ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿರಾಜ್ ಈ ಯಶಸ್ಸಿಗೆ ವಿರಾಟ್, RCB ಕಾರಣ

admin by admin
January 20, 2021
in Newsbeat, Sports, ಕ್ರೀಡೆ
Virat
Share on FacebookShare on TwitterShare on WhatsappShare on Telegram

ಸಿರಾಜ್ ಈ ಯಶಸ್ಸಿಗೆ ವಿರಾಟ್, ಆರ್‍ಸಿಬಿ ಕಾರಣ

ಹೈದರಾಬಾದ್ : ಮೊಹಮ್ಮದ್ ಸಿರಾಜ್ ಸದ್ಯ ಟಾಕ್ ಆಫ್ ದಿ ಟೌನ್.. ಟೀಂ ಇಂಡಿಯಾದ ರೈಸಿಂಗ್ ಸ್ಟಾರ್.. ಕ್ರಿಕೆಟ್ ಸೂಪರ್ ಸ್ಟಾರ್ ಗಳ ಮನಗೆದ್ದ ಯಂಗ್ ಪವರ್ ಸ್ಟಾರ್.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಮೊಹಮ್ಮದ್ ಸಿರಾಜ್ ಈ ಪ್ರದರ್ಶನಕ್ಕಾಗಿ ನಾನು ವಿರಾಟ್ ಬಾಯ್ ಹಾಗೂ ಆರ್‍ಸಿಬಿಗೆ ಶ್ರೇಯಸ್ಸು ಸಲ್ಲಿಸಲು ಬಯಸುತ್ತೇನೆ’. ಉತ್ತಮ ಪ್ರದರ್ಶನ ನೀಡದಿದ್ದಾಗಲೂ ವಿರಾಟ್ ಬಾಯ್ ಬೆಂಬಲಿಸಿದ್ದಾರೆ.

ಆರ್‍ಸಿಬಿ ಕೂಡಾ ಅವರನ್ನು ಉಳಿಸಿಕೊಂಡು ನಂಬಿಕೆ ವ್ಯಕ್ತಪಡಿಸಿತು. ಸಿರಾಜ್ ರ ಈ ಯಶಸ್ಸು ವಿರಾಕ್ ಕೊಹ್ಲಿ ಅವರಿಗೆ ಸಲ್ಲಬೇಕು ಅಂತ ಸಿರಾಜ್ ಸಹೋದರ ಮೊಹಮ್ಮದ್ ಇಸ್ಮಾಯಿಲ್ ಅಭಿಪ್ರಾಯಪಟ್ಟಿದ್ದಾರೆ.

ಆಸೀಸ್ ನೆಲದಲ್ಲಿ ಪ್ರಮುಖ ವೇಗಿಗಳ ಅನುಪಸ್ಥಿತಿಯಲ್ಲೂ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಿದ್ದ ಮೊಹಮ್ಮದ್ ಸಿರಾಜ್, ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನಲ್ಲಿ ಅತಿ ಮುಖ್ಯ ಪಾತ್ರವಹಿಸಿದ್ದರು.

ಅದರಲ್ಲೂ ಗಾಬ್ಬಾ ಅಂಗಳದಲ್ಲಿ ಹೈದರಾಬಾದ್ ಎಕ್ಸ್ ಪ್ರೆಸ್ ಗೆ ಕಾಂಗರೂಗಳು ಕಂಗಾಲಾಗಿ ದಿಕ್ಕಾಪಾಲಾಗಿದ್ದರು. ಪರಿಣಾಮ ಗಾಬಾ ಭದ್ರಕೋಟೆಯಲ್ಲಿ 33 ವರ್ಷಗಳಲ್ಲಿ ಆಸ್ಟ್ರೇಲಿಯಾ ಮೊದಲ ಬಾರಿಗೆ ಸೋಲನುಭವಿಸಿದೆ. ಸಿರಾಜ್ ಅವರ ಈ ಅತ್ಯದ್ಭುತ ಪ್ರದರ್ಶನಕ್ಕೆ ಇಡೀ ಕ್ರಿಕೆಟ್ ದುನಿಯಾ ಸಲಾಂ ಎನ್ನುತ್ತಿದೆ.

Virat

ಅಂದಹಾಗೆ ಸಿರಾಜ್ ಆಸ್ಟ್ರೇಲಿಯಾ ನೆಲದಲ್ಲಿ ಕಾಲಿಟ್ಟಾಗ ಅವರಿಗೆ ತಂದೆ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಡಿದಿತ್ತು. ಆದರೂ ಟೀಮ್ ಇಂಡಿಯಾ ಪರ ಆಡಲು ಉತ್ಸುಕತೆ ತೋರಿದ ಸಿರಾಜ್‍ಗೆ ಜನಾಂಗೀಯ ನಿಂದನೆಯಂತಹ ಕೆಟ್ಟ ಅನುಭವ ಎದುರಾಗಿತ್ತು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಆದರೂ ಮೆಲ್ಬರ್ನ್‍ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಸಿರಾಜ್, ಬ್ರಿಸ್ಬೇರ್ನ್‍ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಚೊಚ್ಚಲ ಐದು ವಿಕೆಟ್ ಸಾಧನೆ ಮಾಡಿದ್ದರು.

ಇನ್ನು ಸಿರಾಜ್ ಗೆ ತಂದೆ ಸಾವಿನ ನೋವನ್ನು ನಿವಾರಿಸುವಲ್ಲಿ ಅವರ ತಾಯಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಸಿರಾಜ್ ಅವರೊಂದಿಗೆ ಪ್ರತಿದಿನ ಎರಡು-ಮೂರು ತಾಸುಗಳ ಕಾಲ ಮಾತನಾಡಿ ಹುರಿದುಂಬಿಸುತ್ತಿದ್ದರು. ನೀನು ನಿನ್ನ ತಂದೆಯ ಕನಸಿಗಾಗಿ ಆಡುತ್ತಿದ್ದೀಯ.

ದೇಶಕ್ಕಾಗಿ ನೀನು ಕ್ರಿಕೆಟ್ ಆಡುವುದನ್ನು ನೋಡುವುದು ನಿನ್ನ ತಂದೆಯ ಬಹುದೊಡ್ಡ ಕನಸಾಗಿತ್ತು. ಅವರ ಕನಸನ್ನ ನೀನು ನನಸು ಮಾಡಬೇಕು ಅಂತಾ ಸಿರಾಜ್ ಗೆ ಅವರ ತಾಯಿ ಹುರಿಬುಂಬಿಸುತ್ತಿದ್ದರು.

ಇನ್ನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮಾರ್ನಸ್ ಅವರ ವಿಕೆಟ್ ಅನ್ನು ಕಬಳಿಸಿದ್ರು. ಚೊಚ್ಚಲ ಟೆಸ್ಟ್ ಪಂದ್ಯದ ಚೊಚ್ಚಲ ವಿಕೆಟ್ ಪಡೆದ ಸಿರಾಜ್ ಆಗಸದತ್ತ ಕೈತೋರಿಸಿಕೊಂಡು ಸಂಭ್ರಮವನ್ನು ಆಚರಿಸಿಕೊಂಡ್ರು.

Virat

ಆ ನಂತರ ಕ್ಯಾಮರೂನ್ ಗ್ರೀನ್ ಅವರನ್ನು ಎಲ್ ಬಿ ಬಲೆಗೆ ಬೀಳಿಸಿದ್ರು. ಹೀಗೆ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ಪಡೆದ ಸಿರಾಜ್ ತನ್ನ ಪ್ರೇರಕ ಶಕ್ತಿಯಾಗಿದ್ದ ತಂದೆಯವರನ್ನು ಸ್ಮರಿಸಿಕೊಂಡ್ರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಇನ್ನು ಕೊನೆಯ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕೊನೆಗೂ ಅಪ್ಪನ ಕನಸು ನನಸಾಗಿಸುವಲ್ಲಿ ಸಿರಾಜ್ ಯಶಸ್ವಿಯಾಗಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Cricketmohamad sirajvirat kohli
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram