ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಸರ್ಕಸ್: ಯಾರಿಗೆ ಯಾವ ಖಾತೆ..?

Kariyappa N by Kariyappa N
January 20, 2021
in Newsbeat, Politics, Samagra karnataka, ರಾಜ್ಯ
new minister
Share on FacebookShare on TwitterShare on WhatsappShare on Telegram

ಬೆಂಗಳೂರು: ಸಂಕ್ರಾತಿಗೂ ಮುನ್ನಾ ದಿನವೇ ಸಚಿವ ಸಂಪುಟ ವಿಸ್ತರಣೆ ಮಾಡಿದ್ದರೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇನ್ನೂ ಖಾತೆಗಳ ಹಂಚಿಕೆ ಮಾಡಿಲ್ಲ.


ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ವಾರ ಕಳೆದರೂ ಖಾತೆಗಳ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಸನ್ಮಾನ, ಹಾರ-ತುರಾಯಿ ಹಾಕಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದಾರೆ.

Related posts

lambodara-2-0-first-look-simple-suni-ai-robotics-thriller

ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಫಸ್ಟ್ ಲುಕ್ ಔಟ್: AI ಮತ್ತು ರೋಬೋಟಿಕ್ಸ್ ಬೆಸೆದ ಸೈಂಟಿಫಿಕ್ ಸೋಷಿಯಲ್ ಥ್ರಿಲ್ಲರ್!

October 15, 2026
premada-oorali-upendra-praises-manoj-kumar-film

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು…’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ʻರಿಯಲ್ ಸ್ಟಾರ್ʼ ಉಪೇಂದ್ರ ಭಾರಿ ಮೆಚ್ಚುಗೆ!

October 15, 2026

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಗುರುವಾರ ಖಾತೆ ಹಂಚಿಕೆ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಭಾವಿ ಖಾತೆಗಳಿಗಾಗಿ ನೂತನ ಸಚಿವರು ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ.
ನೂತನ ಸಚಿವರಿಗೆ ಖಾತೆಗಳ ಸಂಭಾವ್ಯ ಪಟ್ಟಿ ಕೆಳಗಿನಂತಿದೆ. ಇದು ಫೈನಲ್ ಪಟ್ಟಿ ಅಲ್ಲ. ಕೊನೆಗಳಿಗೆಯಲ್ಲಿ ಬದಲಾವಣೆ ಆದರೂ ಅಚ್ಚರಿಯಲ್ಲ. ಇದು ಸಂಭಾವ್ಯ ಪಟ್ಟಿಯೇ ಹೊರತು ಅಂತಿಮ ಅಲ್ಲ.

1. ಮರುಗೇಶ ನಿರಾಣಿ – ಸಣ್ಣ ಕೈಗಾರಿಕೆ ಇಲಾಖೆ/ ಐಟಿ, ಬಿಟಿ
2. ಆರ್. ಶಂಕರ್ – ಪ್ರವಾಸೋದ್ಯಮ ಇಲಾಖೆ/ ಅಬಕಾರಿ
3. ಎಸ್. ಅಂಗಾರ – ಬಂದರು ಮತ್ತು ಒಳನಾಡು
4. ಸಿ.ಪಿ.ಯೋಗೇಶ್ವರ್ -ಕನ್ನಡ ಮತ್ತು ಸಂಸ್ಕೃತಿ ಇಲಾಖೆ / ಯುವಜನಾ ಸೇವೆ ಮತ್ತು ಕ್ರೀಡೆ, ರೇಷ್ಮೆ ಇಲಾಖೆ
5. ಅರವಿಂದ ಲಿಂಬಾವಳಿ – ಉನ್ನತ ಶಿಕ್ಷಣ/ ಬೆಂಗಳೂರು ಅಭಿವೃದ್ಧಿ
6. ಉಮೇಶ್ ಕತ್ತಿ – ಅಬಕಾರಿ ಇಲಾಖೆ
7. ಎಂಟಿಬಿ ನಾಗರಾಜ್- ಇಂಧನ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಹಾಲಿ ಸಚಿವರ ಖಾತೆಗಳೂ ಬದಲಾಗುತ್ತಾ..!
ಕೆಲ ಹಾಲಿ ಸಚಿವರು ಪ್ರಭಾವಿ ಖಾತೆಗಳ ಮೇಲೆ ಮೇಲೆ ಕಣ್ಣಿರುವ ಹಿನ್ನೆಲೆಯಲ್ಲಿ ಖಾತೆಗಳು ಬದಲಾವಣೆಯಾಗುವ ಸಾಧ್ಯತೆ ಇದೆ. ತಮ್ಮ ಖಾತೆ ವಾಪಸ್ ಪಡೆದು ಬೇರೆಯವರಿಗೆ ಕೊಡಿ ಎಂದು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ಆರ್.ಅಶೋಕ್, ಡಿಸಿಎಂ ಅಶ್ವತ್ಥ ನಾರಾಯಣ್, ಅರವಿಂದ ಲಿಂಬಾವಳಿ ಕಣ್ಣಿಟ್ಟಿದ್ದಾರೆ. ಆದರೆ, ಈ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳಲು ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಬಸವರಾಜ ಬೊಮ್ಮಾಯಿ ತಮಗೆ ಗೃಹ ಖಾತೆ ಬೇಡ ಎಂದಿದ್ದಾರೆ ಎನ್ನಲಾಗಿದೆ. ಈ ಹೀಗಾಗಿ ಅವರನ್ನು ಅದೇ ಖಾತೆಯಲ್ಲಿ ಉಳಿಸಿಕೊಳ್ಳುತ್ತಾರಾ ಅಥವಾ ಬೇರೆ ಖಾತೆ ನೀಡುತ್ತಾರಾ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: departments allotmentList on Thursday CM yadiyurappa.new ministers
ShareTweetSendShare
Join us on:

Related Posts

lambodara-2-0-first-look-simple-suni-ai-robotics-thriller

ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಫಸ್ಟ್ ಲುಕ್ ಔಟ್: AI ಮತ್ತು ರೋಬೋಟಿಕ್ಸ್ ಬೆಸೆದ ಸೈಂಟಿಫಿಕ್ ಸೋಷಿಯಲ್ ಥ್ರಿಲ್ಲರ್!

by admin
October 15, 2026
0

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಗೂ ಹೊಸ ಬಗೆಯ ಕಥಾವಸ್ತುಗಳ ಮೂಲಕವೇ ಸದಾ ಗಮನಸೆಳೆಯುವ ನಿರ್ದೇಶಕ ‘ಸಿಂಪಲ್’ ಸುನಿ ಇದೀಗ ಮತ್ತೊಂದು ಕುತೂಹಲಕಾರಿ ಕಥಾಹಂದರದೊಂದಿಗೆ ಪ್ರೇಕ್ಷಕರ ಮುಂದೆ ಬರಲು...

premada-oorali-upendra-praises-manoj-kumar-film

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು…’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ʻರಿಯಲ್ ಸ್ಟಾರ್ʼ ಉಪೇಂದ್ರ ಭಾರಿ ಮೆಚ್ಚುಗೆ!

by admin
October 15, 2026
0

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್‌ ಕುಮಾರ್‌ ಸಾರಥ್ಯದಲ್ಲಿ ಮೂಡಿಬಂದಿರುವ ಹಾಗೂ ‘ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌’ ಸಂಸ್ಥೆ ನಿರ್ಮಿಸಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್‌ ಹಿಟ್‌...

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಪ್ರೀತಮ್ ಗುಬ್ಬಿ ನಿರ್ದೇಶನದ ಚಿತ್ರದ ಫಸ್ಟ್ ಲುಕ್ ಅನಾವರಣ

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಪ್ರೀತಮ್ ಗುಬ್ಬಿ ನಿರ್ದೇಶನದ ಚಿತ್ರದ ಫಸ್ಟ್ ಲುಕ್ ಅನಾವರಣ

by admin
October 15, 2026
0

ಬೆಂಗಳೂರು: ಪ್ರೇಮಕಥೆಗಳನ್ನು ಬೆಳ್ಳಿತೆರೆಯ ಮೇಲೆ ವಿಭಿನ್ನವಾಗಿ ಕಟ್ಟಿಕೊಡುವಲ್ಲಿ ಸೈ ಎನಿಸಿಕೊಂಡಿರುವ ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಮೈ ಬೇಬಿ’ ಚಿತ್ರದ ಫಸ್ಟ್ ಲುಕ್...

premada-oorali-beats-drishyam-3-bookmyshow-ticket-sales

ರಾಷ್ಟ್ರಪ್ರಶಸ್ತಿ ವಿಜೇತ ಮನೋಜ್‌ ಕುಮಾರ್‌ ನಿರ್ದೇಶನದ ಮತ್ತು ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌ ನಿರ್ಮಾಣದ ʻಪ್ರೇಮದ ಊರಲಿʼ ಸಿನಿಮಾದಿಂದ ಹೊಸ ಸಾಧನೆ

by admin
October 15, 2026
0

ರಾಷ್ಟ್ರಪ್ರಶಸ್ತಿ ವಿಜೇತ ಮನೋಜ್‌ ಕುಮಾರ್‌ ನಿರ್ದೇಶನದ ಮತ್ತು ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌ ನಿರ್ಮಾಣದ ʻಪ್ರೇಮದ ಊರಲಿʼ ಸಿನಿಮಾದಿಂದ ಹೊಸ ಸಾಧನೆ ಬುಕ್‌ಮೈಶೋನಲ್ಲಿ (BookMyShow) ಅಜಯ್‌ ದೇವ್‌ಗನ್‌ ನಟನೆಯ ʻದೃಶ್ಯಂ...

premada-oorali-kannada-movie-success-shows-increased

ಸದ್ಯಕ್ಕಿಲ್ಲ OTT, ಟಿವಿ ಪ್ರಸಾರ: ‘ಪ್ರೇಮದ ಊರಲಿ’ ಚಿತ್ರತಂಡದಿಂದ ಮಹತ್ವದ ಸ್ಪಷ್ಟನೆ!

by admin
October 15, 2026
0

ಬೆಂಗಳೂರು: ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಡಿಜಿಟಲ್ (OTT) ಹಾಗೂ ಸ್ಯಾಟಲೈಟ್ (ಟಿವಿ) ಪ್ರಸಾರದ ಹಕ್ಕುಗಳ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram