ರಾಜ್ಯದಲ್ಲಿ ಜ.18ರಿಂದ ‘ಗೋಹತ್ಯೆ ನಿಷೇಧ’ ಕಾಯ್ದೆ ಜಾರಿ..!
ಬೆಂಗಳೂರು : ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಅಂಗೀಕಾರವಾಗಿದ್ದ ಗೋ ಹತ್ಯೆ ನಿಷೇಧ ಕಾಯ್ದೆಯನ್ನ , ಜನವರಿ 18ರಿಂದ ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಜನವರಿ 18ರಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ. ಗೋ ಹತ್ಯೆ ನಿಷೇಧಗೊಳಿಸಲಾಗುತ್ತಿದೆ. ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವಂತ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಇದೀಗ ಅಧಿಸೂಚನೆ ಹೊರಡಿಸುವ ಮೂಲಕ, ಅಧಿಕೃತವಾಗಿ ಜಾರಿಗೊಳಿಸಿದೆ.
ಅಮ್ಮ ಮೀನ್ಸಾರು ಮಾಡಿ ಕಾಯ್ತಾ ಇದ್ರು: ಅಣ್ಣ-ತಮ್ಮ ಊಟಕ್ಕೆ ಬರ್ತಿದ್ದಾಗ ನಡುರಸ್ತೇಲಿ ಹೆಣವಾದ್ರು..!
ಈ ಹಿಂದೆ ಈ ಕಾಯ್ದೆ ವಿಧಾನಪರಿಷತ್ ನಲ್ಲಿ ಮಂಡನೆಗೂ ಮುನ್ನವೇ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿ, ಮಂಡನೆಯಾಗಿರಲಿಲ್ಲ. ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಇದೀಗ ಜನವರಿ 18ರಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








