ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಪರೇಷನ್ ಕಮಲಕ್ಕೆ ಯೋಗೇಶ್ವರ್ 9 ಕೋಟಿ ಸಾಲ, ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಯಾಗಬೇಕು: ಸಿದ್ದರಾಮಯ್ಯ ಆಗ್ರಹ

Kariyappa N by Kariyappa N
January 16, 2021
in Newsbeat, Politics, Samagra karnataka, ರಾಜ್ಯ
siddu
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಗಾಗಿ ಸಚಿವ ಸಿ.ಪಿ ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ. ಇದು ರಮೇಶ್ ಜಾರಕಿಹೊಳಿಯವರ ಹೇಳಿಕೆಯಿಂದ ಸಾಬೀತಾಗಿದೆ. ಹೀಗಾಗಿ ಅವರ ಹೇಳಿಕೆ ಕುರಿತು ನಿಖರ ಮತ್ತು ಸಮಗ್ರವಾದ ತನಿಖೆ ಆಗಲೇಬೇಕು ಎಂದ ಒತ್ತಾಯಿಸಿದ್ದಾರೆ.

siddaraiah
ಆಪರೇಷನ್ ಕಮಲ ಎಂದರೆ ಹಣ ನೀಡಿ ಶಾಸಕರನ್ನು ಖರೀದಿ ಮಾಡುವುದು ಎಂದು ಅರ್ಥ. ಈಗ ರಮೇಶ್ ಜಾರಕಿಹೊಳಿಯೇ ಹಣದ ವ್ಯವಹಾರ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಸಿ.ಪಿ. ಯೋಗೇಶ್ವರ್ 9 ಕೋಟಿ ಸಾಲ ಮಾಡಿ ಸರ್ಕಾರ ರಚನೆಗೆ ನೆರವಾಗಿದ್ದಾರೆ ಎಂದು ಅವರು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ. ಆಪರೇಷನ್ ಕಮಲಕ್ಕೆ ಹಣ ಖರ್ಚು ಮಾಡಿಲ್ಲ. 17 ಶಾಸಕರು ಅವರಾಗಿಯೇ ಬಂದಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯವರು ಎಂಥ ನೀಚರು, ಸುಳ್ಳುಗಾರರು ಎಂಬುದು ತನಿಖೆ ಮೂಲಕ ರಾಜ್ಯದ ಜನರಿಗೆ ತಿಳಿಯಲಿ ವಾಗ್ದಾಳಿ ನಡೆಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಯಡಿಯೂರಪ್ಪ ಆಪರೇಷನ್ ಕಮಲದ ಜನಕ. ರಾಜ್ಯದ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವರಲ್ಲ. ಹಣ ಮತ್ತು ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಸಿಎಂ ಆಗಿದ್ದಾರೆ. 9 ಕೋಟಿ ರೂ.ಗಳು ಬಂದಿದ್ದಾದರೂ ಎಲ್ಲಿಂದ. ಅದನ್ನು ಯೋಗೇಶ್ವರ್ ಅವರಿಗೆ ಕೊಟ್ಟವರು ಯಾರು. ಅದು ಬಿಳಿ ಹಣವೇ ಅಥವಾ ಕಪ್ಪು ಹಣವೇ ಎಂಬುದು ಗೊತ್ತಾಗಬೇಕು. ಇದು ದಾರಿಯಲ್ಲಿ ಹೋಗುವವರು ಹೇಳಿರುವ ಮಾತಲ್ಲ. ಸಚಿವರು ಹೇಳಿರುವ ಮಾತಿದು. ಹೀಗಾಗಿ ಸಮಗ್ರವಾಗಿ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 9 crorec.p yogeswarLet's investigateOperation lotusRamesh jarakiholiSiddaramaiah
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram