`ಬಿಎಸ್ ವೈ ಸೈಡ್ ಲೈನ್’ | ಅಮಿತ್ ಶಾ `ಮಿಡ್ ನೈಟ್’ ಮೀಟಿಂಗ್
ಬೆಂಗಳೂರು : ಸಂಪುಟ ಅಸಮಾಧಾನ, ಸಿಡಿ ಸದ್ದು, ಸಿಎಂ ಬದಲಾವಣೆ ಮಾತು ಇವುಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ, ನಿನ್ನೆ ರಾತ್ರಿ ಬಿಎಸ್ ವೈ ಇಲ್ಲದೇ ಅಮಿತ್ ಶಾ ಮೀಟಿಂಗ್.. ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಘಟನೆಗಳು ಭಾರಿ ಕುತೂಹಲಕ್ಕೆ ಕಾರಣವಾಗಿವೆ.
ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಪ್ರಮುಖರ ಕೋರ್ ಕಮಿಟಿ ಸಭೆ ನಡೆಯಿತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸೇರಿದಂತೆ ಉಪಸ್ಥಿತರಿದ್ದರು.
ಅಮಿತ್ ಶಾ ರಾಜ್ಯ ನಾಯಕರಿಂದ ಪಕ್ಷದ ಸಂಘಟನೆ ಹಾಗೂ ಮುಂಬರುವ ಉಪಚುನಾವಣೆ ಬಗ್ಗೆ ಅಮಿತ್ ಷಾ ಮಾಹಿತಿ ಪಡೆದರು.
ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಚರ್ಚೆ ಮಾಡಿದರು.
ಸಭೆಯ ಬಳಿಕ ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ನಿರ್ಗಮಿಸಿದರು.
ಇತ್ತ ಸಿಎಂ ನಿರ್ಗಮಿಸುತ್ತಿದ್ದಂತೆ ಅಮಿತ್ ಶಾ ತಮ್ಮ ಕೊಠಡಿಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ,
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ವೇಳೆ ವ್ಯಾಪಕ ಚರ್ಚೆಗೆ ಗ್ರಾಸವಾಗಿರು ಸಿಡಿ ವಿವಾದ ಕುರಿತು ಮಾಹಿತಿ ಹಾಗೇ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಅವರಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








