ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತ್ನಿ ಕಾಲ್ ಸೆಂಟರ್ ಕೆಲಸ, ಪತಿ “ಕಾಲ್ ಬಾಯ್”: ಬೆಚ್ಚಿಬಿದ್ದ ಪತ್ನಿ ಮಾಡಿದ್ದೇನು ಗೊತ್ತಾ..!

Kariyappa N by Kariyappa N
January 19, 2021
in Newsbeat, Samagra karnataka, ರಾಜ್ಯ
divorce case
Share on FacebookShare on TwitterShare on WhatsappShare on Telegram

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಬೆಂಗಳೂರು: ಪತಿ-ಪತ್ನಿ ಸಂಬಂಧ ಮೂರು ಜನ್ಮಗಳ ಅನುಬಂಧ ಎಂಬು ನಂಬಿಕೆ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಜನಜನಿತವಾದ ಮಾತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಮದುವೆ, ದಾಂಪತ್ಯ ಎಂಬುದು ಅನುಬಂಧವಾಗದೇ `ಬಂಧ’ವಾಗುತ್ತಿರುವುದು ನೂರಾರು ಪ್ರಕರಣಗಳಿಂದ ಸಾಕ್ಷಿಯಾಗುತ್ತಿದೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಸ್ಟೋರಿ ಹೀಗೂ ಇರುತ್ತಾ ಎಂದು ಹುಬ್ಬೇರಿಸುವಂತೆ ಮಾಡಿದೆ. ಪ್ರೀತಿಸಿ ಮದುವೆಯಾದ ಪತಿ, ಹಣಕ್ಕಾಗಿ `ಕಾಲ್ ಬಾಯ್’ ಆಗಿದ್ದಾನೆ ಎಂದರೆ ಯಾವ ಪತ್ನಿ ಸಹಿಸಿಕೊಂಡಾಳು.
ಪತಿಯ ವಿಚಿತ್ರ ವರ್ತನೆ ಕಂಡು ಅನುಮಾನಗೊಂಡ ಪ್ರತಿಷ್ಠಿತ ಕಂಪನಿಯೊಂದರ ಕಾಲ್ ಸೆಂಟರ್ ಉದ್ಯೋಗಿಯಾಗಿರುವ ಪತ್ನಿ ಪತ್ತೇದಾರಿ ಕೆಲಸ ಮಾಡಿದಾಗ ಅಸಲಿಯತ್ತು ಬಯಲಾಗಿದೆ.

ಪತಿ ಅಲ್ಲ `ಕಾಲ್ ಬಾಯ್’
ಕಾಲ್ ಗರ್ಲ್ ದಂಧೆ ಮಹಾನಗರಗಳಲ್ಲಿ ಸಾಮಾನ್ಯವಾಗಿದೆ. ಆದರೆ, `ಕಾಲ್ ಬಾಯ್’ ಎಂಬ ವಿಚಿತ್ರ ದಂಧೆ ಇತ್ತೀಚೆಗೆ ಸದ್ದಿಲ್ಲದೆ ನಡೆದುಕೊಂಡು ಬರುತ್ತಿದೆ. ಆದರೆ, ಪ್ರೀತಿಸಿ ಮದುವೆಯಾದ ಪತಿ `ಕಾಲ್ ಬಾಯ್’ ಆಗಿದ್ದಾನೆಂದು ಹೇಳಿ ಪತ್ನಿಗೆ ಆಘಾತವಾಗಿದೆ.

call boy
ಮಿಡ್ ನೈಟ್‍ವರೆಗೂ ಮನೆಯಲ್ಲಿದ್ದ ಪತಿ, ಕೆಲಸದ ನೆಪವೊಡ್ಡಿ ಮನೆಯಿಂದ ಎಸ್ಕೇಪ್ ಆಗುತ್ತಿದ್ದ. ಬೆಳಗಾಗುವಷ್ಟರಲ್ಲಿ ಮತ್ತೆ ಮನೆ ಸೇರಿಕೊಳ್ಳುತ್ತಿದ್ದ ಪತಿರಾಯನ ವರ್ತನೆ ಬಗ್ಗೆ ಪತ್ನಿಗೆ ಅನುಮಾನ ಬಂದಿದೆ. ವಿವಾಹವಾದಗಿನಿಂದಲೂ ಚಾಟಿಂಗ್, ಕಾಲಿಂಗ್ ನಲ್ಲಿ ಬ್ಯುಸಿ ಇರ್ತಿದ್ದ ಪತಿರಾಯನ ಅಸಲೀಯತ್ತು ಮದುವೆಯಾಗಿ ಒಂದೂವರೆ ವರ್ಷದ ಬಳಿಕ ಬೆಳಕಿಗೆ ಬಂದಿದೆ.

ಲ್ಯಾಪ್‍ಟಾಪ್‍ನಲ್ಲಿ ಪತಿ `ಕಾಲ್’ ರಹಸ್ಯ..!
ಪತ್ನಿಗೆ ಸಮಯ ನೀಡದ ವರ್ತನೆ ಕಂಡು ಅನುಮಾನಗೊಂಡು ಪತಿಯ ಲ್ಯಾಪ್‍ಟಾಪ್ ತೆಗೆದು ನೋಡಿದ್ದಾಳೆ. ಲ್ಯಾಪ್‍ಟಾಪ್‍ನಲ್ಲಿ ನೂರಕ್ಕೂ ಹೆಚ್ಚು ಬೆತ್ತಲೆ ಪೋಟೊಗಳು  ಕಂಡು ಬಂದಿವೆ. ಆತ ತನ್ನದೇ ಬೆತ್ತಲೇ ಫೋಟೋಗಳನ್ನು ಹಲವು ಮಹಿಳೆಯರಿಗೆ ಪತಿ ತನ್ನ ಬೆತ್ತಲೆ ಪೋಟೊ ಕಳುಹಿಸಿರುವುದು ರಿವೀಲ್ ಆಗಿದೆ.

ಪತ್ನಿಯಿಂದ ಪತ್ತೇಧಾರಿ ಕೆಲಸ
ಪತಿಯ ವರ್ತನೆ ಬಗ್ಗೆ ಪತ್ನಿಗೆ ಅನುಮಾನ ಶುರುವಾಗಿದೆ. ಕೆಲಸದ ನೆಪವೊಡ್ಡಿ ಮಿಡ್ ನೈಟ್ ನಲ್ಲಿ ಮನೆಯಲ್ಲಿದ್ದ ಇದ್ದಕ್ಕಿದ್ದಂತೆ ಪತಿ ಎಸ್ಕೇಪ್ ಆಗುತ್ತಿದ್ದ. ಬೆಳಗಾಗುವಷ್ಟರಲ್ಲಿ ಮತ್ತೆ ಅಷ್ಟೇ ಬೇಗ ಮನೆ ಸೇರಿಕೊಳ್ಳುತ್ತಿದ್ದ. ಹೀಗಾಗಿ ತನ್ನ ಸಾಫ್ಟ್‍ವೇರ್ ಎಂಜಿನಿಯರ್ ಸಹೋದರಿಂದ ಲ್ಯಾಪ್ ಟಾಪ್ ಪರಿಶೀಲನೆ ಮಾಡಿದ್ದಾಳೆ. 25 ಮಹಿಳೆಯರಿಗೆ ಬೆತ್ತಲೆ ಪೋಟೊಸ್ ಕೊಟ್ಟು ಪತಿರಾಯ ಪೋಟೊ ಕಳುಹಿಸಿದ್ದು ಬೆಳಕಿಗೆ ಬಂದಿದೆ. ಲ್ಯಾಟ್ ಟಾಪ್ ನೀಡಿದ ಸುಳಿವಿನ ಬಳಿಕ ಕಾಲ್ ಸೆಂಟರ್ ನೌಕರನ ಕಾಲ್ ಬಾಯ್ ವಿಚಾರ ರಿವೀಲ್. ಆಗಿದೆ. ಪತಿಯ ವಿಚಿತ್ರ ವರ್ತನೆ ಪ್ರಶ್ನಿಸಿದ್ದಕ್ಕೆ ಪರ್ಸನಲ್ ವಿಷಯಕ್ಕೆ ತಲೆಹಾಕದಂತೆ ಪತ್ನಿಗೆ ವಾನಿರ್ಂಗ್ ಮಾಡಿದ್ದ.

ಕೋರ್ಟ್ ಮೆಟ್ಟಿಲೇರಿದ ಪತ್ನಿ
ಬೆಂಗಳೂರಿನ ವನಿತಾ ಸಹಾಯವಾಣಿ ಮೇಟ್ಟಿಲೇರಿದ ವಿರಳಾತಿ ವಿರಳ ಪ್ರಕರಣಗಳಲ್ಲಿ ಇದೂ ಒಂದು. ನಗರದ ಪ್ರತಿಷ್ಟಿತ ಕಂಪೆನಿಯ ಕಾಲ್ ಸೆಂಟರ್ ಉದ್ಯೋಗಿಯಾಗಿರುವ ಸಂತ್ರಸ್ಥೆ, ಪತಿಯಿಂದ ವಿಚ್ಚೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಪತ್ನಿ ಅರ್ಜಿ ಸಲ್ಲಿಸಿದ್ದಾಳೆ.  ಉತ್ತರ ಭಾರತ ಮೂಲದ 24 ವರ್ಷದ ಸಂತ್ರಸ್ಥೆಯಿಂದ ವನಿತಾ ಸಹಾಯವಾಣಿಗೆ ಜನವರಿ 13ರಂದು ದೂರು ನೀಡಿದ್ದರು. 2 ವರ್ಷಗಳ ಹಿಂದೆ ಸ್ನೇಹಿತರ ಪಾರ್ಟಿಯಲ್ಲಿ ಪರಿಚಿತನಾಗಿದ್ದ ವ್ಯಕ್ತಿ ಪರಿಚಯ ಕೊನೆಗೆ ಪ್ರೀತಿಯಾಗಿ, 2018ರಲ್ಲಿ ಸತಿಪತಿಗಳಾಗಿದ್ದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

6 ವರ್ಷಗಳಿಂದ ಕಾಲ್ ಬಾಯ್
ಕಾಲ್ ಬಾಯ್ ಹೇಳಿಕೆ ದಾಖಲು ವೇಳೆ ಸ್ಪೋಟಕ ಸತ್ಯವನ್ನು ಪತಿ ಬಾಯ್ಬಿಟ್ಟಿದ್ದಾನೆ. 6 ವರ್ಷಗಳಿಂದ ಕಾಲ್ ಬಾಯ್ ಆಗಿರುವುದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಗಂಟೆಗೆ 3ರಿಂದ 4ಸಾವಿರ ರೂಪಾಯಿ ಹಣ ಪಡೀತಿದ್ದಾಗಿ ಹೇಳಿಕೆ ನೀಡಿದ್ದಾನೆ. ವೆಬ್‍ಸೈಟ್‍ನಲ್ಲಿ ಕಾಲ್ ಬಾಯ್ ಕಾಂಟ್ಯಾಕ್ಟ್ ನಂಬರ್ ಹಾಕಿ ಡೀಲ್ ಮಾಡುತ್ತಿದ್ದ. ಅವಿವಾಹಿತನಾಗಿದ್ದ ತನ್ನನ್ನು ಆಸಕ್ತ ಮಹಿಳೆಯರು ಸಂಪರ್ಕಿಸಬಹುದೆಂದು ಉಲ್ಲೇಖಿಸಿದ್ದ. ಸಂಪರ್ಕಿತ ಮಹಿಳೆಯರಿಗೆ ಬಳಿಕ ವ್ಯಾಟ್ಸ್ ಅಪ್ ಮೂಲಕ ಬೆತ್ತಲೆ  ಪೋಟೊ ರವಾನೆ ಮಾಡುತ್ತಿದ್ದ. ಬಳಿಕ ಡೀಲ್ ಕುದುರಿಸಿ ಕರೆದಲ್ಲಿಗೆ ಹೋಗಿ ಅವರ ಕಾಮನೆ ಈಡೇರಿಸಿ ಬರುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreHusband "Call Boyspecial divorce caseWife Call Center Worker
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram