ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಯೋಧ್ಯೆಯಲ್ಲಿ ಜನವರಿ 26 ರಿಂದ ಮಸೀದಿ ನಿರ್ಮಾಣ ಪ್ರಾರಂಭ

Namratha Rao by Namratha Rao
January 18, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಯೋಧ್ಯೆಯಲ್ಲಿ ಜನವರಿ 26 ರಿಂದ ಮಸೀದಿ ನಿರ್ಮಾಣ ಪ್ರಾರಂಭ

ಉತ್ತರಪ್ರದೇಶ : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಜ. 26 ರಿಂದ ಅಂದ್ರೆ ಗಣರಾಜ್ಯೋತ್ಸವದ ದಿನದಿಂದ ಮಸೀದಿ ನಿರ್ಮಾಣ ಪ್ರಾರಂಭವಾಗಲಿದೆ. ಈ ಕಾರ್ಯಕ್ರಮ ತುಂಬಾ ಸರಳವಾಗಿರಲಿದೆ ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ನ ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಜನವರಿ 26 ರಂದು ಬೆಳಿಗ್ಗೆ 8.30 ಕ್ಕೆ ಧನೀಪುರ ಮಸೀದಿ ಯೋಜನೆಯ 5 ಎಕರೆ ಜಾಗದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗುವುದು. ಇದರ ನಂತರ ಸದಸ್ಯರು, ಟ್ರಸ್ಟಿಗಳು ಮತ್ತು ಐಐಸಿಎಫ್ ಮುಖ್ಯ ಟ್ರಸ್ಟಿಗಳು ಸಸಿಗಳನ್ನು ನೆಡುತ್ತಾರೆ. ಕೊನೆಯಲ್ಲಿ ಟ್ರಸ್ಟಿಗಳು ಮಸೀದಿಗೆ ಅಡಿಪಾಯ ಹಾಕಲಾಗುತ್ತೆ ಎಂದು ಹೇಳಲಾಗಿದೆ.

video : ಹೆಡ್‌ ಫೋನ್‌  ಗುಂಗಲ್ಲಿದ್ದ ಮಹಿಳೆ ಮೇಲೆ ಹರಿದ ರೈಲು

ಇತ್ತೀಚೆಗೆ ನಡೆದ ಐಐಸಿಎಫ್ ಟ್ರಸ್ಟ್ನ ವರ್ಚುಯಲ್ ಸಭೆಯಲ್ಲಿ ಎಲ್ಲ ಒಂಬತ್ತು ಟ್ರಸ್ಟಿಗಳು ಭಾಗವಹಿಸಿ ಒಮ್ಮತದಿಂದ ಈ ನಿರ್ಧಾರವನ್ನ ಕೈಗೊಂಡಿದ್ದಾರೆ. ಮಂಡಳಿಯ ಅನುಮೋದನೆ ಮತ್ತು 5 ಎಕರೆ ಜಮೀನಿನ ಮಣ್ಣಿನ ಪರೀಕ್ಷೆ ಪ್ರಕ್ರಿಯೆಯನ್ನು ಜನವರಿ 23 ರಿಂದ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಗಿದೆ ಎಂದು ಅಥರ್ ಹುಸೇನ್ ಹೇಳಿದ್ದಾರೆ

ಇನ್ನೂ ಈ ವರ್ಷ ಗಣರಾಜ್ಯೋತ್ಸವವನ್ನು ಧನೀಪುರ ಮಸೀದಿ ಯೋಜನೆಯ ಪ್ರಾರಂಭದೊಂದಿಗೆ ಆಚರಿಸಲಿದೆ ಎಂದು ಅಥರ್ ಹುಸೇನ್ ಹೇಳಿದ್ದಾರೆ. ಮಸೀದಿ ನಿರ್ಮಾಣದ ಜೊತೆಗೆ ಆಸ್ಪತ್ರೆ, ವಸ್ತುಸಂಗ್ರಹಾಲಯ, ಗ್ರಂಥಾಲಯ, ಸಮುದಾಯ ಅಡುಗೆಮನೆ, ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಸಂಶೋಧನಾ ಕೇಂದ್ರ ನಿರ್ಮಿಸಲಾಗುವುದು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Ayodhyamasjid in ayodhyaramamandir
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram