ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಸಿಕೆ ಹಾಕಿಸಿಕೊಂಡವರು ಆಲ್ಕೋಹಾಲ್ ಸೇವಿಸುವಂತಿಲ್ವಾ : ಸಚಿವರು ಹೇಳಿದ್ದೇನು..?

admin by admin
January 17, 2021
in Newsbeat, Samagra karnataka, ರಾಜ್ಯ
covid vaccine
Share on FacebookShare on TwitterShare on WhatsappShare on Telegram

ಲಸಿಕೆ ಹಾಕಿಸಿಕೊಂಡವರು ಆಲ್ಕೋಹಾಲ್ ಸೇವಿಸುವಂತಿಲ್ವಾ : ಸಚಿವರು ಹೇಳಿದ್ದೇನು..?

ಬೆಂಗಳೂರು : ದೇಶದಾದ್ಯಂತ ಕೊರೊನಾ ಲಸಿಕೆ ಮಹಾ ಅಭಿಯಾನ ಆರಂಭವಾಗಿದೆ. ಎಲ್ಲ ಕಡೆ ಲಸಿಕೆ ವಿತರಣೆ ಸುಸೂತ್ರವಾಗಿ ನಡೆಯುತ್ತಿದೆ.

Related posts

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

July 29, 2026
guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

July 29, 2026

ಈ ಮಧ್ಯೆ ಲಸಿಕೆ ಹಾಕಿಸಿಕೊಂಡವರು ಆಲ್ಕೋಹಾಲ್ ಸೇವಿಸುವಂತಿಲ್ಲ ಎಂಬ ವಿಚಾರ ಎಲ್ಲಕಡೆ ಸದ್ದು ಮಾಡುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವರು ಇಂದು ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆಯುವವರ ಜೊತೆ ಸಮಾಲೋಚನೆ ನಡೆಸಿದರು.

Vaccinators

ಈ ವೇಳೆ ಲಸಿಕೆ ಹಾಕಿಸಿಕೊಂಡವರು ಆಲ್ಕೋಹಾಲ್ ಸೇವಿಸುವಂತಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಆಲ್ಕೋಹಾಲ್ ತೆಗೆದುಕೊಂಡಾಗ ದೇಹದ ಶಕ್ತಿ ಕಡಿಮೆಯಾಗುತ್ತದೆ ಎಂದು ತಾಂತ್ರಿಕ ಸಲಹೆ ಸಮಿತಿಯವರು ನಿನ್ನೆ ಹೇಳಿಕೆ ನೀಡಿದ್ದರು.

ಸಾಮಾನ್ಯವಾಗಿ ಆಲ್ಕೋಹಾಲ್ ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. ಈ ಬಗ್ಗೆ ಸರಿಯಾದ ಅಧ್ಯಯನ ಮಾಡಿ, ಅಧಿಕೃತವಾಗಿ ಮಾಹಿತಿ ನೀಡುತ್ತೇವೆ.

ವ್ಯಕ್ತಿಗೆ ರೋಗನಿರೋಧಕ ಶಕ್ತಿ ಬರಲು 45 ದಿನಗಳು ಬೇಕಾಗುತ್ತದೆ. ಹಾಗಾಗಿ ಮೊದಲ ಡೋಸ್ ತೆಗೆದುಕೊಂಡವರು 2ನೇ ಡೋಸ್ ತೆಗೆದುಕೊಳ್ಳುವವರೆಗೂ ನಡವಳಿಕೆಯನ್ನು ಬದಲಾಯಿಸಬಾರದು ಎಂದು ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreCoronaDr K SudakarVaccinators
ShareTweetSendShare
Join us on:

Related Posts

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

by admin
July 29, 2026
0

29-07-2026 ಬುಧವಾರ ಗುರು ಪೂರ್ಣಿಮೆ. ಈ ಶುಭ ದಿನದಂದು ಮಹರ್ಷಿ ವೇದ ವ್ಯಾಸರು ಜನಿಸಿದ ಕಾರಣ ಇದನ್ನು ವ್ಯಾಸ ಜಯಂತಿ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ....

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

by Shwetha
July 29, 2026
0

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಎಸಗಿರುವ ಸಾಲು ಸಾಲು ಅಕ್ರಮಗಳ ಬೆನ್ನಲ್ಲೇ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ ನೇತೃತ್ವದಲ್ಲಿ ನೂತನ ಕಾರ್ಯಪಡೆ ರಚಿಸಿರುವುದನ್ನು ಕಾಂಗ್ರೆಸ್ ಪಕ್ಷ...

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

by Shwetha
July 29, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ...

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

by Shwetha
July 29, 2026
0

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ಅದರಂತೆ, ನಗರ ಪ್ರದೇಶದಲ್ಲಿ ವಾರ್ಷಿಕ ₹50,000ಕ್ಕಿಂತ ಹೆಚ್ಚು ಶುಲ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram