ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದೇ ವಾರದಲ್ಲಿ 2 ಬಾರಿ ‘13ರ ಅಪ್ರಾಪ್ತೆ’ ಮೇಲೆ 9 ಜನರಿಂದ ‘ಗ್ಯಾಂಗ್ ರೇಪ್’

Namratha Rao by Namratha Rao
January 17, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಒಂದೇ ವಾರದಲ್ಲಿ 2 ಬಾರಿ ‘13ರ ಅಪ್ರಾಪ್ತೆ’ ಮೇಲೆ 9 ಜನರಿಂದ ‘ಗ್ಯಾಂಗ್ ರೇಪ್’

ಮಧ್ಯಪ್ರದೇಶ:  ಸಮಾಜಕ್ಕೆ ಏನಾಗಿದೆ. ನಮ್ಮ ಕಾನೂನು ಅಷ್ಟೊಂದು ದುರ್ಬಲವಾಗಿದ್ಯಾ. ಅಥವಾ ಕಾಮುಕರಿಗೆ ಕಾನೂನಿನ ಭಯ ಇಲ್ವಾ  ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಕಾರಣ ಇತ್ತೀಚೆಗೆ ಹೆಚ್ಚಾಗ್ತಲೇ ಇರುವ ಅತ್ಯಚವಾರ ಪ್ರಕರಣಗಳು.  ಇದೀಗ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 9 ಕಿಡಿಗೇಡಿಗಳು ನಡೆಸಿ ಕ್ರೌರ್ಯ ಮೆರೆದಿದ್ದಾರೆ. ಆರೋಪಿಯೊಬ್ಬ ಮೊದಲಿಗೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆತನ 6 ಸ್ನೇಹಿತರು, ಸತತವಾಗಿ 2 ದಿನಗಳವರೆಗೆ ಅತ್ಯಾಚಾರ ನಡೆಸಿದ್ದಾರೆ. ಬಳಿಕ  ಮೂವರು ಟ್ರಕ್ ಚಾಲಕರು ಅತ್ಯಚಾರವೆಸಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ  9 ಕಾಮಪಿಶಾಚಿಗಳು ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಉಮರಿಯಾಗದಲ್ಲಿ ನಡೆದಿದ್ದು,  ತಡವಾಗಿ ಬೆಳಕಿಗೆ ಬಂದಿದೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಹಗಲಲ್ಲೂ ಹುಡುಗಿಯರಿಗೆ ಸೇಫ್ಟಿ ಇಲ್ಲಾ… ಕಾಮುಕರಿಗೆ ಕಾನೂನಿನ ಭಯ ಇಲ್ಲಾ…! 

ಜನವರಿ 4ರಂದು ಬಾಲಕಿಯನ್ನ ಅಪಹರಿಸಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಬಳಿಕ ಆತನ 6 ಮಂದಿ ಸ್ನೇಹಿತರು ಸೇರಿ ಸತತವಾಗಿ 2 ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೇ ಅಪಹರಣ ಹಾಗೂ ಅತ್ಯಾಚಾರದ ವಿಷಯವನ್ನು ಪೊಲೀಸರಿಗೆ ತಿಳಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಜನವರಿ 4ರಂದು ಅಪಹರಿಸಿದ್ದಂತ ಬಾಲಕಿಯನ್ನು ಜನವರಿ 5ರಂದು ಕಳುಹಿಸಿಕೊಟ್ಟಿದ್ದಾರೆ.

ಇದಾದ ಬಳಿಕ ಮತ್ತೆ ಒಂದೇ ವಾರದ ಮತ್ತೆ ಆಕೆಯನ್ನ ಅಪಹರಿಸಿದ ಮೃಗಗಳು ಮತ್ತೆ ಅತ್ಯಾಚಾರ ಎಸಗಿದ್ದಾರೆ. ಇದಾದ ಬಳಿಕ ಬಾಲಕಿ ಮನೆಗೆ ತೆರಳುವಾಗ ಮತ್ತೆ ಮೂವರು ಟ್ರಕ್ ನಲ್ಲಿ ಬಂದು ಆಕೆಯನ್ನ  ಅಪಹರಿಸಿ, ರಸ್ತೆ ಬದಿಯಲ್ಲಿನ ಉಪಹಾರ ಗೃಹವೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ ಅವರಿಂದ ತಪ್ಪಿಸಿಕೊಂಡು ಅಪ್ರಾಪ್ತೆ ಮನೆಗೆ ತೆರಳಿದ್ದಾಳೆ. ಮನೆಗೆ ತೆರಳಿದ ಬಾಲಕಿ ನಿತ್ರಾಣಳಾಗಿ, ಸುಸ್ತಾಗಿದ್ದನ್ನು ಗಮನಿಸಿದ ಪೋಷಕರು ಆಕೆಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimegang rapemadhyapradesha
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram