‘ಬೆಳಗಾವಿ ನಮ್ಮದು’, ಕೆಣಕಬೇಡಿ : ಠಾಕ್ರೆಗೆ ಹುಲಿಯಾ ವಾರ್ನಿಂಗ್
ಬೆಂಗಳೂರು : ಬೆಳಗಾವಿ ವಿಚಾರವಾಗಿ ಮತ್ತೆ ಖ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ರಾಜ್ಯದ ನಾಯಕರು ಸಖತ್ತಾಗಿಯೇ ತಿರುಗೇಟು ನೀಡುತ್ತಿದ್ದಾರೆ.
ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಬೆಳಗಾವಿ ನಮ್ಮದು ಎಂಬ ಹ್ಯಾಷ್ ಟ್ಯಾಗ್ ಹಾಕಿ ಉದ್ಧಟತನ ಮೆರೆಯುತ್ತಿರುವ ಠಾಕ್ರೆಗೆ ಗುನ್ನಾ ಇಟ್ಟಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.
ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಎಚ್ಚರಿಸಿದ್ದಾರೆ.
ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ.
ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.
ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










