ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಾಟ್ಸಾಪ್ ಅಪ್ ಡೇಟ್ : ಮೂರು ತಿಂಗಳು ಮುಂದೂಡಿಕೆ

admin by admin
January 16, 2021
in National, Newsbeat, ದೇಶ - ವಿದೇಶ
WhatsApp
Share on FacebookShare on TwitterShare on WhatsappShare on Telegram

ವಾಟ್ಸಾಪ್ ಅಪ್ ಡೇಟ್ : ಮೂರು ತಿಂಗಳು ಮುಂದೂಡಿಕೆ

ಮುಂಬೈ : New Privacy Policy Update  ಯಿಂದ ವಾಟ್ಸಾಪ್ ಹಿಂದೆ ಸರಿದಿದೆ. New Privacy Policy Update  ಅನ್ನು ಇನ್ನೂ ಮೂರು ತಿಂಗಳುಗಳ ಕಾಲ ಮುಂದೂಡುತ್ತಿರುವುದಾಗಿ ವಾಟ್ಸಾಪ್ ತಿಳಿಸಿದೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

ಹತ್ತು ದಿನಗಳ ಹಿಂದೆ ವಾಟ್ಸಾಪ್ ಹೊಸ ಗೌಪ್ಯತೆ ನೀತಿ ನಿಯಮಗಳನ್ನು ತಂದಿದ್ದು ಎಲ್ಲರಿಗೂ ತಿಳಿದಿರುವ ವಿಚಾರವೇ. New Privacy Policy Update ಗೆ ಅಗ್ರಿ ಕೊಟ್ಟಿಲ್ಲ ಅಂದ್ರೆ 2021 ಫೆಬ್ರವರಿ 8 ರಿಂದ ಬಳಕೆದಾರರ ಮೊಬೈಲ್ ಫೋನ್‍ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿತ್ತು.

New Privacy Policy Update ಪ್ರಕಾರ, ಬಳಕೆದಾರರ ವೈಯಕ್ತಿಕ ಮಾಹಿತಿ, ಸಾಧನದ ಮಾಹಿತಿ, ಐಪಿ ವಿಳಾಸ ಇತ್ಯಾದಿಗಳನ್ನು ವಾಟ್ಸಾಪ್ ಫೇಸ್‍ಬುಕ್‍ನೊಂದಿಗೆ ಹಂಚಿಕೊಳ್ಳಬಹುದಾಗಿತ್ತು.

ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾಟ್ಸಾಪ್ ಅನ್ನ ತ್ಯಜಿಸಿ ಸಿಗ್ನಲ್, ಟೆಲಿಗ್ರಾಂನತ್ತ ಮುಖಮಾಡಿದ್ದರು.

WhatsApp update

ಇದರಿಂದ ಹೆಚ್ಚೆತ್ತುಕೊಂಡ ವಾಟ್ಸಾಪ್, ಇದೀಗ ತನ್ನ New Privacy Policy Update ನಿಂದ ಹಿಂದೆ ಸರಿದಿದೆ. ವಾಟ್ಸ್ ಆಪ್ ತನ್ನ ನಿಯಮಗಳನ್ನು ಪರಿಶೀಲನೆ ಮತ್ತು ನವೀಕರಿಸುವಂತೆ ಬಳಕೆದಾರರಿಗೆ ಕೇಳುವ ದಿನಾಂಕವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಬ್ಲಾಗ್ ಪೋಸ್ಟ್ ನಲ್ಲಿ ಹೇಳಿದೆ.

ಇನ್ನು ಫೆಬ್ರವರಿ 8 ರಂದು ಯಾರ ಖಾತೆಯನ್ನೂ ಅಮಾನತುಗೊಳಿಸುವುದಿಲ್ಲ ಮತ್ತು ಅಳಿಸುವುದಿಲ್ಲ. ವಾಟ್ಸ್‍ಆಪ್ ನಲ್ಲಿ ಗೌಪ್ಯತೆ ಮತ್ತು ಸುರಕ್ಷತೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗೆಗಿನ ತಪ್ಪು ಮಾಹಿತಿ ತೆಗೆದುಹಾಕಲು ನಾವು ಇನ್ನೂ ಹೆಚ್ಚಿನದನ್ನು ಮಾಡಲಿದ್ದೇವೆ.

ಈ ನಂತರ ಪಾಲಿಸಿ ಪರಿಶೀಲಿಸಲು ಕ್ರಮೇಣ ಜನರ ಬಳಿಗೆ ಹೋಗುತ್ತೇವೆ. ಮೇ 15ರಂದು ಹೊಸ ವ್ಯವಹಾರ ಆಯ್ಕೆಗಳು ಲಭ್ಯವಾಗಲಿವೆ. ಅಂದು ಆಪ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು ಎಂದು ವಾಟ್ಸಾಪ್ ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: New Privacy PolicyWhatsApp
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram