುಗಿ ನೋಡುತ್ತಿದೆ.
ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಇದೀಗ ಅದು ದೊರೆತಿದೆ. ಈ ಸಂದರ್ಭದಲ್ಲಿ ದೇಶದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ.
ಸಾಮಾನ್ಯವಾಗಿ ಒಂದು ಲಸಿಕೆ ಕಂಡು ಹಿಡಿಯಲು ಹಲವು ವರ್ಷಗಳೇ ಬೇಕಾಗುತ್ತಿತ್ತು. ಆದರೆ, ಕೆಲವೇ ಸಮಯದಲ್ಲಿ ಒಂದಲ್ಲ, ಎರಡು ದೇಶೀ ನಿರ್ಮಿತ ಲಸಿಕೆಗಳು ತಯಾರಾಗಿವೆ.
ಇದೇ ವೇಳೆ ಇತರೆ ಲಸಿಕೆಗಳ ಅಭಿವೃದ್ಧಿ ಕೂಡ ವೇಗವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮೊದಲ ದಿನವಾದ ಇಂದು ದೇಶದ 3006 ಲಸಿಕಾ ಕೇಂದ್ರಗಳಲ್ಲಿ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗುತ್ತಿದೆ.
ಆಕ್ಸ್‍ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆ, ಭಾರತದ ಬಯೋಟೆಕ್ ದೇಶದ ಉನ್ನತ ಕ್ಲಿನಿಕಲ್ ಸಂಶೋಧನಾ ಸಂಸ್ಥೆಯೊಂದಿಗೆ ಸೇರಿ ತಯಾರಿಸಿದ ಕೋವ್ಯಾಕ್ಸಿನ್ ಅನ್ನು ಈ ಲಸಿಕೆ ಅಭಿಯಾನದಲ್ಲಿ ಬಳಕೆ ಮಾಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









