ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದೂವರೆ ವರ್ಷದಲ್ಲಿ ಉತ್ತಮ ಕೆಲಸ: ರಾಜಾಹುಲಿಗೆ ಫುಲ್ ಮಾರ್ಕ್ಸ್ ಕೊಟ್ರಾ ಚಾಣಾಕ್ಯ..!

Kariyappa N by Kariyappa N
January 17, 2021
in Newsbeat, Politics, Samagra karnataka, ರಾಜ್ಯ
bsy-shah
Share on FacebookShare on TwitterShare on WhatsappShare on Telegram

ಬೆಂಗಳೂರ: ರಾಜ್ಯ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಸಚಿವರು ಜನರ ಜೊತೆಗಿದ್ದು ಕೆಲಸ ಮಾಡಬೇಕು ಎಂದು ಬಿಜೆಪಿ ಚಾಣಾಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

April 3, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವಿಧಾನಸೌಧದಲ್ಲಿ ನಡೆದ ಪೊಲೀಸ್ ವಸತಿ ಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ರಾಜ್ಯದ ಜೊತೆ ಕೇಂದ್ರ ಸರ್ಕಾರ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸಂಪೂರ್ಣ ಸಹಕಾರ ನೀಡಲಿದೆ. ಕರ್ನಾಟಕದ ವಿಕಾಸಕ್ಕಾಗಿ ಕೇಂದ್ರ ಸಹಾಯ ಮಾಡಲಿದೆ ಎಂದರು.


ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಮುಂದಿನ ಸಲವೂ ಬಿಜೆಪಿಯೇ ಅಧಿಕಾರಕ್ಕೇ ಬರಲಿದೆ. ನಾವು ಜನರಿಗಾಗಿ ಕೆಲಸ ಮಾಡುವವರು. ಒಂದೂವರೆ ವರ್ಷ ಬಿಎಸ್‍ವೈ ಉತ್ತಮ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಸಿಎಂ ಯಡಿಯೂರಪ್ಪ ಕೈ ಬಲಪಡಿಸಬೇಕು. ಮೂಲಸೌಕರ್ಯಕ್ಕೆ ಭಾರತ ಸರ್ಕಾರ ಆದ್ಯತೆ ಕೊಡುತ್ತಿದೆ. ರಾಜ್ಯ ಸರ್ಕಾರಕ್ಕೆ ಕೇಂದ್ರ ಎಲ್ಲಾ ಸಹಕಾರ ನೀಡಲಿದೆ ಎಂದು ಅಮಿತ್ ಶಾ ಬಿಎಸ್‍ವೈಗೆ ಶಹಬ್ಬಾಸ್‍ಗಿರಿ ಕೊಡುವ ಮೂಲಕ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
ಕೊರೊನಾದಿಂದ ಈ ಸಂಕ್ರಮಣ ಮುಕ್ತಿ ನೀಡಿದೆ. ಎರಡು ವ್ಯಾಕ್ಸಿನ್ ದೇಶದಲ್ಲೇ ತಯಾರಿಸಲಾಗಿದೆ. ಇನ್ನು ಐದಾರು ವ್ಯಾಕ್ಸಿನ್ ಸಂಶೋಧನೆ ನಡೆದಿದೆ ಎಂದು ಅಮಿತ್ ಶಾ ತಿಳಿಸಿದರು.

ವಕ್ರದೋಷದವರಿಂದ ವಕ್ರದೃಷ್ಟಿ..
ವಕ್ರದೋಷ ಇದ್ದವರು ಲಸಿಕೆ ವಿಚಾರದಲ್ಲೂ ವಕ್ರದೃಷ್ಟಿ ಬೀರುತ್ತಿದ್ದಾರೆ. ದೇಶದಲ್ಲಿ ವ್ಯಾಕ್ಸಿನ್ ನೀಡಲು ಆರಂಭವಾಗಿದೆ. ಇಡೀ ಜಗತ್ತಿನಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಬೇರೆ ದೇಶಗಳ ಜೊತೆ ತುಲನಾತ್ಮಕವಾಗಿ ನೋಡಬೇಕು. ಬೇರೆ ದೇಶಗಳಿಗಿಂತ ಭಾರತ ಅತ್ಯುತ್ತಮವಾಗಿ ಲಸಿಕೆ ಹಂಚಿಕೆ ನಿರ್ವಹಣೆ ಮಾಡಿದೆ. ಹೀಗಾಗಿ ಕೋವಿಡ್ ವಿರುದ್ಧ ಪ್ರಬಲ ಹೋರಾಟ ಮಾಡಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಮೋದಿ ಅವರ ನೀತಿಗಳಿಂದ ಕೋವಿಡ್ ವಿರುದ್ಧ ಸಮರ್ಥ ಹೋರಾಟ ನಡೆಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್ ಹೇರಲಾಯ್ತು, ಜನ ಪಾಲಿಸಿದರು. ಗಂಟೆ ಬಾರಿಸಲು ಕರೆ ನೀಡಿದರು. ಜನರು ಮೋದಿ ಕರೆಯನ್ನು ಪಾಲಿಸಿದರು. ದೀಪ ಹಚ್ಚಿ ಗೌರವ ಸಲ್ಲಿಸಿದರು. ಜನತೆ ಮೋದಿಯ ಎಲ್ಲ ಕರೆಗಳನ್ನು ಪಾಲಿಸಿದರು. ಈ ಕಾರಣದಿಂದ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯ್ತು. ಕರ್ನಾಟಕದ ಪೊಲೀಸರು ಸಾಕಷ್ಟು ಕೆಲಸ ಮಾಡಿದ್ದಾರೆ. ಕೋವಿಡ್ ನಲ್ಲಿ ಪೊಲೀಸರು ಮಾಡಿದ ಕಾರ್ಯ ಶ್ಲಾಘನೀಯ ಎಂದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Amit ShahB.S. YeddyurappaBJP Governmentgood jobkarnataka
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಭಾರತದ ಪಾಲಿಗೆ ಅತಿ ದೊಡ್ಡ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ನೇರ ಸಂಘರ್ಷದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram