ಕೊರೊನಾ ಲಸಿಕೆ ಸಂ`ಕ್ರಾಂತಿ’ಗೆ ರಾಜ್ಯ ಸಜ್ಜು..!
ಬೆಂಗಳೂರು : ಕೊರೊನಾ ಮಹಾಮಾರಿ ವಿರುದ್ಧ ಲಸಿಕಾ ಕ್ರಾಂತಿಗೆ ಕರುನಾಡು ಸಜ್ಜಾಗಿದೆ.
ರಾಜ್ಯದ 243 ಹಾಗೂ ಬೆಂಗಳೂರಿನ 10 ಕೇಂದ್ರಗಳಲ್ಲಿ ಲಸಿಕೆ ನೀಡಲಾಗಿದೆ. ಲಸಿಕಾ ಅಭಿಯಾನಕ್ಕೆ ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಚಾಲನೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ತೆಗೆದುಕೊಂಡ ಬಳಿಕ ಕೆಲವರಲ್ಲಿ ಸೈಡ್ ಎಫೆಕ್ಟ್ ಆಗಬಹುದು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸ್ವಲ್ಪ ಜ್ವರ ಬರಬಹುದು. ಈ ಗ್ಗೆ ಹೆಚ್ಚು ಆತಂಕಕ್ಕೆ ಒಳಗಾಗಬಾರದು ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕದಲ್ಲಿ ಜನವರಿ 16 ರಿಂದ 16 ಲಕ್ಷ ಫ್ರಂಟ್ ಲೈನ್ ವಾರಿಯರ್ಸ್ ಗೆ ಲಸಿಕೆ ನೀಡಲಾಗುತ್ತದೆ. ಅದಾದ 28 ದಿನದ ನಂತರ ಎರಡನೇ ಡೋಸೇಜ್ ನೀಡಲಾಗುತ್ತದೆ.
ಒಟ್ಟು 235 ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡನ್ನೂ ಹಂಚಿಕೆ ಮಾಡಲಾಗುತ್ತದೆ.
ಲಸಿಕೆಗಾಗಿ ರಾಜ್ಯದಲ್ಲಿ ಒಟ್ಟು 7.17 ಲಕ್ಷ ಮಂದಿ ನೋಂದಣಿ ಆಗಿದ್ದಾರೆ. ಸದ್ಯ 8.14 ಲಕ್ಷ ಲಸಿಕೆಗಳು ಕೇಂದ್ರದಿಂದ ರಾಜ್ಯಕ್ಕೆ ಬಂದಿದ್ದು, ಪ್ರತಿ ಕೇಂದ್ರದಲ್ಲಿ 100 ಮಂದಿಗೆ ಲಸಿಕೆ ನೀಡಲಾಗುವುದು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಒಂದು ವಾರದಲ್ಲಿ ನೋಂದಣಿಯಾಗಿರುವ ಫ್ರಂಟ್ ಲೈನ್ ವಾರಿಯರ್ಸ್ ಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಆರೋಗ್ಯ ಸಚಿವ ಸುಧಾಕರ್ ವ್ಯಕ್ತಪಡಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 8 ಲಸಿಕಾ ಕೇಂದ್ರದಲ್ಲಿ ಒಟ್ಟು 800 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









