ಮಾಜಿ ಕ್ರಿಕೆಟ್ ಆಟಗಾರ ಬಿ.ಎಸ್.ಚಂದ್ರಶೇಖರ್ ಆಸ್ಪತ್ರೆಗೆ ದಾಖಲು
ಬೆಂಗಳೂರು : ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಯಾಸ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಬಿ.ಎಸ್. ಚಂದ್ರಶೇಖರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಅವರು ಐಸಿಯುನಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.
ಲೆಗ್ ಸ್ಪಿನ್ನರ್ ಆಗಿದ್ದ ಚಂದ್ರಶೇಖರ್ 1961ರ ಜನವರಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮತ್ತು 1979ರಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. 58 ಟೆಸ್ಟ್ ಪಂದ್ಯಗಳಲ್ಲಿ ಅವರು 29.74ರ ಸರಾಸರಿಯಲ್ಲಿ 242 ವಿಕೆಟ್ ಗಳನ್ನು ಕಬಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









